Tag: Amit Shah

ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ: ಬಿಜೆಪಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?
ಮೈಸೂರು

ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ: ಬಿಜೆಪಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?

February 8, 2019

ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜ ಕೀಯ ಬೆಳವಣಿಗೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಹೈಕಮಾಂಡ್ ಸಿಎಂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವನ್ನು ಉರುಳಿಸಲು ರಾಜ್ಯ ನಾಯಕರಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಬಿಜೆಪಿ ನಾಯಕರು ಸಮ್ಮಿಶ್ರ ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿದ್ದರೂ ಬಿಜೆಪಿ ಹೈ ಕಮಾಂಡ್ ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಆದರೆ ಬುಧವಾರ ಮತ್ತು ಗುರುವಾರ ಅಧಿವೇಶನಕ್ಕೆ ವ್ಹಿಪ್ ಜಾರಿಯಾಗಿದ್ದರೂ ಮಿತ್ರ ಪಕ್ಷದ ಶಾಸಕರು ಗೈರಾದ ಹಿನ್ನೆಲೆ ಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್…

ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ  ಹಂದಿ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು
ಮೈಸೂರು

ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಹಂದಿ ಜ್ವರ: ಏಮ್ಸ್ ಆಸ್ಪತ್ರೆಗೆ ದಾಖಲು

January 17, 2019

ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಹಂದಿ ಜ್ವರ ಸೋಂಕು ತಗುಲಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಅಮಿತ್ ಶಾ ಅವರೇ ತಮ್ಮ ಟ್ವಿಟರ್ ಖಾತೆ ಯಲ್ಲಿ ಬರೆದಿದ್ದು, ನನಗೆ ಹಂದಿ ಜ್ವರ ಸೋಂಕು ತಗುಲಿದ್ದು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರ ಕೃಪೆ ಮತ್ತು ನಿಮ್ಮೆ ಲ್ಲರ ಪ್ರೀತಿ ಮತ್ತು ಆಶೀರ್ವಾದದಿಂದ ಶೀಘ್ರ ಗುಣಮುಖನಾಗಿ ಬರುತ್ತೇನೆ ಎಂದು ಶಾ ಟ್ವೀಟ್ ಮಾಡಿದ್ದಾರೆ. ಇನ್ನು ಇದೇ ವಿಚಾರವಾಗಿ…

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ
ಮೈಸೂರು

ಬಿಜೆಪಿ ವರಿಷ್ಠರಿಂದಲೇ ದೋಸ್ತಿ ಸರ್ಕಾರ ಪತನಕ್ಕೆ ಮುಹೂರ್ತ

January 10, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಾಜ್ಯ ಮುಂಗಡ ಪತ್ರ ಮಂಡಿಸುವ ಮುನ್ನವೇ ಪತನ ಗೊಳಿಸಲು ಬಿಜೆಪಿ ವರಿಷ್ಠರೇ ಮುಂದಾಗಿದ್ದಾರೆ. ಕುಮಾರಸ್ವಾಮಿ 2019-20ನೇ ಸಾಲಿನ ಮುಂಗಡ ಪತ್ರವನ್ನು 2019ರ ಫೆ.8ರಂದು ಮಂಡಿಸಲಿದ್ದಾರೆ. ಅದಕ್ಕೂ ಮುನ್ನವೇ ಮೈತ್ರಿ ಸರ್ಕಾರವನ್ನು ಪತನಗೊಳಿಸಿ, ಸರ್ಕಾರ ರಚನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಬಿಜೆಪಿಯ ರಾಜ್ಯ ನಾಯಕರು ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆಗೆ ನಡೆಸಿದ ಯತ್ನ ವಿಫಲ ಗೊಂಡಿರುವುದರಿಂದ ರಾಷ್ಟ್ರೀಯ ನಾಯಕರೇ ಕೈ ಹಾಕಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ…

ಲೋಕಸಭೆ ಚುನಾವಣೆಗೆ ಬಿಜೆಪಿ ಪೂರ್ವ ತಯಾರಿ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಅಮಿತ್ ಶಾ
ಮೈಸೂರು

ಲೋಕಸಭೆ ಚುನಾವಣೆಗೆ ಬಿಜೆಪಿ ಪೂರ್ವ ತಯಾರಿ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಅಮಿತ್ ಶಾ

October 3, 2018

ಬೆಂಗಳೂರು: ಲೋಕಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತಂತೆ ಸ್ಥಳೀಯ ನಾಯಕರ ಜತೆ ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮೊದಲ ವಾರದಲ್ಲೇ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಕಾರಣ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಮಿತ್ ಶಾ ಆಗಮಿಸುವ ಸಂದರ್ಭದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು, ರಾಜ್ಯಸಭೆ ಸದಸ್ಯರು, ಶಾಸಕರು, ವಿಧಾನಪರಿಷತ್ ಸದಸ್ಯರು,…

ಆಪರೇಷನ್ ಕಮಲ ಕಾರ್ಯಾಚರಣೆ ವಿವರಣೆ ಕೇಳಿದ ಅಮಿತ್ ಷಾ
ಮೈಸೂರು

ಆಪರೇಷನ್ ಕಮಲ ಕಾರ್ಯಾಚರಣೆ ವಿವರಣೆ ಕೇಳಿದ ಅಮಿತ್ ಷಾ

September 18, 2018

ಬೆಂಗಳೂರು:  ಕರ್ನಾಟಕದಲ್ಲಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿಸಲು ಮೀಟರ್ ಬಡ್ಡಿ, ಮಟ್ಕಾ ಹಾಗೂ ಇಸ್ಪೀಟ್ ದಂಧೆಕೋರ ವ್ಯಕ್ತಿಗಳನ್ನು ಮುಂದಿಟ್ಟುಕೊಂಡು ಕಾರ್ಯಾಚರಣೆಗಿಳಿದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಂದ ಮಾಹಿತಿ ಕೇಳಿದ್ದಾರೆ. ಕುಮಾರಸ್ವಾಮಿ ಅವರೇ ಕಿಂಗ್ ಪಿನ್ಗಳ ಬಗ್ಗೆ ಸಾರ್ವಜನಿಕವಾಗಿ ಬಹಿರಂಗ ಹೇಳಿಕೆ ನೀಡಿದ ನಂತರವೂ ಅವರೇ ಸರ್ಕಾರ ಉರುಳಿಸಲು ಹೊರಟಿದ್ದಾರೆ ಎನ್ನುವುದನ್ನು ನೀವು ಮತ್ತೊಮ್ಮೆ ನಿಜ ಮಾಡಿದ್ದೀರಿ. ಮದುವೆ ಸಮಾರಂಭವೊಂದಕ್ಕೆ ನೀವು ಗಣ್ಯ ವ್ಯಕ್ತಿಗಳಾಗಿ ಹೋಗಿದ್ದೀರಿ, ಈ…

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ
ಮೈಸೂರು

ರಾಜ್ಯದಲ್ಲಿ 20ರಿಂದ 23 ಲೋಕಸಭಾ  ಸ್ಥಾನ ಗೆಲ್ಲಲು ಬಿಜೆಪಿ ಪಣ

July 29, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಲು ರಾಜ್ಯ ಬಿಜೆಪಿ ಇಂದಿನಿಂದಲೇ ಅಖಾಡಕ್ಕೆ ಇಳಿದಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ಖಚಿತಪಡಿಸಲು ರಾಜ್ಯದಿಂದ ಕನಿಷ್ಠ 20ರಿಂದ 23 ಸ್ಥಾನಗಳಲ್ಲಿ ಗೆಲ್ಲಲೇಬೇಕೆಂದು ಪಕ್ಷ ಪಣ ತೊಟ್ಟಿದೆ. ಗೆಲುವೇ ಮಾನದಂಡವಾಗಿ ಇಟ್ಟು ಕೊಂಡು ಚುನಾವಣಾ ಕಣಕ್ಕೆ ಇಳಿಯುವ ಸಂದರ್ಭದಲ್ಲಿ ಅಗತ್ಯ ಕಂಡು ಬಂದರೆ ಜೆಡಿಎಸ್ ಇಲ್ಲವೇ ಕಾಂಗ್ರೆಸ್‍ನ ಪ್ರಬಲ ವ್ಯಕ್ತಿಗಳನ್ನು ಸೆಳೆಯುವ ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣಾ ಅಭಿಯಾನ…

ರಾಜ್ಯದಲ್ಲಿ 22ರಿಂದ 23 ಲೋಕಸಭಾ  ಸ್ಥಾನ ಗೆಲ್ಲುವುದು ಅಮಿತ್ ಷಾ ಗುರಿ
ಮೈಸೂರು

ರಾಜ್ಯದಲ್ಲಿ 22ರಿಂದ 23 ಲೋಕಸಭಾ  ಸ್ಥಾನ ಗೆಲ್ಲುವುದು ಅಮಿತ್ ಷಾ ಗುರಿ

July 18, 2018

ಬೆಂಗಳೂರು:  ಕೇಂದ್ರ ದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿ ಯಲು ಮುಂದಾಗಿರುವ ಬಿಜೆಪಿ ಕರ್ನಾ ಟಕದಿಂದ ಹೆಚ್ಚು ಸ್ಥಾನಗಳನ್ನು ಗಳಿಸಲು ಈಗಿನಿಂದಲೇ ತಂತ್ರಗಾರಿಕೆ ಆರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 22ರಿಂದ 23 ಸ್ಥಾನಗಳಲ್ಲಿ ಜಯಗಳಿಸಲೇಬೇಕೆಂಬ ಗುರಿಯೊಂದಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತೆ ಕರ್ನಾಟಕ ಪ್ರವಾಸ ಆರಂಭಿಸುತ್ತಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಇಲ್ಲೇ ಬಿಡಾರ ಹೂಡಿದ್ದ ಷಾ, ಇದೀಗ ಲೋಕಸಭಾ ಚುನಾವಣೆ ಕಡೆ ಗಮನಹರಿಸಿದ್ದಾರೆ. ಇದೇ…

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ
ಮೈಸೂರು

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ

July 17, 2018

ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿ ಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇ ನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿ ಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವು ದಿಲ್ಲ. ಪರಿಸ್ಥಿತಿಗಳು…

ಲೋಕಸಭಾ ಚುನಾವಣೆಗೆ ಬಿಜೆಪಿ ರೆಡಿ
ಮೈಸೂರು

ಲೋಕಸಭಾ ಚುನಾವಣೆಗೆ ಬಿಜೆಪಿ ರೆಡಿ

July 13, 2018

ಬೆಂಗಳೂರು: ಮುಂಬ ರುವ ಲೋಕಸಭೆ ಚುನಾವಣೆಗೆ ಬೇರು ಮಟ್ಟದಿಂದ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈ ತಿಂಗಳ 28ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿರುವ ಷಾ, ಲೋಕಸಭಾ ಚುನಾವಣೆಗೂ ಹೊಸ ತಂತ್ರಗಳನ್ನು ರೂಪಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ವೈಫಲ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ…

ಲೋಕಸಭಾ ಚುನಾವಣೆಗೆ 28 ಕ್ಷೇತ್ರಕ್ಕೂ ಬಿಜೆಪಿ ಸಂಭವನೀಯರ ಪಟ್ಟಿ ರೆಡಿ
ಮೈಸೂರು

ಲೋಕಸಭಾ ಚುನಾವಣೆಗೆ 28 ಕ್ಷೇತ್ರಕ್ಕೂ ಬಿಜೆಪಿ ಸಂಭವನೀಯರ ಪಟ್ಟಿ ರೆಡಿ

June 26, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ 28 ಲೋಕ ಸಭಾ ಕ್ಷೇತ್ರಗಳಿಗೂ ಸಂಭವನೀಯ ಪಟ್ಟಿ ಅಂತಿಮಗೊಳಿಸಿದೆ. ರಾಜ್ಯ ಮುಖಂಡರು ಆರ್‍ಎಸ್‍ಎಸ್ ನಾಯಕರೊಟ್ಟಿಗೆ ಚುನಾವಣೆ ಸಂಬಂಧ ಸುದೀರ್ಘ ಚರ್ಚೆ ನಡೆಸಿ, ಅಭ್ಯರ್ಥಿ ಗಳ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ. ಬಹುತೇಕ ಹಾಲಿ ಸಂಸದರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿ ಸಲು ಅವಕಾಶ ನೀಡಿದ್ದು, ಕಳೆದ ಚುನಾವಣೆಯಲ್ಲಿ ಜಯ ಗಳಿಸದ ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗೆ ಒತ್ತು ನೀಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ 17 ಸಂಸದರು ಗೆದ್ದಿದ್ದ ಬಿಜೆಪಿಗೆ ಈ…

1 2 3
Translate »