Tag: Anna Hazare

ಲೋಕಪಾಲ್, ಲೋಕಾಯುಕ್ತಕ್ಕಾಗಿ  ಅಣ್ಣಾ ಹಜಾರೆ ಮತ್ತೆ ನಿರಶನ
ಮೈಸೂರು

ಲೋಕಪಾಲ್, ಲೋಕಾಯುಕ್ತಕ್ಕಾಗಿ ಅಣ್ಣಾ ಹಜಾರೆ ಮತ್ತೆ ನಿರಶನ

January 31, 2019

ರಾಲೇಗಣ್ ಸಿದ್ದಿ: ಲೋಕಪಾಲ್ ಮಸೂದೆ ಜಾರಿ, ಪ್ರಬಲ ಲೋಕಾ ಯುಕ್ತಕ್ಕಾಗಿ ದಶಕದಿಂದ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ, ಈಗ ಮತ್ತೊಮ್ಮೆ ನಿರಶನ ಕೈಗೊಂಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಲೋಕಪಾಲ್, ಲೋಕಾಯುಕ್ತ ನೇಮಕ ಮಾಡುವುದಕ್ಕೆ ವಿಫಲ ವಾಗಿರುವ ಹಿನ್ನೆಲೆಯಲ್ಲಿ ಒತ್ತಡ ಹೇರಲು ಅಣ್ಣಾ ಹಜಾರೆ ಮತ್ತೊಮ್ಮೆ ಉಪವಾಸ ಪ್ರತಿಭಟನೆ ಆರಂಭಿಸಿದ್ದಾರೆ. ಜ.30ರಂದು ಅವರು ಇರುವ ಗ್ರಾಮ ರಾಲೇಗಣ್ ಸಿದ್ದಿಯಲ್ಲಿ ನಿರಶನ ಕೈಗೊಂಡು ಮಾತನಾಡಿರುವ ಅಣ್ಣಾ ಹಜಾರೆ, ಲೋಕಪಾಲ್ ಮೂಲಕ ಪ್ರಧಾನಿ ವಿರುದ್ಧ…

ಲೋಕಪಾಲ್ ನೇಮಕ ವಿಳಂಬ: ಅ.2ರಿಂದ  ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ
ದೇಶ-ವಿದೇಶ

ಲೋಕಪಾಲ್ ನೇಮಕ ವಿಳಂಬ: ಅ.2ರಿಂದ  ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

July 30, 2018

ರಾಲೇಗನ್ ಸಿದ್ಧಿ: ಲೋಕ ಪಾಲ ನೇಮಕ ವಿಳಂಬ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾ ವಧಿ ಉಪವಾಸ ಸತ್ಯಾಗ್ರಹ ಹಮ್ಮಿ ಕೊಳ್ಳು ವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಭ್ರಷ್ಟಾಚಾರ ಮುಕ್ತ ರಾಷ್ಟ್ರಕ್ಕಾಗಿ ತಮ್ಮ ಅಭಿಯಾನದಲ್ಲಿ ಸೇರಬೇಕೆಂದು ಅವರು ಜನರಲ್ಲಿ ಮನವಿ ಮಾಡಿದರು. ಮಹಾರಾಷ್ಟ್ರ ಅಹಮದ್ ನಗರ ಜಿಲ್ಲೆಯ ರಾಲೇ ಗನ್ ಸಿದ್ಧಿಯಲ್ಲಿ ಮಹಾತ್ಮಾ ಗಾಂಧಿ ಜಯಂತಿಯಾದ ಅ.2ರಿಂದ ತಾನು ಉಪವಾಸ ಪ್ರಾರಂಭಿಸು ವುದಾಗಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಜಾರೆ…

Translate »