Tag: Arvind Kejriwal

ಕೇಜ್ರಿವಾಲ್‍ಗೆ ಕಪಾಳಮೋಕ್ಷ ಮಾಡಿದ್ದು ಆಪ್ ಕಾರ್ಯಕರ್ತ
ಮೈಸೂರು

ಕೇಜ್ರಿವಾಲ್‍ಗೆ ಕಪಾಳಮೋಕ್ಷ ಮಾಡಿದ್ದು ಆಪ್ ಕಾರ್ಯಕರ್ತ

May 6, 2019

ನವದೆಹಲಿ: ಚುನಾವಣಾ ರ್ಯಾಲಿ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದು ಬಿಜೆಪಿ ಕಾರ್ಯಕರ್ತನಲ್ಲ, ಬದಲಿಗೆ ಆತ ಆಪ್ ಕಾರ್ಯಕರ್ತ ಎಂದು ದೆಹಲಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಭಾರತೀಯ ಸೇನೆಯ ಬಗ್ಗೆ ಆಪ್ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದ್ದ ರಿಂದ ಆಕ್ರೋಶಿತನಾಗಿದ್ದ ಆತ, ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಲಾಗಿದೆ. ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಯುವಕ ನೋರ್ವ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದ. ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದರು….

ರೋಡ್ ಶೋ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ ಕಪಾಳಮೋಕ್ಷ
ಮೈಸೂರು

ರೋಡ್ ಶೋ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ ಕಪಾಳಮೋಕ್ಷ

May 5, 2019

ನವದೆಹಲಿ: ದೆಹಲಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರ ನಡೆದಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮೋತಿನಗರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಜ್ರಿವಾಲ್ ಅವರ ಕಾರನ್ನು ಹತ್ತಿದ ಅಪರಿಚಿತ ಯುವಕ ಸಿಎಂಗೆ ಕಪಾಳ ಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ತಕ್ಷಣ ಕೇಜ್ರಿವಾಲ್ ಅವರ ರಕ್ಷಣೆಗೆ ಧಾವಿಸಿದ ಬೆಂಬಲಿಗರು, ಯುವಕನನ್ನು ಸೆರೆ ಹಿಡಿದು ಪೆÇಲೀಸರಿಗೊಪ್ಪಿಸಿದ್ದಾರೆ. ದೆಹಲಿ ಸಿಎಂ ಮೇಲೆ  ಹಲ್ಲೆ ನಡೆಸಿದ ಈ ವ್ಯಕ್ತಿ…

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ;  ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ
ದೇಶ-ವಿದೇಶ

ಎಲ್-ಜೆ v/s ಆಪ್ ಸರ್ಕಾರ: ತಕ್ಷಣ ಬಿಕ್ಕಟ್ಟು ಪರಿಹರಿಸಿ;  ಪ್ರಧಾನಿಗೆ ಬಿಜೆಪಿಯೇತರ ನಾಲ್ವರು ಸಿಎಂಗಳ ಒತ್ತಾಯ

June 18, 2018

ನವದೆಹಲಿ:  ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಎಎಪಿ ಸರ್ಕಾರದ ನಡುವಿನ ಗುದ್ದಾಟ ಸರಿಪಡಿಸುವಂತೆ ಬಿಜೆಪಿಯೇತರ ನಾಲ್ವರು ಮುಖ್ಯಮಂತ್ರಿಗಳು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಇದೊಂದು ಸಂವಿಧಾನಿಕ ಬಿಕ್ಕಟ್ಟು ಎಂದಿರುವ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು, ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ಬಿಕ್ಕಟ್ಟು ಪರಿಹರಿಸುವ ಮೂಲಕ…

Translate »