Tag: Anti-malaria Day

ನಾಳೆ ಮಲೇರಿಯಾ ವಿರೋಧಿ ಮಾಸಾಚರಣೆ
ಮೈಸೂರು

ನಾಳೆ ಮಲೇರಿಯಾ ವಿರೋಧಿ ಮಾಸಾಚರಣೆ

June 22, 2018

ಮೈಸೂರು: ಮೈಸೂರು ಜಿಲ್ಲಾ ರೋಗ ವಾಹನ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಜೂ.23ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ನಗರದ ಕ್ಯಾತಮಾರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮಲೇರಿಯಾ ರೋಗದ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಸಂಬಂಧ ಮಲೇರಿಯಾ ವಿರೋಧಿ ಮಾಸಾಚರಣೆ, ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ಉಪಮೇಯರ್ ಶ್ರೀಮತಿ ಇಂದಿರಾ ಮಹೇಶ್, ಮಾಜಿ ಮೇಯರ್ ಶ್ರೀಕಂಠಯ್ಯ, ನಗರಪಾಲಿಕೆ ಸದಸ್ಯ ಅಕ್ರಂ ಪಾಷಾ ಉದ್ಘಾಟಿಸಲಿದ್ದಾರೆ.

Translate »