Tag: All-Party Meeting

ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ
ಮೈಸೂರು

ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ

July 1, 2018

ಬೆಂಗಳೂರು: ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ನದಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಇಂದಿಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಸರ್ವ ಸಮ್ಮತ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ ಏಕಪಕ್ಷೀಯ ತೀರ್ಮಾನದ ವಿರುದ್ಧ ಪ್ರತಿಭಟನೆ ಹಾಗೂ ಕಾನೂನು ಹೋರಾಟ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಪ್ರಾಧಿಕಾರ ಜುಲೈ 2 ರಂದು ಕರೆದಿರುವ…

ಕಾವೇರಿ ಸಂಬಂಧ ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಗೈರು
ಮೈಸೂರು

ಕಾವೇರಿ ಸಂಬಂಧ ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಗೈರು

July 1, 2018

ಬೆಂಗಳೂರು: ಕಾವೇರಿ ನದಿ ನೀರು ಸಮಸ್ಯೆ ಕುರಿತು ಇಂದು ಕರೆದಿದ್ದ ಸರ್ವಪಕ್ಷ ಸಭೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರ ಉಳಿದಿದ್ದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಸರ್ಕಾರ ಅಧಿಕೃತವಾಗಿ ಆಹ್ವಾನ ನೀಡಿತ್ತು. ಅಷ್ಟೇ ಅಲ್ಲ ಕಾವೇರಿ ಜಲಾನಯನ ಭಾಗದ ಪ್ರಮುಖ ಮುಖಂಡರು ಕೂಡ. ಸಭೆಯಲ್ಲಿ ಕಾವೇರಿ ಕೊಳ್ಳದ ಶಾಸಕರು, ಸಂಸದರು ಭಾಗವಹಿಸಿದ್ದರು. ಆದರೆ, ಸಭೆಗೆ ಹಾಜರಾಗದ ಸಿದ್ದರಾಮಯ್ಯನವರು ಮನೆಯಲ್ಲೇ ಉಳಿದಿದ್ದರು. ಸಿದ್ದರಾಮಯ್ಯ ಈಗ ಬಾದಾಮಿ ಕ್ಷೇತ್ರದ ಶಾಸಕ. ಒಂದೊಮ್ಮೆ ಚಾಮುಂಡೇಶ್ವರಿ ಕ್ಷೇತ್ರದಿಂದ ಆಯ್ಕೆಯಾಗಿದ್ದರೆ ಆಗ…

Translate »