ಮಡಿಕೇರಿ : ಅಮೇರಿಕಾದಲ್ಲಿನ ಕನ್ನಡ ಕೂಟಗಳ ಅಗರ ಸಂಸ್ಥೆಯಾದ ಅಕ್ಕ ವತಿಯಿಂದ ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪ ಸಂತ್ರಸ್ತ ವಿದ್ಯಾರ್ಥಿಗಳಿಗಾಗಿ 40 ಲಕ್ಷ ರೂ. ವೆಚ್ಚದಲ್ಲಿ ಉದ್ದೇ ಶಿತ ಶಾಲಾ ಕಟ್ಟಡ ನಿರ್ಮಾಣ ಕಾಮ ಗಾರಿಗೆ ಕೊಡಗು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಶಂಕುಸ್ಥಾಪನೆ ನೆರವೇರಿಸಿದರು. ಮಡಿಕೇರಿ ಬಳಿಯ ಮಕ್ಕಂದೂರು ಗ್ರಾಮ ದಲ್ಲಿ ಅಕ್ಕ ವತಿಯಿಂದ ನಿರ್ಮಿಸಲಾಗುವ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೊಡಗಿನ ಸಂಕಷ್ಟಕ್ಕೆ ಮನಮಿಡಿದು ಜಗತ್ತಿನಾದ್ಯಂತಲ್ಲಿನ ಜನತೆ ವಿವಿಧ ರೀತಿಯಲ್ಲಿ ನೆರವಾಗಿದ್ದಾರೆ….