Tag: Asia Cup

ಏಷ್ಯಾ ಕಪ್: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಮೈಸೂರು

ಏಷ್ಯಾ ಕಪ್: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

September 20, 2018

ದುಬೈ: ಯುಎಇನಲ್ಲಿ ನಡೆ ಯುತ್ತಿರುವ ಏಷ್ಯಾ ಕಪ್ ಟೂರ್ನಿಯ ‘ಎ’ಗುಂಪಿನ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 8 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಭುವನೇಶ್ವರ್ ಕುಮಾರ್ ಹಾಗೂ ಕೇದರ್ ಜಾಧವ್ ಅವರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 43.1 ಓವರ್ ಗಳಲ್ಲಿ 162ರನ್‍ಗಳಿಗೆ ಆಲೌಟಾಯಿತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಬಿರುಸಿನ ಬ್ಯಾಟಿಂಗ್ ನೆರವಿ ನಿಂದ 29 ಓವರ್‍ಗಳಲ್ಲಿ…

Translate »