Tag: Arsikere

ಯುವಜನರು ಗ್ರಾಮೀಣ ಕಲೆ ಅಳವಡಿಸಿಕೊಳ್ಳಲು ಸಲಹೆ
ಹಾಸನ

ಯುವಜನರು ಗ್ರಾಮೀಣ ಕಲೆ ಅಳವಡಿಸಿಕೊಳ್ಳಲು ಸಲಹೆ

December 5, 2018

ಅರಸೀಕೆರೆ:  ಯುವಜನರು ಗ್ರಾಮೀಣ ಸೊಗಡಿನ ಕಲೆಗಳನ್ನು ಜೀವನ ದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮೈತ್ರಿಕಾನ್ವೆಂಟ್‍ನ ಕಾರ್ಯದರ್ಶಿ ಧರ್ಮ ರಾಜ ಕಡಗ ಸಲಹೆ ನೀಡಿದರು.ತಾಲೂಕಿನ ಗಂಡಸಿ ಹ್ಯಾಂಡ್‍ಪೋಸ್ಟ್ ಬಳಿಯಿರುವ ಮೈತ್ರಿಕಾನ್ವೆಂಟ್‍ನಲ್ಲಿ ನಡೆದ ಗ್ರಾಮೀಣ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಗ್ರಾಮಿಣ ಕಲೆ ಮತ್ತು ಗುಡಿ ಕೈಗಾರಿಕೆಗಳನ್ನು ಹೆಚ್ಚು ಜೀವಂತಗೊಳಿಸಿದ ಪರಿಣಾಮ ಬ್ರಿಟಿಷರ ಗುಲಾಮಗಿರಿಯಿಂದ ಭಾರತ ಮುಕ್ತವಾಗಿ ಸಲು ಪ್ರೇರಣೆಯಾಯಿತು. ಇಂದಿನ ಯುವ ಪೀಳಿಗೆ ಈ ಗ್ರಾಮೀಣ ಕಲೆಗಳನ್ನು ಜೀವನ ದಲ್ಲಿ ಅಳವಡಿಸಿಕೊಂಡರೆ ಭಾರತವನ್ನು ವಿಶ್ವದ ದೈತ್ಯ ಉದ್ದಿಮೆಗಳ…

ಗಾಂಧೀಜಿ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು
ಹಾಸನ

ಗಾಂಧೀಜಿ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು

November 29, 2018

ಅರಸೀಕೆರೆ: ಮಹಾತ್ಮ ಗಾಂಧಿ ಅವರ ಜೀವನ ಚರಿತ್ರೆಯನ್ನು ಕಾಲೇಜು ಮಟ್ಟದ ವಿದ್ಯಾರ್ಥಿಗಳು ಆಳವಾಗಿ ಆಧ್ಯ ಯನ ಮಾಡಬೇಕು. ಆಗ ಮಾತ್ರ ಗಾಂಧೀಜಿ ಯವರನ್ನು ಆರ್ಥ ಮಾಡಿಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ಡಾ.ವೂಡೇ. ಪಿ.ಕೃಷ್ಣ ಹೇಳಿದರು. ನಗರದ ಹೊರವಲಯದಲ್ಲಿರುವ ಕಸ್ತೂರಬಾ ಗಾಂಧಿ ಆಶ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಂಯು ಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ 42 ನೇ ಅಂತರ ಕಾಲೇಜು ನಾಯಕತ್ವದ ಶಿಬಿರ…

ಹುತಾತ್ಮ ವೀರ ಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ
ಹಾಸನ

ಹುತಾತ್ಮ ವೀರ ಯೋಧರ ಸ್ಮರಣಾರ್ಥ ರಕ್ತದಾನ ಶಿಬಿರ

November 11, 2018

ಅರಸೀಕೆರೆ: ರಕ್ತದಾನ ಇನ್ನಿತರೇ ದಾನಗಳಿಗಿಂತ ಶ್ರೇಷ್ಠವಾದದ್ದು.ಇಂತಹ ಮಹಾನ್ ಕಾರ್ಯದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಕೊರತೆ ಇದ್ದು ರಕ್ತದಾನ ಮಾಡುವವರಿಗಿಂತ ರಕ್ತ ಪಡೆಯುವವರೇ ಹೆಚ್ಚಿದ್ದಾರೆ ಎಂದು ಫಿಸಿಯೋ ಥೆರಪಿ ತಜ್ಞ ಡಾ.ಮಧು ಹೇಳಿದರು. ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮ ರಾದ ವೀರ ಯೋಧರ ಸ್ಮಾರಣಾರ್ಥ ತಾಲೂಕು ಆರೋಗ್ಯಾಧಿಕಾರಿ, ಜಿಲ್ಲಾ ರಕ್ತನಿಧಿ ಕೇಂದ್ರ,ಹೆಚ್.ಡಿ.ಎಫ್.ಸಿ ಬ್ಯಾಂಕ್, ಐ ವಿಲ್ ಹೆಲ್ಪ್ ಸಂಸ್ಥೆ ಮತ್ತು ದುರ್ಜಾ ಗಣ ಪತಿ ಗೆಳೆಯರ ಬಳಗ ಸಂಯುಕ್ತಾಶ್ರಯ ದಲ್ಲಿ ಏರ್ಪಡಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ…

ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ
ಹಾಸನ

ಬ್ಯಾಂಕ್ ಮುಂದೆ ರೈತರ ಪ್ರತಿಭಟನೆ

October 31, 2018

ಅರಸೀಕೆರೆ: ಸರ್ಕಾರದ ವತಿ ಯಿಂದ ನೀಡುವ ಬೆಳೆ ವಿಮೆಯ ಪರಿ ಹಾರ ಹಣವನ್ನು ಬ್ಯಾಂಕಿನವರು ಮುಟ್ಟು ಗೋಲು ಹಾಕಿಕೊಂಡಿರುವುದನ್ನು ವಿರೋ ಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ತಾಲೂಕಿನ ಗೀಜಿಹಳ್ಳಿ ಗ್ರಾಮದ ಕೆನರಾ ಬ್ಯಾಂಕಿನ ಮುಂದೆ ರೈತರು ಪ್ರತಿಭಟನೆ ನಡೆಸಿದರು. ತಾಲೂಕಿನ ಗೀಜೀಹಳ್ಳಿ ಗ್ರಾಮದ ಲ್ಲಿರುವ ಕೆನರಾ ಬ್ಯಾಂಕಿನ ಮುಂದೆ ಪ್ರತಿ ಭಟನೆ ನಡೆಸಿದ ತಾಲೂಕು ರೈತ ಸಂಘದ ಅಧ್ಯಕ್ಷ ಮೇಳೇನಹಳ್ಳಿ ನಾಗರಾಜು ಮಾತನಾಡಿ, ಸರ್ಕಾರಗಳು ರೈತರ ನೆರ ವಿಗಾಗಿ ಬೆಳೆ ನಷ್ಟ ಹೊಂದಿದ ಸಂದರ್ಭ…

ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಸಲಹೆ
ಹಾಸನ

ಮಹಿಳೆಯರು ಪೌಷ್ಟಿಕ ಆಹಾರ ಸೇವಿಸಲು ಸಲಹೆ

September 30, 2018

ಅರಸೀಕೆರೆ:  ಮಹಿಳೆಯರು ಅಪೌಷ್ಟಿ ಕತೆಯಿಂದ ಬಳಲಬಾರದು ಎಂದು ಸರ್ಕಾ ರವು ಹಲವು ಯೋಜನೆಗಳ ಮೂಲಕ ಪೌಷ್ಟಿಕ ಆಹಾರವನ್ನು ನೀಡುತ್ತಿದೆ. ಗರ್ಭಿ ಣಿಯರು ಕಡ್ಡಾಯವಾಗಿ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪದ್ಮ ಹೇಳಿದರು. ತಾಲೂಕಿನ ಹಿರಿಯಾಳು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಗಿವಾಳು ಗ್ರಾಪಂ ಹಾಗೂ ಆರೋಗ್ಯ ಇಲಾಖೆಯಿಂದ ವಿಶ್ವ ಪೌಷ್ಟಿಕ ಸಪ್ತಾಹ, ಮಾತೃವಂದನಾ ಹಾಗೂ ಗರ್ಭಿಣಿಯರಿಗೆ ಸೀಮಂತನÀ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು….

ಅರಸೀಕೆರೆ ನಗರಸಭೆ ಎದುರು ವಿನೂತನ ಪ್ರತಿಭಟನೆ
ಮೈಸೂರು

ಅರಸೀಕೆರೆ ನಗರಸಭೆ ಎದುರು ವಿನೂತನ ಪ್ರತಿಭಟನೆ

September 25, 2018

ಅರಸೀಕೆರೆ: ದಾರಿಹೋಕರ ಮೇಲೆ ಮಾರಣಾಂತಿಕ ದಾಳಿ ನಡೆಸಿ ಗಾಯಗೊಳಿ ಸುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗದಿರುವ ಸ್ಥಳೀಯ ಆಡಳಿತ, ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಮಾ ಜಿಕ ಹೋರಾಟಗಾರ ರಾಘವೇಂದ್ರ ನೇತೃತ್ವದಲ್ಲಿ ನಗರಸಭೆ ಎದುರು ವಿನೂತನವಾಗಿ ಪ್ರತಿಭಟಿಸಲಾಯಿತು. ನಗರದ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಸ್ಥಾನದಿಂದ ದನ, ಕುರಿ, ಮೇಕೆ ಮತ್ತು ನಾಯಿಮರಿಗಳೊಂದಿಗೆ ವಿನೂತನ ವಾಗಿ ಮೆರವಣಿಗೆ ಹೊರಟ ಪ್ರತಿಭಟನಾರರು, ನಗರಸಭೆ ಆವರಣದಲ್ಲಿ ಜಮಾಯಿಸಿ ಪ್ರತಿಭಟಿ ಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಮಾತ…

ಹೊಳೆನರಸೀಪುರದಲ್ಲಿ ವಕೀಲನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಹಾಸನ

ಹೊಳೆನರಸೀಪುರದಲ್ಲಿ ವಕೀಲನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

September 21, 2018

ಅರಸೀಕೆರೆ:  ಜಿಲ್ಲೆಯ ಹೊಳೆನರಸೀಪುರ ವಕೀಲ ಅವಿನಾಶ್ ಅವರ ಮೇಲೆ ಕೆಎಸ್‍ಆರ್‍ಟಿಸಿ ಬಸ್ ನಿರ್ವಾಹಕ ಮಾರಣಾಂತಿಕ ಹಲ್ಲೆ ನಡೆಸಿದ್ದು, ಈ ಸಂಬಂಧ ಕೂಡಲೇ ಕ್ರಮವಹಿಸಬೇಕು. ನಿರ್ವಾಹಕನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ಗುರುವಾರ ವಕೀಲರು ಸಭೆ ನಡೆಸಿ ಪ್ರತಿಭಟಿಸಿದರು. ನಗರದ ನ್ಯಾಯಾಲಯ ಆವರಣದಲ್ಲಿರುವ ವಕೀಲರ ಸಂಘದ ಭವನದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಲೋಕೇಶ್ ಕುಮಾರ್ ಅವರು ಮಾತನಾಡಿ, ಹೊಳೆನರಸೀಪುರ ವಕೀಲ ಅವಿನಾಶ್ ಎಂಬುವವರ ಮೇಲೆ ಸರ್ಕಾರಿ ಬಸ್ ನಿರ್ವಾಹಕ ತಮ್ಮಣ್ಣ ಅವರು ಹಲ್ಲೆ ಮಾಡಿದ್ದು ಇದು…

ಅರಸೀಕೆರೆ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ
ಹಾಸನ

ಅರಸೀಕೆರೆ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ

September 16, 2018

ಅರಸೀಕೆರೆ: ನಗರದ ತಾಲೂಕು ಕಚೇರಿಯಲ್ಲಿ ಮಧ್ಯವರ್ತಿಗಳ ಕಾರು ಬಾರು ಹೆಚ್ಚಿದ್ದು, ಅಧಿಕಾರಿಗಳು ಕಂಡೂ ಕಾಣದಂತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಸಹಾಯಕರಾಗಿ ಕೈ ಚೆಲ್ಲುವುದರ ಮೂಲಕ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕ ವಲಯಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕು ಅತೀ ಹೆಚ್ಚು ಕಂದಾಯ ವಸೂಲಿಯಾಗುವ ಪ್ರದೇಶವಾಗಿದ್ದು, ಇದಕ್ಕಾಗಿ ನಗರದಲ್ಲಿರುವ ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಮಧ್ಯವರ್ತಿಗಳ ಕಾರುಬಾರು ಹೆಚ್ಚುವ ಮೂಲಕ ಜನ ಸಾಮಾನ್ಯರು ಅಧಿಕಾರಿ ಗಳ ಬಳಿ ಸರ್ಕಾರಿ ಕೆಲಗಳನ್ನು ಮಾಡಿಕೊಳ್ಳು ವುದೇ ದುಸ್ಸಾಹಸ. ರಾಜ್ಯ ಮತ್ತು ಕೇಂದ್ರ…

ಸಾಮಾಜಿಕ ನ್ಯಾಯದಡಿ ಅರಸೀಕೆರೆ ನಗರಸಭೆ ಮೀಸಲಾತಿ ಪಟ್ಟಿ
ಹಾಸನ

ಸಾಮಾಜಿಕ ನ್ಯಾಯದಡಿ ಅರಸೀಕೆರೆ ನಗರಸಭೆ ಮೀಸಲಾತಿ ಪಟ್ಟಿ

August 7, 2018

ಅರಸೀಕೆರೆ: ನಗರಸಭೆ ಚುನಾ ವಣೆಯಲ್ಲಿ ನಿಗದಿಯಾಗಿರುವ ಮೀಸ ಲಾತಿಯು ಸರ್ವ ಜನಾಂಗಕ್ಕೂ ಸಾಮಾಜಿಕ ನ್ಯಾಯ ದೊರಕುವ ನಿಟ್ಟಿನಲ್ಲಿ ಸಿದ್ ಪಡಿಸಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ನಗರದ ಮಾರುತಿನಗರದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಚುನಾಚಣಾ ಆಯೋಗ ಅಧಿಕೃತ ಮೀಸಲಾತಿ ಪಟ್ಟಿಯನ್ನು ಘೋಷಣೆ ಮಾಡಿದ ನಂತರ ನಗರದಲ್ಲಿ ಇಲ್ಲ ಸಲ್ಲದ ಚರ್ಚೆ ಗಳು ನಡೆಯುತ್ತಿವೆ. ಈ ಚರ್ಚೆಗಳು ಅನಾವಶ್ಯಕವಾಗಿದ್ದು, ಚುನಾವಣೆ ಕಡೆ ಮಾತ್ರ ಆಕಾಂಕ್ಷಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಯೋಚಿಸಬೇಕು….

ಎಲ್ಲರ ಸಹಕಾರದಿಂದ ಮೂಲಸೌಕರ್ಯ ಅಭಿವೃದ್ಧಿ
ಹಾಸನ

ಎಲ್ಲರ ಸಹಕಾರದಿಂದ ಮೂಲಸೌಕರ್ಯ ಅಭಿವೃದ್ಧಿ

July 30, 2018

ಅರಸೀಕೆರೆ:  ನಗರಸಭೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ನೀಡಿದ ಉತ್ತಮ ಸಹಕಾರ, ಸಾಮರಸ್ಯದಿಂದ ನಗರದ ಜನತೆಗೆ ಕಳೆದ 5 ವರ್ಷಗಳಲ್ಲಿ ಸಾಕಷ್ಟು ಮೂಲ ಸೌಲಭ್ಯ ಕಲ್ಪಿಸಲು ಸಾಧ್ಯವಾಯಿತು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ನಗರದ ಕಂತೇನಹಳ್ಳಿ ಬಡಾವಣೆಯ ಕೆರೆ ಅಂಗಳದಲ್ಲಿರುವ ಉದ್ಯಾನವನಕ್ಕೆ ನಾಮಕರಣ ಮತ್ತು ನಗರಸಭೆ ಕಚೇರಿ ಆವರಣದಲ್ಲಿ ಸಾರ್ವಜನಿಕರ ಶೌಚಾ ಲಯ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಪ್ರಾಚೀನ ಕೆರೆಗಳಲ್ಲಿ ಒಂದಾದ ಕಂತೇನಹಳ್ಳಿ ಕೆರೆಗಳ ಅಭಿವೃದ್ದಿಯೊಂದಿಗೆ ಉದ್ಯಾನವನ್ನು ನಿರ್ಮಿಸಿ…

1 2
Translate »