Tag: assembly election results 2018

ಪಂಚರಾಜ್ಯಗಳ ಫಲಿತಾಂಶ
ಮೈಸೂರು

ಪಂಚರಾಜ್ಯಗಳ ಫಲಿತಾಂಶ

December 12, 2018

ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಗಢದಲ್ಲಿ ಪಕ್ಷಕ್ಕೆ ಹೀನಾಯ ಸೋಲುಂಟಾಗಿದೆ. ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಗಳಿಸಿದ್ದು, ಅಧಿಕಾರ ಗದ್ದುಗೆ ಹಿಡಿಯುವ ಸಿದ್ಧತೆಯಲ್ಲಿ ತೊಡಗಿದೆ. ಮಧ್ಯಪ್ರದೇಶ: ಭಾರತದ ಹೃದಯ ಭಾಗವೆಂದೇ ಪರಿಗಣಿತ ವಾಗಿರುವ ಮಧ್ಯಪ್ರದೇಶದಲ್ಲಿಯೂ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಹಿನ್ನಡೆಯಾಗಿದೆ. ಪೂರ್ಣ ಫಲಿತಾಂಶ ಇನ್ನೂ ಪ್ರಕಟವಾಗದಿದ್ದರೂ, ಪ್ರಸ್ತುತ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ನಡುವೆ ತೀವ್ರ ಪೈಪೋಟಿ ನಡೆದಿದೆ. ಕಾಂಗ್ರೆಸ್ 114 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 108…

Translate »