ಮೈಸೂರು,ಜ.9(ಎಂಟಿವೈ)-ಎಪಿಎಂಸಿಯಲ್ಲಿ ನರಿ ಗಳಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದು ಬಿಂಬಿಸಿ, ಈಗ ಹುಲಿಗಳನ್ನು ಬಿಟ್ಟು ರೈತ ಸಂಕುಲ ವನ್ನೇ ನಾಶ ಮಾಡಲು ಹೊರಟಂತೆ ಎಪಿಎಂಸಿ ಕಾಯ್ದೆಗೆ ಬಿಜೆಪಿ ಸರ್ಕಾರ ತಿದ್ದುಪಡಿ ಮಾಡಿದೆ ಎಂದು ಚಿಂತಕ ಶಿವಸುಂದರ್ ಆರೋಪಿಸಿದ್ದಾರೆ. ಮೈಸೂರಿನ ಇನ್ಸ್‍ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ದೇಶಪ್ರೇಮಿ ಯುವಾಂದೋಲನ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ನೆಲೆ ಹಿನ್ನೆಲೆ-ರಂಗ ಬಳಗದ ಸಂಯುಕ್ತಾಶ್ರಯದಲ್ಲಿ ರೈತ ಹೋರಾಟ ಬೆಂಬಲಿಸಿ ನಡೆದ ಯುವಜನ ಜಾಥಾದ ಸಮಾರೋಪ ಸಮಾರಂಭದ ಅಂಗವಾಗಿ `ರೈತ ಹೋರಾಟದ…
ಮೈಸೂರು, ಮೈಸೂರು ಗ್ರಾಮಾಂತರ
ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ತಿ.ನರಸೀಪುರದಲ್ಲಿ ರೈತರ ಪ್ರತಿಭಟನೆ
May 27, 2020ತಿ. ನರಸೀಪುರ, ಮೇ 26(ಎಸ್‍ಕೆ)-ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ಖಾಸಗಿ ಫೈನಾನ್ಸ್‍ಗಳ ಸಾಲ ವಸೂಲಾತಿ ಪ್ರಕ್ರಿಯೆ 6 ತಿಂಗಳು ಮುಂದೂಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪಟ್ಟಣದ ಕಬಿನಿ ಅತಿಥಿಗೃಹದಿಂದ ಮೆರವಣಿಗೆ ಹೊರಟ ರೈತ ಸಂಘದ ಕಾರ್ಯಕರ್ತರು ಹಾಗೂ ಮಹಿಳೆಯರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ರೈತ ಮುಖಂಡ…