Tag: Appacha Kavi

ಕನಕದಾಸ, ಅಪ್ಪಚ್ಚಕವಿ ಮಾನವೀಯ ಮೌಲ್ಯ ಸಮಾಜಕ್ಕೆ ಮಾದರಿ
ಕೊಡಗು

ಕನಕದಾಸ, ಅಪ್ಪಚ್ಚಕವಿ ಮಾನವೀಯ ಮೌಲ್ಯ ಸಮಾಜಕ್ಕೆ ಮಾದರಿ

January 4, 2019

ವಿರಾಜಪೇಟೆ: ಕನ್ನಡದ ಭೂಮಿಯಲ್ಲಿ ಕನಕದಾಸರು ಮತ್ತು ಅಪ್ಪಚ್ಚಕವಿ ಅವರು ಮಾನವೀಯ ಮೌಲ್ಯದ ಧರ್ಮಗಳನ್ನು ಈ ಸಮಾಜಕ್ಕೆ ತೋರಿಸುವಂ ತಹ ಕೀರ್ತನೆ, ಸಾಹಿತ್ಯ, ಕಲೆ, ಸಂಸ್ಕøತಿವನ್ನು ನೀಡಿದ್ದಾರೆ ಎಂದು ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಮನ್ವಯಾಧಿಕಾರಿ ಕಾ.ತ.ಚಿಕ್ಕಣ್ಣ ಹೇಳಿದರು. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಸಂಯುಕ್ತ ಆಶ್ರಯದಲ್ಲಿ ಕಾಲೇ ಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನಕದಾಸರು ಮತ್ತು ಅಪ್ಪಚ್ಚಕವಿ-ತೌಲನಿಕ ಅಧ್ಯಯನ ವಿಚಾರ…

ವಿರಾಜಪೇಟೆಯಲ್ಲಿ ಅಪ್ಪಚ್ಚಕವಿ ಜನ್ಮ ದಿನಾಚರಣೆ
ಕೊಡಗು

ವಿರಾಜಪೇಟೆಯಲ್ಲಿ ಅಪ್ಪಚ್ಚಕವಿ ಜನ್ಮ ದಿನಾಚರಣೆ

November 23, 2018

ವಿರಾಜಪೇಟೆ: ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಯ 150ನೇ ಹುಟ್ಟುಹಬ್ಬ ಹಾಗೂ 75ನೇ ಪುಣ್ಯ ಸ್ಮರಣೆಯ ಅಂಗವಾಗಿ ವಿರಾಜಪೇಟೆ ಪಟ್ಟ ಣದ ದೊಡ್ಡಟ್ಟಿ ಚೌಕಿಯಲ್ಲಿರುವ ಹರದಾಸ ಅಪ್ಪಚ್ಚ ಕವಿಯ ಪ್ರತಿಮೆಗೆ ಅರಮೇರಿ ಕಳಂ ಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಮಾಲಾರ್ಪಣೆ ಮಾಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾ ಡೆಮಿ, ತೂಕ್ ಬೊಳಕ್ ಕಲೆ ಕ್ರೀಡೆ ಸಾಹಿತ್ಯ ಅಕಾಡೆಮಿ, ನ್ಯಾಷನಲ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯ ದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಅಪ್ಪಚ್ಚ ಕವಿ…

ನ.21, ಹರದಾಸ ಅಪ್ಪಚ್ಚಕವಿ 150ನೇ ಜಯಂತಿ ಆಚರಣೆ
ಕೊಡಗು

ನ.21, ಹರದಾಸ ಅಪ್ಪಚ್ಚಕವಿ 150ನೇ ಜಯಂತಿ ಆಚರಣೆ

November 10, 2018

ವಿರಾಜಪೇಟೆ: ಆದಿಕವಿ ಹರ ದಾಸ ಅಪ್ಪನೆರವಂಡ ಅಪ್ಪಚ್ಚಕವಿಯ 150ನೇ ಹುಟ್ಟು ಹಬ್ಬ ಹಾಗೂ 75ನೇ ಪುಣ್ಯ ದಿನಾಚರಣೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ನ.21 ರಂದು ಗೋಣಿಕೊಪ್ಪ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲಾ ಆವ ರಣದಲ್ಲಿ ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ನಡೆ ಯಲಿದೆ ಎಂದು ಅಪ್ಪಚ್ಚಕವಿ ಪುತ್ಥಳಿ ಸ್ಥಾಪಕ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ತಿಳಿಸಿದ್ದಾರೆ. ವೀರಾಜಪೇಟೆಯಲ್ಲಿ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು,…

ನವೆಂಬರ್ 1ರಂದು ಅಪ್ಪಚ್ಚಕವಿ 150ನೇ ಜನ್ಮೋತ್ಸವ
ಕೊಡಗು

ನವೆಂಬರ್ 1ರಂದು ಅಪ್ಪಚ್ಚಕವಿ 150ನೇ ಜನ್ಮೋತ್ಸವ

October 28, 2018

ಮಡಿಕೇರಿ:  ಕೊಡಗಿನ ಆದಿಕವಿ, ವರಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಅವರ 150ನೇ ಜನ್ಮೋತ್ಸವವನ್ನು ಕಕ್ಕಬ್ಬೆಯಲ್ಲಿ ನ.1 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸುವ ಮೂಲಕ, ಕವಿಯ ಸಾಹಿತ್ಯ ಶ್ರೀಮಂತಿಕೆಯ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ‘ಹರದಾಸ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಸಮಿತಿ’ಯ ಪ್ರಮುಖರಾದ ಯು.ಎಂ.ಪೂವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಡಿಕೇರಿಯ ತಿರಿಬೊಳ್‍ಚ ಕೊಡವ ಸಂಘ, ಬಲ್ಲಮಾವಟಿಯ ಜನಮನ ಕಲಾಸಂಘ, ಕೊಡವ ಮಕ್ಕಡ ಕೂಟ, ಕಕ್ಕಬ್ಬೆ ಕೇಂದ್ರ ವಿದ್ಯಾಸಂಸ್ಥೆ ಮತ್ತು ಕಕ್ಕ…

ಪೊನ್ನಂಪೇಟೆಯಲ್ಲಿ ಹರದಾಸ ಅಪ್ಪಚ್ಚ ಕವಿ 150ನೇ ಜನ್ಮ ದಿನಾಚರಣೆ
ಕೊಡಗು

ಪೊನ್ನಂಪೇಟೆಯಲ್ಲಿ ಹರದಾಸ ಅಪ್ಪಚ್ಚ ಕವಿ 150ನೇ ಜನ್ಮ ದಿನಾಚರಣೆ

September 22, 2018

ಗೋಣಿಕೊಪ್ಪಲು: ಕೊಡಗಿನ ಆದಿಕವಿ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಜನ್ಮ ದಿನೋತ್ಸವವನ್ನು ‘ಕೊಡವ ಸಾಹಿತ್ಯ ದಿನ’ ಎಂದು ಆಚರಣೆ ಮಾಡುವ ನಿರ್ಧಾ ರವನ್ನು ತೆಗೆದುಕೊಳ್ಳಲಾಯಿತು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಪೊನ್ನಂಪೇಟೆ ಮಹಾವಿದ್ಯಾಲಯ ಹಾಗೂ ಕೊಡಗು ರಂಗಭೂಮಿ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ ಹರದಾಸ ಅಪ್ಪಚ್ಚ ಕವಿಯ 150 ನೇ ಜನ್ಮದಿನೋತ್ಸವದಲ್ಲಿ ಈ ಬಗ್ಗೆ ಘೋಷಣೆ ಮಾಡಲಾಯಿತು. ಅಪ್ಪಚ್ಚ ಕವಿ ಕೊಡವ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ವಿಶೇಷ ಸ್ಥಾನ ನೀಡಲು ಹಾಗೂ…

ಮೈಸೂರಲ್ಲಿ ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಆಚರಣೆ
ಮೈಸೂರು

ಮೈಸೂರಲ್ಲಿ ಅಪ್ಪಚ್ಚ ಕವಿ 150ನೇ ಜನ್ಮೋತ್ಸವ ಆಚರಣೆ

June 11, 2018

ಮೈಸೂರು: ಕೊಡವ ಸಂಸ್ಕೃತಿ ಮತ್ತು ಭಾಷೆಯನ್ನು ತಮ್ಮ ಸಾಹಿತ್ಯ ಕೃಷಿಯ ಮೂಲಕ ಶ್ರೀಮಂತಗೊಳಿಸಿದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವ ಮೈಸೂರಿನ ವಿಜಯನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಕೊಡಗಿನ ಶೇಕ್ಸ್‍ಪಿಯರ್ ಎಂದೇ ಜನ ಮಾನಸದಲ್ಲಿ ನೆಲೆನಿಂತಿರುವ ಕೊಡಗಿನ ವರಕವಿ, ಶ್ರೇಷ್ಠ ನಾಟಕಕಾರರೂ ಆದ ಕೊಡಗಿನ ಆದಿಕವಿ ಅಪ್ಪಚ್ಚ ಕವಿಯ 150ನೇ ಜನ್ಮೋತ್ಸವವನ್ನು ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಆಯೋಜಿಸಲಾಗಿತ್ತು. ಕನ್ನಡ ಲಿಪಿಯ ಮೂಲಕ ಕೊಡವ ಭಾಷೆ ಮತ್ತು ವೈವಿಧ್ಯತೆಯ ಸಿರಿಯನ್ನು ತಮ್ಮ ಸಾಹಿತ್ಯದಲ್ಲಿ…

ಜೂ.10, ಮೈಸೂರಲ್ಲಿ ಅಪ್ಪಚ್ಚ ಕವಿ 150ನೇ ಜನ್ಮೋತ್ಸವ
ಕೊಡಗು

ಜೂ.10, ಮೈಸೂರಲ್ಲಿ ಅಪ್ಪಚ್ಚ ಕವಿ 150ನೇ ಜನ್ಮೋತ್ಸವ

June 8, 2018

ಮೈಸೂರು: ಮೈಸೂರಿನ ಕೊಡವ ಸಮಾಜ, ಅಖಿಲ ಕೊಡವ ಸಮಾಜ ಮತ್ತು ಕೊಡವ ಸಮಾಜ ಕಲ್ಚ ರಲ್ ಅಂಡ್ ಸ್ಪೋಟ್ರ್ಸ್ ಕ್ಲಬ್ ಸಂಯುಕ್ತಾ ಶ್ರಯದಲ್ಲಿ ಜೂನ್ 10ರಂದು ಬೆಳಿಗ್ಗೆ 9.30ಕ್ಕೆ ಹರಿದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಯವರ 150ನೇ ಜನ್ಮೋತ್ಸವ ಏರ್ಪಡಿಸಲಾಗಿದೆ. ಮೈಸೂರಿನ ಕೊಡವ ಸಮಾಜದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಬಲ್ಯಮಂಡ ಎಂ.ನಾಣಯ್ಯ ಸ್ವಾಗತ ಕೋರ ಲಿದ್ದು, ವಿರಾಜಪೇಟೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಸಿ.ಮೊಣ್ಣಪ್ಪ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಅಪ್ಪಚ್ಚ…

Translate »