ಬೆಂಗಳೂರು: ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್‍ನಲ್ಲಿ ಜ.19ರಂದು ರಾತ್ರಿ ಗಲಾಟೆ ಸಂಬಂಧ ವೀಡಿಯೋ ವೊಂದು ವೈರಲ್ ಆಗಿದ್ದು, ಈ ಬಳ್ಳಾರಿ ಶಾಸಕರ ಗಲಾಟೆ ನಡೆದದ್ದು `ಆಪರೇಷನ್ ಕಮಲ’ ವಿಚಾರಕ್ಕಾಗಿ ಅಲ್ಲ. ಅದು `ಅವಳಿಗಾಗಿ’ ನಡೆದಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ಜೈಲಿನಲ್ಲಿರುವ ಕಾಂಗ್ರೆಸ್ ನಿಂದ ಅಮಾನತಾಗಿರುವ ಕಂಪ್ಲಿ ಶಾಸಕ ಗಣೇಶ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿ ರುವ ಇಂದೇ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ…