Tag: Arasikere

ಶ್ರೀ ಹಾಸನಾಂಬ ದರ್ಶನೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ
ಹಾಸನ

ಶ್ರೀ ಹಾಸನಾಂಬ ದರ್ಶನೋತ್ಸವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

October 30, 2018

ಅರಸೀಕೆರೆ: ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನಿಹಾಸನ, ಅ.29-ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಹಾಸನಾಂಬ ದರ್ಶನೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿಸಲು ಎಲ್ಲರೂ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಾಸ ನಾಂಬ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಪರಿಶೀ ಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಕ್ತಾದಿ ಗಳಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡುವಂತೆ ತಿಳಿಸಿದರು….

ಆಡಳಿತ ವೈದ್ಯಾಧಿಕಾರಿ ನಿರ್ಲಕ್ಷ್ಯಕ್ಕೆ ಆಕ್ರೋಶ
ಹಾಸನ

ಆಡಳಿತ ವೈದ್ಯಾಧಿಕಾರಿ ನಿರ್ಲಕ್ಷ್ಯಕ್ಕೆ ಆಕ್ರೋಶ

October 22, 2018

ಅರಸೀಕೆರೆ: ತಾಲೂಕಿನಲ್ಲಿ ಹೆಚ್1ಎನ್1 2 ಪ್ರಕರಣಗಳು ಪತ್ತೆಯಾಗಿದ್ದು, ತಾಲೂಕು ಆಡಳಿತ ವೈದ್ಯಾಧಿಕಾರಿಗಳು ರೋಗದ ಬಗ್ಗೆ ಜಾಗೃತಿ ಮೂಡಿಸದೇ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇತ್ತೀಚೆಗೆ ಡಿಸಿ ರೋಹಿಣಿ ಸಿಂಧೂರಿ ಹಾಸನದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯಲ್ಲಿ ಹೆಚ್1ಎನ್1 ರೋಗದ ಬಗ್ಗೆ ಜಾಗೃತಿ ಮೂಡಿಸಲು ತಾಲೂಕು ಮಟ್ಟದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ನಡೆಸಲು ಸೂಚಿಸಿದ್ದರು. ಜಿಲ್ಲಾಧಿಕಾರಿ ಅದೇಶದ ಮೇರೆಗೆ ಆ.16ರಂದು ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿರುವ…

ಜನ ಮರುಳೊ, ಜಾತ್ರೆ ಮರುಳೋ; ಕಣ್ಣು ಬಿಟ್ಟಳಾ ಭದ್ರಕಾಳಿ…?
ಹಾಸನ

ಜನ ಮರುಳೊ, ಜಾತ್ರೆ ಮರುಳೋ; ಕಣ್ಣು ಬಿಟ್ಟಳಾ ಭದ್ರಕಾಳಿ…?

October 14, 2018

ಅರಸೀಕೆರೆ: ತಾಲೂಕಿನ ಬೆಂಡೆಕೆರೆ ಗ್ರಾಪಂ ವ್ಯಾಪ್ತಿಯ ಶಾಂತನ ಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಭದ್ರಕಾಳಮ್ಮ ದೇವಿ ಕಣ್ಣು ಬಿಟ್ಟಿರುವ ದೃಶ್ಯ ಗೋಚರವಾಗಿದ್ದು, ಸುದ್ದಿ ಹರಡುತ್ತಿದ್ದಂತೆ ರಾಜ್ಯದ ವಿವಿಧ ಮೂಲೆಗಳಿಂದ ಜನತೆ ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ನವರಾತ್ರಿ ಆರಂಭದ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ದೇವಿಯ ಕಣ್ಣುಗಳು ತೆರೆದಂತೆ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಅವರಿಗೆ ಗೋಚರವಾಗಿದ್ದು, ನಂತರ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ಹರಡುತ್ತಿದ್ದಂತೆ ಗ್ರಾಮಸ್ಥರು, ಸುತ್ತ ಮುತ್ತಲ ಗ್ರಾಮದ ಜನತೆ ತಂಡೋಪ ತಂಡವಾಗಿ ದೇವಾಲಯಕ್ಕೆ ಆಮಿಸಿ ದೇವಿಯ…

ಅಕ್ರಮ ಕಸಾಯಿಖಾನೆಗಳಿಗೆ ಬೀಗ ಮುದ್ರೆ ನಗರಸಭೆ, ಪೊಲೀಸ್ ಇಲಾಖೆಯಿಂದ ಜಂಟಿ ಕಾರ್ಯಾಚರಣೆ
ಹಾಸನ

ಅಕ್ರಮ ಕಸಾಯಿಖಾನೆಗಳಿಗೆ ಬೀಗ ಮುದ್ರೆ ನಗರಸಭೆ, ಪೊಲೀಸ್ ಇಲಾಖೆಯಿಂದ ಜಂಟಿ ಕಾರ್ಯಾಚರಣೆ

October 12, 2018

ಅರಸೀಕೆರೆ:  ನಗರದ ವಿವಿಧೆಡೆ ಅನ ಧಿಕೃತವಾಗಿ ನಡೆಯುತ್ತಿದ್ದ ಕಸಾಯಿ ಖಾನೆ ಗಳನ್ನು ನಗರಸಭೆ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ಕಾರ್ಯಾಚರಣೆ ನಡೆಸಿ ಅಂಗಡಿಗಳನ್ನು ಬಂದ್ ಮಾಡಿದರು.ನಗರಸಭೆ ಪೌರಾಯುಕ್ತ ಪರಮೇ ಶ್ವರಪ್ಪ, ನಗರ ಪೊಲೀಸ್ ಠಾಣೆ ಸರ್ಕಲ್ ಇನ್ಸ್‍ಪೆಕ್ಟರ್ ರಂಗಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ನಗರದ ಮಟನ್ ಮಾರ್ಕೇಟ್, ಸುನ್ನೀ ಚೌಕ , ಮುಜಾವರ್ ಮೊಹಲ್ಲಾ ಮತ್ತು ಹಾಸನ ರಸ್ತೆ ಬಲಭಾಗದಲ್ಲಿರುವ ಒಟ್ಟು 9 ಅನಧಿಕೃತ ಕಸಾಯಿ ಖಾನೆಗಳಿಗೆ ಬೀಗ ವನ್ನು ಹಾಕಿ ಮಾಲಿಕರ ಮೇಲೆ ದೂರನ್ನು ದಾಖಲಿಸಿಕೊಳ್ಳಲಾಯಿತು. ಕಾರ್ಯಾ…

ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಾರದಮ್ಮ ಅವರನ್ನೇ ಮುಂದುವರೆಸಲು ಆಗ್ರಹ
ಹಾಸನ

ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಾರದಮ್ಮ ಅವರನ್ನೇ ಮುಂದುವರೆಸಲು ಆಗ್ರಹ

October 5, 2018

ಹಾರನಹಳ್ಳಿ ಗ್ರಾಪಂ ಸದಸ್ಯರಿಂದ ಪ್ರತಿಭಟನೆ ಅರಸೀಕೆರೆ:  ತಾಲೂಕಿನ ಹಾರನ ಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿಯೋಜಿತದ ಪರ ವಿರೋಧ ಗಳ ಪ್ರತಿಭಟನೆಗಳು ರಾಜಕೀಯ ತಿರುವು ಪಡೆಯುತ್ತಿದ್ದು, ನೂತನ ಅಧಿಕಾರಿ ಶಾರ ದಮ್ಮ ಅವರನ್ನೇ ಮುಂದುವರೆಸಿಕೊಂಡು ಹೋಗಬೇಕು ಎಂದು ಆಗ್ರಹಿಸಿ ಉಪಾಧ್ಯಕ್ಷೆ ಸಾವಿತ್ರಮ್ಮ ಸಿದ್ದಪ್ಪ ನೇತೃತ್ವದಲ್ಲಿ ಹನ್ನೊಂದು ಸದಸ್ಯರ ತಂಡವು ಗ್ರಾಮಸ್ಥರೊಂದಿಗೆ ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಗ್ರಾಪಂ ಉಪಾಧ್ಯಕ್ಷೆ ಸಾವಿತ್ರಮ್ಮ ಮಾತ ನಾಡಿ, ಹಾಲಿ ಅಧ್ಯಕ್ಷರಾದ ನಂದೀಶ್ ಮತ್ತು ಬೆಂಬಲಿಗರು ನಿಯೋಜನೆಗೊಂಡಿರುವ ಅಧಿಕಾರಿಯ…

ಸ್ವರ್ಣಗೌರಿ ಜಾತ್ರಾ ಮಹೋತ್ಸವಕ್ಕೆ ಮಾಡಾಳು ಸನ್ನದ್ಧ
ಹಾಸನ

ಸ್ವರ್ಣಗೌರಿ ಜಾತ್ರಾ ಮಹೋತ್ಸವಕ್ಕೆ ಮಾಡಾಳು ಸನ್ನದ್ಧ

September 12, 2018

ಅರಸೀಕೆರೆ:  ರಾಜ್ಯದ ಮೂಲೆ ಮೂಲೆಗಳಲ್ಲೂ ಮಾಡಾಳು ಗೌರಮ್ಮನೆಂದು ಖ್ಯಾತಿಯಾಗಿರುವ ತಾಲೂಕು ಮಾಡಾಳು ಗ್ರಾಮದ ಸ್ವರ್ಣ ಗೌರಿ ಅಮ್ಮನವರ ಒಂಭತ್ತು ದಿನಗಳ ಜಾತ್ರಾ ಮಹೋತ್ಸವ ನಾಳೆ (ಸೆ.12) ಆರಂಭವಾಗಲಿದ್ದು. ಈ 9 ದಿನಗಳಲ್ಲಿ ಆಗಮಿಸುವ ಭಕ್ತ ಸಾಗರ ಸತ್ಕರಿಸಲು ಗ್ರಾಮ ಸರ್ವ ಸನ್ನದ್ಧವಾಗಿದೆ. ಅರಸೀಕೆರೆ ಪ್ರಸನ್ನ ಗಣಪತಿ ರಾಜ್ಯಾದ್ಯಂತ ಹೆಸರುವಾಸಿಯಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಇದೇ ತಾಲೂಕಿನ ಮಾಡಾಳು ಗ್ರಾಮದ ಸ್ವರ್ಣ ಗೌರಿ ಅಮ್ಮನವರು ವಿನಾಯಕ ಚೌತಿ ಹಿಂದಿನ ದಿನ ಸ್ಥಾಪಿತವಾಗಿ ಗಣಪತಿ ಆಗಮನಕ್ಕೆ ಮುನ್ನುಡಿ ಬರೆಯುವುದು ಈ ಹಿಂದಿನಿಂದಲೂ…

ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಸಲಹೆ
ಹಾಸನ

ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಸಲಹೆ

September 7, 2018

ಅರಸೀಕೆರೆ:  ‘ಶಿಕ್ಷಣ ಸಂಸ್ಕಾರ ವನ್ನು ನೀಡಿದರೆ, ಕ್ರೀಡೆ ದೈಹಿಕ ಮನೋ ಭಾವನೆಯನ್ನು ಹೆಚ್ಚಿಸುತ್ತದೆ. ಹಾಗಾಗಿ, ವಿದ್ಯಾರ್ಥಿಗಳು ಓದಿನ ಜೊತೆಯಲ್ಲಿ ಕ್ರೀಡಾ ಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಹಾಸನ ಶಾಖೆಯ ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು. ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಿಯು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು. ತಾಲೂಕು ಮಟ್ಟದ ಕ್ರೀಡೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನವನ್ನು ನೀಡುವ ಮೂಲಕ ಶಾಲೆಗೆ ಗೌರವವನ್ನು ತಂದುಕೊಟ್ಟಿದ್ದು, ಜಿಲ್ಲಾ ಮಟ್ಟದಿಂದ ರಾಜ್ಯ…

ಕ್ರೀಡೆಯಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ
ಹಾಸನ

ಕ್ರೀಡೆಯಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯ

August 29, 2018

ಅರಸೀಕೆರೆ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಗ್ರಾಮೀಣ ಕ್ರೀಡೆಗಳತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್‍ಕುಮಾರ್ ಹೇಳಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪ್ರೌಢ ಶಾಲೆಯಿಂದ ನಡೆದ ಕಸಬಾ-1 ವ್ಯಾಪ್ತಿಯ ಪ್ರೌಢಶಾಲಾ ಕ್ರೀಡಾಕೂಟ ಸಮಾರಂಭದಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡಾ ಚಟುವಟಿಕೆಯಲ್ಲಿಯೂ ಹೆಚ್ಚಿನ ಆಸಕ್ತಿಯನ್ನು ವಹಿಸಬೇಕು. ಅವರಿಗೆ ಪೋಷಕರು ಹಾಗೂ ಶಿಕ್ಷಕರು ಪ್ರೋತ್ಸಾಹ ನೀಡಬೇಕು. ಇಂದಿನ ಕ್ರೀಡಾಕೂಟದಲ್ಲಿ…

ಕೊಡಗಿನ ಸಂತ್ರಸ್ತರಿಗೆ ಹೋಟೆಲ್ ಸಿಬ್ಬಂದಿ ನೆರವು
ಹಾಸನ

ಕೊಡಗಿನ ಸಂತ್ರಸ್ತರಿಗೆ ಹೋಟೆಲ್ ಸಿಬ್ಬಂದಿ ನೆರವು

August 24, 2018

ಅರಸೀಕೆರೆ: ಕೊಡಗು ನೆರೆ ಸಂತ್ರಸ್ತರಿಗೆ ಪಟ್ಟಣದ ಸ್ಥಳೀಯ ಹೋಟೆಲ್ ಸಿಬ್ಬಂದಿ ತಮ್ಮ ಒಂದು ದಿನ ವೇತನವನ್ನು ನೀಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ. ನಗರದ ಹೊರ ಹೊಲಯದಲ್ಲಿರುವ ಪುಷ್ಕರ ವೆಜ್ ಹೋಟೆಲ್ ಮಾಲಿಕ ಸುದರ್ಶನ್ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಅಲ್ಲಿಯ ಜನತೆ ಸಂತ್ರಸ್ತರಾಗಿದ್ದಾರೆ. ಸರ್ಕಾರ ಮತ್ತು ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಅನೇಕ ದಾನಿಗಳು ತಮ್ಮ ಶಕ್ತಿಯಾನುಸಾರ ವಿವಿಧ ರೂಪದಲ್ಲಿ ಸಹಾಯ ಹಸ್ತವನ್ನು ನೀಡುತ್ತಿದ್ದಾರೆ. ಈ ದಿನ ನಮ್ಮ ಹೋಟೆಲ್‍ನಲ್ಲಿ ಆದಂತಹ ಒಟ್ಟು ವ್ಯವಹಾರದ…

ಕನ್ನಡದ ಅನಘ್ರ್ಯ ರತ್ನ ಕೆಎಸ್‍ಎನ್
ಹಾಸನ

ಕನ್ನಡದ ಅನಘ್ರ್ಯ ರತ್ನ ಕೆಎಸ್‍ಎನ್

August 4, 2018

ಅರಸೀಕೆರೆ: ‘ಕೆ.ಎಸ್.ನರಸಿಂಹಸ್ವಾಮಿ ಅವರು ಬೆಲೆ ಕಟ್ಟಲಾಗದ ಕನ್ನಡ ಶಬ್ದ ಕೋಶ. ಕನ್ನಡ ನಾಡಿಗೆ ಕವಿತೆ ಮತ್ತು ಕಾವ್ಯಗಳನ್ನು ನೀಡಿದ ಆನಘ್ರ್ಯ ರತ್ನ’ ಎಂದು ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ನಡೆದ ಕೆಎಸ್‍ಎನ್ ಮಾತು-ಕತೆ ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೆ.ಎಸ್.ಎನ್ ಬಡತನದ ಜೀವನದಲ್ಲೂ ಕವಿತೆ ಮತ್ತು ಕಾವ್ಯಗಳಿಗೆ ಹೆಚ್ಚಿನ ಆದ್ಯತೆ…

1 2 3 4
Translate »