Tag: Article 35A

ಸಂವಿಧಾನದ 370ನೇ ವಿಧಿ ರದ್ದತಿಯಿಂದ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ನಾಂದಿ
ಮೈಸೂರು

ಸಂವಿಧಾನದ 370ನೇ ವಿಧಿ ರದ್ದತಿಯಿಂದ ಜಮ್ಮು-ಕಾಶ್ಮೀರ ಅಭಿವೃದ್ಧಿಗೆ ನಾಂದಿ

August 9, 2019

ಜಮ್ಮು-ಕಾಶ್ಮೀರ ನಮ್ಮ ದೇಶದ ಮುಕುಟ. ಇಂತಹ ರಾಜ್ಯದಲ್ಲಿ ಉಗ್ರವಾದ ಹಾಗೂ ಭಯೋತ್ಪಾದನೆ ತಲೆ ಎತ್ತಲು, ರಾಜ್ಯ ಅಭಿವೃದ್ಧಿಯಿಂದ ವಂಚಿತವಾಗಲು ಕಲಂ 370 ಮತ್ತು 35ಎ ಕಾರಣವಾಗಿತ್ತು. ಹೀಗಾಗಿ ಕಣಿವೆ ರಾಜ್ಯದ ಅಭಿವೃದ್ಧಿಗಾಗಿ ಈ ವಿಧಿಗಳನ್ನು ರದ್ದು ಮಾಡಿ ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿ ವರ್ತಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಲಂ 370 ರದ್ದು ಮಾಡಿರುವ ತಮ್ಮ ಸರ್ಕಾರದ ನಿರ್ಣಯವನ್ನು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಕಳೆದ ಸೋಮವಾರ ರಾಜ್ಯಸಭೆ ಯಲ್ಲಿ ಜಮ್ಮು ಮತ್ತು…

ಜಮ್ಮು-ಕಾಶ್ಮೀರ ಪುನಾರಚನಾ ಮಸೂದೆಗೆ ಲೋಕಸಭೆ ಅಂಗೀಕಾರ
ಮೈಸೂರು

ಜಮ್ಮು-ಕಾಶ್ಮೀರ ಪುನಾರಚನಾ ಮಸೂದೆಗೆ ಲೋಕಸಭೆ ಅಂಗೀಕಾರ

August 7, 2019

ನವದೆಹಲಿ, ಆ. 6- ಜಮ್ಮು-ಕಾಶ್ಮೀರ ಮತ್ತು ಲಡಾಖ್ ಪ್ರದೇಶಗಳಿಗೆ ಕೇಂದ್ರಾ ಡಳಿತ ಸ್ಥಾನಮಾನ ನೀಡುವ ಜಮ್ಮು-ಕಾಶ್ಮೀರ ಪುನಾರಚನಾ ಮಸೂದೆ ಲೋಕ ಸಭೆಯಲ್ಲಿ ಅಂಗೀಕಾರವಾಗಿದೆ. ಇದ ರೊಂದಿಗೆ ಕಾನೂನಾಗಿ ಜಾರಿಗೊಂಡಿದೆ. ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ ನಂತರ ಗೃಹ ಸಚಿವ ಅಮಿತ್ ಷಾ ಮಸೂದೆ ಮೇಲಿನ ಚರ್ಚೆಯ ವೇಳೆ ವಿಪಕ್ಷ ನಾಯಕರ ಆಕ್ಷೇಪಗಳಿಗೆ ಸಮರ್ಥ ಉತ್ತರ ನೀಡಿದರು. ಈ ಮಧ್ಯೆ ಸರ್ಕಾರದ ನಡೆಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ನಾಯಕ ಅಧಿ ರಂಜನ್ ಚೌಧರಿ ವಿವಾ ದಕ್ಕೆ ಗುರಿಯಾದರು. ಅಂತೂ…

Translate »