Tag: Amit Shah

ಅಮಿತ್ ಶಾ, ಬಿಎಸ್‍ವೈ ಭೇಟಿ: ಆಪರೇಷನ್ ಕಮಲ ಸಾಧ್ಯತೆ
ಮೈಸೂರು

ಅಮಿತ್ ಶಾ, ಬಿಎಸ್‍ವೈ ಭೇಟಿ: ಆಪರೇಷನ್ ಕಮಲ ಸಾಧ್ಯತೆ

June 26, 2018

ಬೆಂಗಳೂರು: ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಹಾಗೂ ರೈತರ ಸಾಲ ಮನ್ನಾಕ್ಕೆ ಸಂಬಂಧಿ ಸಿದಂತೆ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ನಡುವೆ ಜಟಾಪಟಿ ನಡೆ ಯುತ್ತಿರುವುದರ ನಡುವೆಯೇ ಬಿಜೆಪಿ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದೆ. ಇಂದು ಗುಜರಾತ್‍ನ ಅಹಮದ ಬಾದ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದ ಮೈತ್ರಿ ಸರ್ಕಾರ ಕಚ್ಚಾಟದಿಂದ ಕುಸಿದು ಬಿದ್ದರೆ…

ಬಿಜೆಪಿ ಹಿರಿಯರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ
ಮೈಸೂರು

ಬಿಜೆಪಿ ಹಿರಿಯರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

June 5, 2018

ನವದೆಹಲಿ: ಬಿಜೆಪಿ ಹಿರಿಯ ಮುಖಂಡರು ಚುನಾವಣೆಯಲ್ಲಿ ಸ್ಪರ್ಧೆ ನಡೆಸದಂತೆ ಹೇರಲಾಗಿದ್ದ ಅಘೋ ಷಿತ ನಿಷೇಧವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತೆರವುಗೊಳಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಕ್ಷದ ಹಿರಿಯ ನಾಯಕರ ಮೇಲೆ ಹೇರಲಾ ಗಿದ್ದ ಚುನಾವಣಾ ಸ್ಪರ್ಧೆ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದಾಗಿ ಘೋಷಣೆ ಮಾಡಿದರು. ಈ ಹಿಂದೆ ಪಕ್ಷದಲ್ಲಿ 75 ವರ್ಷ ದಾಟಿದ ಹಿರಿಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಪಕ್ಷದ ಈ ನಿರ್ಣಯ ದಿಂದಾಗಿ…

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ. ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ…

ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು
ಮೈಸೂರು

ಮೋದಿ, ಶಾ ಎಷ್ಟೇ ಪ್ರಚಾರ ನಡೆಸಿದರೂ ಯಾವುದೇ ಪರಿಣಾಮ ಬೀರದು

April 26, 2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ ಎಷ್ಟೇ ಪ್ರಚಾರ ನಡೆಸಿದರೂ ರಾಜ್ಯ ದಲ್ಲಿ ಅದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅಭಿಪ್ರಾಯಪಟ್ಟರು. ಬಾದಾಮಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಬುಧವಾರ ಮೈಸೂ ರಿಗೆ ಆಗಮಿಸಿದ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತ ನಾಡಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್, ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಇನ್ನಿತರರು ಪಕ್ಷದ ಪರ ಪ್ರಚಾರ ಕೈಗೊಳ್ಳಲಿ ದ್ದಾರೆ….

ಬದಲಾದ ಅಮಿತ್ ಶಾ ರಣತಂತ್ರ ಉತ್ತರ ಭಾರತದ ಆಪ್ತ ಮುಖಂಡರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ
ಮೈಸೂರು

ಬದಲಾದ ಅಮಿತ್ ಶಾ ರಣತಂತ್ರ ಉತ್ತರ ಭಾರತದ ಆಪ್ತ ಮುಖಂಡರಿಗೆ ರಾಜ್ಯದಲ್ಲಿ ಚುನಾವಣಾ ಉಸ್ತುವಾರಿ

April 19, 2018

ಬೆಂಗಳೂರು: ವಿಧಾನಸಭಾ ಚುನಾ ವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳ ಮಾಹಿತಿ ಆಧಾರದ ಮೇಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಚುನಾವಣಾ ಕಾರ್ಯತಂತ್ರವನ್ನೇ ಬದಲಿಸಿದ್ದಾರೆ. ರಾಜ್ಯ ನಾಯಕರಿಂದ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿಕೊಂಡಿರುವ ಶಾ, ಉತ್ತರ ಭಾರತದ ತಮ್ಮ ಆಪ್ತ ಮುಖಂಡರಿಗೆ ಚುನಾ ವಣಾ ಹೊಣೆಗಾರಿಕೆಯನ್ನು ವಹಿಸಿದ್ದಾರೆ. ಚುನಾವಣಾ ಕಾರ್ಯತಂತ್ರ ರೂಪಿಸಲೆಂದೇ ನಗರಕ್ಕೆ ಧಾವಿಸಿರುವ ಅವರು ಇಂದು ಇಡೀ ದಿನ ವಿವಿಧ ವಲಯದ ಮುಖಂಡರ ಜೊತೆ ಹಾಗೂ…

ಚಹಾ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿ, ಪೋಸ್ಟರ್ ಅಂಟಿಸುತ್ತಿದ್ದ ವ್ಯಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ!
ಮೈಸೂರು

ಚಹಾ ಮಾರುತ್ತಿದ್ದ ವ್ಯಕ್ತಿ ದೇಶದ ಪ್ರಧಾನಿ, ಪೋಸ್ಟರ್ ಅಂಟಿಸುತ್ತಿದ್ದ ವ್ಯಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ!

April 19, 2018

ಬೆಂಗಳೂರು:  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪದೇ ಪದೆ ಹಿಂದೂ ಟೆರರಿಸಂ ಎಂದು ಹೇಳುತ್ತಾರೆ. ಈಗ ಮಾಲೇಗಾಂವ್ ಸ್ಫೋಟ ಪ್ರಕರಣ ದಲ್ಲಿ ಸ್ವಾಮಿ ಅಸೀಮಾನಂದ ನಿರ್ದೋಷಿ ಎಂದು ಸಾಬೀತಾ ಗಿದ್ದು, ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಗ್ರಹಿ ಸಿದ್ದಾರೆ. ಬಿಜೆಪಿಯ ಬೆಂಗಳೂರು ವಿಭಾಗದ ಶಕ್ತಿ ಕೇಂದ್ರ ಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಯೋತ್ಪಾದನೆಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಭಯೋತ್ಪಾದನೆಯೇ ಖಂಡನಾರ್ಹ. ಇದನ್ನು ಅರಿಯದೇ…

1 2 3
Translate »