Tag: AK Subbaiah

ಎ.ಕೆ.ಸುಬ್ಬಯ್ಯ ಇನ್ನಿಲ್ಲ
ಮೈಸೂರು

ಎ.ಕೆ.ಸುಬ್ಬಯ್ಯ ಇನ್ನಿಲ್ಲ

August 28, 2019

ಬೆಂಗಳೂರು, ಆ.27- ನಾಡಿನ ಹಿರಿಯ ರಾಜಕಾರಣಿ, ಪ್ರಗತಿಪರ ಹೋರಾಟಗಾರ, ಮಾಜಿ ಶಾಸಕ ಅಜ್ಜಿಕುಟೀರ ಕಾರ್ಯಪ್ಪ ಸುಬ್ಬಯ್ಯ (ಎ.ಕೆ. ಸುಬ್ಬಯ್ಯ) ಮಂಗಳವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲು ತ್ತಿದ್ದ ಸುಬ್ಬಯ್ಯ ಅವರನ್ನು ಇತ್ತೀಚೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರ ಆರೋಗ್ಯ ದಲ್ಲಿ ಚೇತರಿಕೆ ಕಂಡುಬಂದಿತ್ತಾದರೂ ಸೋಮವಾರ ಸಂಜೆ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು ಎನ್ನಲಾಗಿದೆ. ಮೃತರ ಅಂತ್ಯ ಕ್ರಿಯೆ…

ಪೇಜಾವರ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿಸಲಿ: ಎ.ಕೆ.ಸುಬ್ಬಯ್ಯ ಆಗ್ರಹ
ಕೊಡಗು

ಪೇಜಾವರ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿಸಲಿ: ಎ.ಕೆ.ಸುಬ್ಬಯ್ಯ ಆಗ್ರಹ

July 25, 2018

ಪೊನ್ನಂಪೇಟೆ:  ಉಡುಪಿಯ ಪೇಜಾವರ ಮಠದ ಪೇಜಾವರ ಶ್ರೀಗಳಿಗೆ ತಾರುಣ್ಯದಲ್ಲಿ ಸ್ತ್ರೀಸಂಗ ಇತ್ತೆಂದು ಅವರಿಗೆ ಪದ್ಮ ಎಂಬ ಮಗಳಿದ್ದಾಳೆಂಬ ಆರೋಪಗಳು ಇದೀಗ ಕೇಳಿ ಬರತೊಡಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳು ಮೊದಲು ಪೀಠ ತ್ಯಾಗ ಮಾಡಿ ನಂತರ ತನಿಖೆಗೆ ಒತ್ತಾಯಿ ಸಲಿ ಎಂದು ಹಿರಿಯ ರಾಜಕಾರಣಿ ಎ.ಕೆ. ಸುಬ್ಬಯ್ಯ ಅವರು ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿರುವ ಅವರು, ಆರೋಪವನ್ನು ಅಲ್ಲಗಳೆದಿರುವ ಶ್ರೀಗಳು ಅರೋಪ ಸಾಬೀತಾದರೆ ಪೀಠ ತ್ಯಾಗ ಮಾಡುತ್ತೇನೆಂದು ಹೇಳಿದ್ದಾರೆ. ಇದು ಯತಿ ವರ್ಯ ಪರಂಪರೆಗೆ…

ಬಾಣೆ ಸಮಸ್ಯೆ ಕಾನೂನಾತ್ಮಕವಾಗಿ ಬಗೆಹರಿಸಿದ್ದರೂ ಅನಗತ್ಯ ಗೊಂದಲ ಸೃಷ್ಟಿ : ಮಾಜಿ ಶಾಸಕ ಎ.ಕೆ.ಸುಬ್ಬಯ್ಯ ಆರೋಪ
ಕೊಡಗು

ಬಾಣೆ ಸಮಸ್ಯೆ ಕಾನೂನಾತ್ಮಕವಾಗಿ ಬಗೆಹರಿಸಿದ್ದರೂ ಅನಗತ್ಯ ಗೊಂದಲ ಸೃಷ್ಟಿ : ಮಾಜಿ ಶಾಸಕ ಎ.ಕೆ.ಸುಬ್ಬಯ್ಯ ಆರೋಪ

June 28, 2018

ಮಡಿಕೇರಿ:  ಕೊಡಗಿನ ‘ಬಾಣೆ’ ಜಾಗದ ಸಮಸ್ಯೆಗಳು ಕಾನೂನಾತ್ಮಕವಾಗಿ ಈಗಾಗಲೆ ಬಗೆಹರಿದಿದ್ದರೂ, ಇದನ್ನು ಅರಣ್ಯದ ಜಾಗ ಎಂದು ಬಿಂಬಿಸುವ ಮೂಲಕ ಅನಗತ್ಯ ಗೊಂದಲಗಳನ್ನು ಸೃಷ್ಟಿಸಿ ಇಡೀ ಕೊಡಗನ್ನು ಅರಣ್ಯೀಕರಣ ಮಾಡುವ ಪಿತೂರಿ ಡೋಂಗಿ ಪರಿಸರವಾದಿಗಳಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯು ತ್ತಿದೆ ಎಂದು ಆರೋಪಿಸಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ವಕೀಲರಾದ ಎ.ಕೆ.ಸುಬ್ಬಯ್ಯ ಈ ಸಮ ಸ್ಯೆಯ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸಲು ಯುವ ಸಮೂಹ ಮುಂದೆ ಬರಬೇಕೆಂದು ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ…

Translate »