Tag: Anna Bhagya

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ
ಮೈಸೂರು

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ

July 17, 2018

ಇದರ ಜೊತೆಗೆ ಬೇಳೆ ನೀಡಲು ತೀರ್ಮಾನ ರಾಹುಲ್ ಗಾಂಧಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ದೆಹಲಿಗೆ ಬೆಂಗಳೂರು:  ಅನ್ನಭಾಗ್ಯ ಯೋಜನೆಯಡಿ ಪ್ರತಿ ಯೂನಿಟ್ ಅಕ್ಕಿ ಪ್ರಮಾಣ ಹೆಚ್ಚು ಮಾಡದಿರಲು ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಅದನ್ನೇ ಮುಂದುವರೆಸಿ, ಬಡ ಕುಟುಂಬಕ್ಕೆ ಪೌಷ್ಟಿಕತೆಗೆ ಅಗತ್ಯ ವಾದ ಬೇಳೆಕಾಳು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರ ಕಾಂಗ್ರೆಸ್ ಎನ್ನುವುದಕ್ಕಿಂತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ…

Translate »