ಭೋಪಾಲ್(ಜೈಪುರ): ಮಧ್ಯ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಹಾಗೂ ರಾಜಸ್ಥಾನ ಮುಖ್ಯ ಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಹಾಗೂ ಛತ್ತೀಸ್‍ಗಢ್ ಮುಖ್ಯ ಮಂತ್ರಿಯಾಗಿ ಬೋಪೇಶ್ ಬಘೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭೋಪಾಲ್‍ನಲ್ಲಿ ಇಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾ ರಂಭದಲ್ಲಿ ರಾಜ್ಯ ಪಾಲೆ ಆನಂದಿ ಬೆನ್ ಪಟೇಲ್ ಅವರು ಕಮಲ್ ನಾಥ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಗಳಾದ ಡಾ.ಮನಮೋಹನ್ ಸಿಂಗ್, ಎಚ್.ಡಿ….