Tag: Arjun Sarja

#Me Too ರಂಪಾಟಕ್ಕೆ ಮತ್ತೊಂದು ಟ್ವಿಸ್ಟ್: ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
ಮೈಸೂರು

#Me Too ರಂಪಾಟಕ್ಕೆ ಮತ್ತೊಂದು ಟ್ವಿಸ್ಟ್: ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

October 28, 2018

ಬೆಂಗಳೂರು: ಕನ್ನಡ ಚಿತ್ರರಂಗ ದಲ್ಲಿ #ಒe ಖಿoo ಅಭಿಯಾನ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. `ವಿಸ್ಮಯ’ ಚಿತ್ರದ ಚಿತ್ರೀಕರಣದ ವೇಳೆ ತಮಗೆ ಅರ್ಜುನ್ ಸರ್ಜಾ ಲೈಂಗಿಕ ಕಿರು ಕುಳ ನೀಡಿದ್ದರು ಎಂದು ತಮ್ಮ ದೂರಿ ನಲ್ಲಿ ಆರೋಪಿಸಿ ರುವ ಶ್ರುತಿ ಹರಿಹರನ್ ಸಾಕ್ಷೀದಾರರಾಗಿ ಚಿತ್ರದ ನಿರ್ದೇಶಕ ಸೇರಿದಂತೆ 6 ಮಂದಿಯನ್ನು ಉಲ್ಲೇಖಿಸಿ ದ್ದಾರೆ….

ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಆರೋಪಕ್ಕೆ ಖಂಡನೆ
ಮೈಸೂರು

ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಆರೋಪಕ್ಕೆ ಖಂಡನೆ

October 28, 2018

ಮೈಸೂರು: ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ಘನತೆ, ಗೌರವ ಇದ್ದು, ಬಿ.ಸರೋಜಾದೇವಿ, ಭಾರತಿ, ಜಯಂತಿ ಮುಂತಾದ ಖ್ಯಾತ ಹಿರಿಯ ನಟಿಯರೇ ಯಾವುದೇ ಆರೋಪಗಳನ್ನು ಮಾಡದೇ ಗೌರವ ಯುತವಾಗಿದ್ದು, ಸರ್ಜಾರವರ ಬಗ್ಗೆ ತುಂಬಾ ಗೌರವದಿಂದ ಮಾತನಾಡುತ್ತಿರುವಾಗ ಕೇವಲ ದುರುದ್ದೇಶವನ್ನು ಇಟ್ಟುಕೊಂಡು ಅಗ್ಗದ ಪ್ರಚಾರ ಕ್ಕಾಗಿ ಇಂತಹ ಆರೋಪ ಮಾಡಿರುವುದು ಖಂಡ ನಾರ್ಹ ಎಂದು ಖಂಡಿಸಿರುವ ಅಖಿಲ ಭಾರತೀಯ ಗ್ರಾಮ ವಿಕಾಸ ಪರಿಷದ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ಮಂಗಳಗೌರಿ ಅವರು, ಹೆಣ್ಣು ಮಕ್ಕಳ ಭಾವನೆ ಜೊತೆ ಚೆಲ್ಲಾಟವಾಡುತ್ತಾ ಕ್ಷುಲ್ಲಕ ಹೇಳಿಕೆ ನೀಡುತ್ತಿರುವ…

ವಾಣಿಜ್ಯ ಮಂಡಳಿ ಸಂಧಾನ ವಿಫಲ
ಮೈಸೂರು

ವಾಣಿಜ್ಯ ಮಂಡಳಿ ಸಂಧಾನ ವಿಫಲ

October 26, 2018

ಬೆಂಗಳೂರು: ಚಿತ್ರರಂಗದ ಯಾವುದೇ ಸಮಸ್ಯೆಯಾದರೂ ಇತ್ಯರ್ಥಪಡಿಸುತ್ತಿದ್ದ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶ್ರುತಿ ಹರಿಹರನ್ ಅವರ `ಮೀ ಟೂ’ ಅಭಿಯಾನ ಕಗ್ಗಂಟಾಗಿ ಪರಿಣಮಿಸಿದ್ದು, ವಾಣಿಜ್ಯ ಮಂಡಳಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಂಧಾನ ವಿಫಲವಾಗಿ, ಪ್ರಕರಣ ಕೋರ್ಟ್ ಮೆಟ್ಟಿಲು ಹತ್ತಿದೆ. ಶ್ರುತಿ ಹರಿಹರನ್ ಅವರು ನಾಯಕ ನಟ ಅರ್ಜುನ್ ಸರ್ಜಾ ವಿರುದ್ಧ ‘ಮೀ ಟೂ’ ಅಭಿಯಾನದಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹಿರಿಯ ನಟ ಅಂಬರೀಷ್ ನೇತೃತ್ವದಲ್ಲಿ ಇಂದು ಸಂಜೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನ…

ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ
ಮೈಸೂರು

ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ

October 26, 2018

ಬೆಂಗಳೂರು: ತಮ್ಮ ವಿರುದ್ಧ `ಮೀ ಟೂ’ ಅಭಿಯಾನದಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ವಿರುದ್ಧ ಬಹು ಭಾಷಾ ನಟ, ಕನ್ನಡಿಗ ಅರ್ಜುನ್ ಸರ್ಜಾ ಅವರು ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ಶ್ರುತಿ ಹರಿಹರನ್ ಮಾಡಿರುವ ಆರೋಪದಿಂದ ತನಗೆ ಹಾಗೂ ತನ್ನ ಕುಟುಂಬದವರಿಗೆ ನೋವುಂಟಾಗಿದೆ ಎಂಬ ಕಾರಣಕ್ಕಾಗಿ 5 ಕೋಟಿ ರೂ.ಗಳ ಮಾನ ನಷ್ಟ ಮೊಕದ್ದಮೆಯನ್ನು ಅರ್ಜುನ್ ಸರ್ಜಾ ಹೂಡಿದ್ದಾರೆ. ಅಲ್ಲದೇ ಶ್ರುತಿ ಹರಿಹರನ್ ವಿರುದ್ಧ ಅವರು ಕ್ರಿಮಿನಲ್ ಪ್ರಕರಣವನ್ನೂ ಕೂಡ ದಾಖಲಿಸಿದ್ದು, ಅದು ಸೈಬರ್…

Translate »