Tag: Applications

ಎಂ.ಎ, ಎಂ.ಫಿಲ್ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮೈಸೂರು

ಎಂ.ಎ, ಎಂ.ಫಿಲ್ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

July 7, 2018

ಮೈಸೂರು: ಮದರಾಸು ವಿಶ್ವವಿದ್ಯಾಲಯವು 2018-19ನೇ ಸಾಲಿನ ಕನ್ನಡ ಸಾಹಿತ್ಯದ ಎಂ.ಎ, ಎಂ.ಫಿಲ್ ಪದವಿಗಳ ರೆಗ್ಯುಲರ್ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನಿ ಸಲಾಗಿದೆ. ಕನ್ನಡ ವಿಭಾಗದಲ್ಲಿ ಎಂ.ಎ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಾರ್ಷಿಕ 25000/- ರೂ ಶಿಷ್ಯ ವೇತನ ಜೊತೆಗೆ ಚೆನ್ನೈನ ಕರ್ನಾಟಕ ಸಂಘ ವರ್ಷಕ್ಕೆ 5000/- ರೂ. ಪ್ರೋತ್ಸಾಹ ಧನ ನೀಡುತ್ತದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ.89393 87354, 9840239321 ಅನ್ನು ಸಂಪರ್ಕಿಸಬಹುದು.

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ
ಮೈಸೂರು

ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

June 28, 2018

ಮೈಸೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ 2018-19 ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3 ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಪ್ರವರ್ಗ-1 ಪ.ಜಾ/ಪ.ವರ್ಗ ಅಭ್ಯರ್ಥಿಗಳ ವಾರ್ಷಿಕ ಆದಾಯ ಮಿತಿ 2.50 ಲಕ್ಷದೊಳಗಿರಬೇಕು, ಪ್ರವರ್ಗ2ಎ, 2ಬಿ, 3ಎ, 3 ಬಿ, ಇತರೆ…

Translate »