Tag: Alanahalli Police Station

ಮೈಸೂರಲ್ಲಿ ಗಾಂಜಾ ಸಾಗಿಸುತ್ತಿದ್ದ ಮಂಗಳೂರಿನ ಇಬ್ಬರ ಸೆರೆ
ಮೈಸೂರು

ಮೈಸೂರಲ್ಲಿ ಗಾಂಜಾ ಸಾಗಿಸುತ್ತಿದ್ದ ಮಂಗಳೂರಿನ ಇಬ್ಬರ ಸೆರೆ

July 20, 2018

ಮೈಸೂರು: ಗಾಂಜಾ ಸಾಗಿಸುತ್ತಿದ್ದ ಮಂಗಳೂರಿನ ಇಬ್ಬರನ್ನು ಮೈಸೂರಿನ ಆಲನಹಳ್ಳಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪ್ರವೀಣ್ ಪೂಜಾರಿ ಮತ್ತು ಗಿರೀಶ್ ಬಂಧಿತ ಆರೋಪಿಗಳಾಗಿದ್ದು, ಅವರಿಂದ 700 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ರೆನಾಲ್ಟ್ ಡಸ್ಟರ್ (ಕೆಎ19, ಎಂಸಿ 7183) ಕಾರಿನಲ್ಲಿ ಮಂಗಳೂರಿನಿಂದ ಮೈಸೂರಿಗೆ ಬಂದಿದ್ದ ಪ್ರವೀಣ್ ಪೂಜಾರಿ, ಗಿರೀಶ್ ಹಾಗೂ ರೋಹಿತ್ ಎಂಬುವರು, ಮೈಸೂರಿನಲ್ಲಿ ವ್ಯಕ್ತಿಯೊಬ್ಬರಿಂದ 12,000 ರೂ. ಕೊಟ್ಟು 700 ಗ್ರಾಂ ಗಾಂಜಾ ಖರೀದಿಸಿದ್ದರು. ಖಚಿತ ಮಾಹಿತಿ ಆಧರಿಸಿ ಮಫ್ತಿಯಲ್ಲಿ ಬೈಕ್‍ಗಳ…

ನೇಣು ಬಿಗಿದ ಸ್ಥಿತಿಯಲ್ಲಿ ಬ್ಯೂಟೀಷಿಯನ್: ಅನುಮಾನಾಸ್ಪದ ಸಾವು
ಮೈಸೂರು

ನೇಣು ಬಿಗಿದ ಸ್ಥಿತಿಯಲ್ಲಿ ಬ್ಯೂಟೀಷಿಯನ್: ಅನುಮಾನಾಸ್ಪದ ಸಾವು

June 27, 2018

ಸ್ನೇಹಿತನೇ ಕೊಲೆಗೈದಿದ್ದಾನೆಂದು ಆಕೆ ತಾಯಿ ಪೊಲೀಸರಿಗೆ ದೂರು ಅದರಂತೆ ಕೊಲೆ ಪ್ರಕರಣ ದಾಖಲಿಸಿರುವ ಆಲನಹಳ್ಳಿ ಠಾಣೆ ಪೊಲೀಸರು ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಬ್ಯೂಟೀಷಿಯನ್‍ವೊಬ್ಬರು ಸಂಶಯಾಸ್ಪದ ರೀತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಆಲನಹಳ್ಳಿಯ ದಾಮೋದರ ಬಡಾವಣೆಯಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆನಂದ್ ಎಂಬುವರ ಪತ್ನಿ ಶ್ರೀಮತಿ ರಮ್ಯ(26) ಅನುಮಾನಾಸ್ಪದ ರೀತಿ ಸಾವನ್ನಪ್ಪಿದವರಾಗಿದ್ದು, ತನ್ನ ಮಗಳನ್ನು ಆಕೆಯ ಸ್ನೇಹಿತ ಸುನಿಲ್ ಕುಮಾರ್ ಕೊಲೆ ಮಾಡಿದ್ದಾನೆ ಎಂದು ರಮ್ಯ ತಾಯಿ, ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು, ಜನಿ ವಾರ ಗ್ರಾಮದ…

Translate »