Tag: APL Card

ಡಿಸೆಂಬರ್ ಮೊದಲ ವಾರದಲ್ಲಿ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಮೈಸೂರು

ಡಿಸೆಂಬರ್ ಮೊದಲ ವಾರದಲ್ಲಿ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

November 22, 2020

ಬೆಂಗಳೂರು: ಕೊರೊನಾ ಹಿನ್ನೆಲೆ ಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿಗಳ ವಿಲೇ ಪ್ರಕ್ರಿಯೆಯನ್ನು ಆಹಾರ ಇಲಾಖೆಯು ಡಿಸೆಂಬರ್ ಮೊದಲ ವಾರದಲ್ಲಿ ಆರಂಭಿಸಲಿದೆ. ಜತೆಗೆ, ಆನ್‍ಲೈನ್‍ನಲ್ಲಿಯೂ ಹೊಸ ದಾಗಿ ಅರ್ಜಿ ಸಲ್ಲಿಸುವ ಸಂಬಂಧ ಅವ ಕಾಶ ಕಲ್ಪಿಸುವ ನಿರೀಕ್ಷೆಯಿದೆ. 9 ತಿಂಗಳ ಬಳಿಕ ಅನುಮತಿ: ಕೊರೊನಾ ನಿಯಂತ್ರಿಸುವ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿ ಗಳ ವಿಲೇ ಪ್ರಕ್ರಿಯೆಯನ್ನು ತಾತ್ಕಾಲಿಕ ವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ,…

Translate »