ಮೈಸೂರು: ಮೈಸೂರಿನ ಮಹೀಂದ್ರ ಫೈನಾನ್ಸ್ ಇವರು ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಜು.9ರಂದು ಸಂಜೆ 4.15ಕ್ಕೆ ಸರಸ್ವತಿಪುರಂನ ರೋಟರಿ ಪಶ್ಚಿಮ ಶಾಲೆ ಆವರಣ, ಕಾಮಾಕ್ಷಿ ಆಸ್ಪತ್ರೆ ಹತ್ತಿರ ಇಲ್ಲಿ ಗ್ರೀನ್ ಡಾಟ್ ಟ್ರಸ್ಟ್ ಇವರಿಗೆ ಆಂಬುಲೆನ್ಸ್ ವಾಹನವನ್ನು ಕೊಡುಗೆಯಾಗಿ ನೀಡುವ ಸಮಾರಂಭ ವನ್ನು ಹಮ್ಮಿಕೊಳ್ಳ ಲಾಗಿದೆ. ಮುಖ್ಯ ಅತಿಥಿಗಳಾಗಿ ನಗರ ಪೊಲೀಸ್ ಆಯುಕ್ತ ಡಾ. ಎ. ಸುಬ್ರಮಣ್ಯೇಶ್ವರ ರಾವ್, ಮಹೀಂದ್ರ ಫೈನಾನ್ಸ್‍ನ ಅಸೋಸಿಯೇಟ್ ಡೈರೆಕ್ಟ್ ಮಾರ್ಕೆಟಿಂಗ್ ಖಾಲಿದ್ ಖಾನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ….