ಮಂಡ್ಯ: `ಪುಟಗೋಸಿ ಜೆಡಿಎಸ್’ ಎಂದು ಟೀಕಿಸಿರುವ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು, ನಗರದಲ್ಲಿಂದು ಜೆಡಿಎಸ್ ಕಾರ್ಯಕರ್ತರು, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ಪುಟಗೋಸಿ ಕಳುಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ಬೆಳಿಗ್ಗೆ ನಗರದ ಮುಖ್ಯ ಅಂಚೆ ಕಚೇರಿ ಬಳಿ ಆಗಮಿಸಿದ ಜೆಡಿಎಸ್ ಕಾರ್ಯಕರ್ತರು ಅನಂತ ಕುಮಾರ್ ಹೆಗಡೆ ಅವರಿಗೆ ಪುಟಗೋಸಿ ಗಳನ್ನು ಕೊರಿಯರ್ ಮಾಡಿದರು. ಈ ಹಿಂದೆ ಅನಂತಕುಮಾರ್ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಶಾಸಕರ ಅಭಿನಂದನಾ…
ಮೈಸೂರು
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ
April 19, 2018ಹಾವೇರಿ: ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಅವರು ಶಿರಸಿ ಯಿಂದ ಬೆಂಗಳೂ ರಿಗೆ ಕಾರಿನಲ್ಲಿ ತೆರ ಳುತ್ತಿದ್ದಾಗ ಹಾವೇರಿ ಜಿಲ್ಲೆಯ ರಾಣೇ ಬೆನ್ನೂರು ಹೊರವಲ ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲಾರಿ ಯೊಂದು ಏಕಾಏಕಿ ಸಚಿವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಸಚಿವರ ಕಾರು 140 ಕಿ.ಮೀ. ವೇಗದಲ್ಲಿದ್ದು, ಕೂದಲೆಳೆ ಅಂತರದಲ್ಲಿ ಪಾಸ್ ಆದ ಕಾರಣ ಹಿಂದೆ ಬರುತ್ತಿದ್ದ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಲಾರಿ ಒನ್ ವೇಯಲ್ಲಿ ಟರ್ನ್ ಮಾಡಿ…