Tag: AT Ramaswamy

ಸ್ವಾಭಿಮಾನವಿದ್ದರೇ ರಾಜ್ಯ ಬಿಟ್ಟು ಯಾಕೆ ಹೋಗಬೇಕಿತ್ತು..?
ಮೈಸೂರು

ಸ್ವಾಭಿಮಾನವಿದ್ದರೇ ರಾಜ್ಯ ಬಿಟ್ಟು ಯಾಕೆ ಹೋಗಬೇಕಿತ್ತು..?

July 23, 2019

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ 15 ಮಂದಿ ಅತೃಪ್ತ ಶಾಸಕರು ನಾವು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ. ಸ್ವಾಭಿಮಾನದಿಂದ ರಾಜೀ ನಾಮೆ ಕೊಟ್ಟಿದ್ದೇವೆ ಎಂದಿದ್ದಾರೆ. ಆಗಾದರೇ ಸ್ವಾಭಿಮಾನ ವಿದ್ದಿದ್ದರೇ ಅವರು ರಾಜ್ಯ ಬಿಟ್ಟು ಯಾಕೆ ಹೋಗಬೇಕಿತ್ತು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದರು. ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಪ್ರಸ್ತಾಪದ ಮೇಲಿನ ಚರ್ಚೆ ವೇಳೆ ಮಾತನಾಡಿದ ಶಾಸಕ ಎ.ಟಿ.ರಾಮಸ್ವಾಮಿ, ಈಗ ಎಲ್ಲಾ ಕಡೆ ಪ್ರಜಾಪ್ರಭುತ್ವ ಮೌಲ್ಯಗಳು ಇಲ್ಲ. ವಿರೋಧ ನೈತಿಕ ಮೌಲ್ಯ ಸಿದ್ಧಾಂತದ ಮೇಲೆ ನಿರ್ಣಯ…

ಸರ್ಕಾರದ ಯೋಜನೆಗಳು ಅರ್ಹರಿಗೆ ದೊರಕಲಿ
ಹಾಸನ

ಸರ್ಕಾರದ ಯೋಜನೆಗಳು ಅರ್ಹರಿಗೆ ದೊರಕಲಿ

August 9, 2018

ರಾಮನಾಥಪುರ: ಸರ್ಕಾರದ ಜನಪರ ಯೋಜನೆಗಳು ಸಕಾಲದಲ್ಲಿ ಅರ್ಹ ಫಲಾನುಭವಿಗಳಿಗೆ ದೊರಕಲು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದರು. ಹೋಬಳಿಯ ಲಕ್ಕೂರು ಗ್ರಾಪಂ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿ, ಸ್ಥಳೀಯ ಜನಪ್ರತಿನಿಧಿಗಳು ಸ್ಥಳೀಯ ಹಿರಿಯರ ವೃದ್ಧಾಪ್ಯವೇತನ ಮತ್ತು ಸಾರ್ವಜನಿಕರ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಗ್ರಾಪಂ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಜನರ ಸಮಸ್ಯೆಗಳಿಗೆ ಸ್ವಂದಿಸಬೇಕು…

ಸರ್ಕಾರಿ ಸವಲತ್ತು ಜನತೆಗೆ ತಲುಪಲಿ
ಹಾಸನ

ಸರ್ಕಾರಿ ಸವಲತ್ತು ಜನತೆಗೆ ತಲುಪಲಿ

August 8, 2018

ರಾಮನಾಥಪುರ: ಸರ್ಕಾರದ ಸವಲತ್ತು ಸುಲಭವಾಗಿ ಜನರಿಗೆ ತಲುಪು ವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿ ಗಳು ಕೆಲಸ ಮಾಡಬೇಕು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಹೇಳಿದರು. ಹೋಬಳಿ ಗಂಗೂರು ಗ್ರಾಪಂ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಸಮಸ್ಯೆ, ನಿವೇಶನ, ಶೌಚಾಲಯದ ವ್ಯವಸ್ಥೆ, ರಸ್ತೆ, ಚರಂಡಿ ವ್ಯವಸ್ಥೆ ಸಂಬಂಧಿಸಿದಂತೆ 150ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಅರ್ಜಿ ಗಳನ್ನು ಪರಿಶೀಲಿಸಿ, ಶೀಘ್ರವೇ ಕ್ರಮ ಕೈಗೊಳ್ಳ ಲಾಗುವುದು….

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ
ಹಾಸನ

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಿ

August 6, 2018

ರಾಮನಾಥಪುರ:  ಸರ್ಕಾರದ ಸವಲತ್ತುಗಳನ್ನು ಸುಲಭವಾಗಿ ಜನರ ಬಳಿಗೆ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಡಾ.ಎ.ಟಿ.ರಾಮಸ್ವಾಮಿ ತಿಳಿಸಿದರು. ರಾಮನಾಥಪುರ ಹೋಬಳಿ ಕೇರಳಾಪುರದ ಗ್ರಾಪಂ ಆವರಣದಲ್ಲಿ ನಡೆದ ಜನ ಸಂರ್ಪಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಜನರನ್ನು ಕಚೇರಿಗಳಿಗೆ ಅಲೆಸಬಾರದು ಎಂಬ ದೃಷ್ಟಿಯಿಂದ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ. ನೀರಾವರಿ, ಕಂದಾಯ, ವಿದ್ಯುತ್, ಶಿಕ್ಷಣ, ಕೃಷಿ ಸಂಬಂಧಿಸಿದ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ 150ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಇವುಗಳನ್ನು…

ಶ್ರೀ ರಾಮೇಶ್ವರಸ್ವಾಮಿ ದೇಗುಲ, ಯಾತ್ರಿ ನಿವಾಸಕ್ಕೆ ಶಾಸಕ ಡಾ.ಎ.ಟಿ.ರಾಮಸ್ವಾಮಿ ಭೇಟಿ, ಪರಿಶೀಲನೆ
ಹಾಸನ

ಶ್ರೀ ರಾಮೇಶ್ವರಸ್ವಾಮಿ ದೇಗುಲ, ಯಾತ್ರಿ ನಿವಾಸಕ್ಕೆ ಶಾಸಕ ಡಾ.ಎ.ಟಿ.ರಾಮಸ್ವಾಮಿ ಭೇಟಿ, ಪರಿಶೀಲನೆ

July 31, 2018

ರಾಮನಾಥಪುರ: ಇಲ್ಲಿನ ಶ್ರೀ ರಾಮೇಶ್ವರಸ್ವಾಮಿ ದೇವಾಲಯ, ಯಾತ್ರಿ ನಿವಾಸಕ್ಕೆ ಶಾಸಕ ಡಾ.ಎ.ಟಿ. ರಾಮಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರಲ್ಲದೆ, ಅಗತ್ಯ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಕಾವೇರಿ ದಂಡೆಯಲ್ಲಿರುವ ಶ್ರೀ ರಾಮೇಶ್ವರಸ್ವಾಮಿ ದೇವಾ ಲಯಕ್ಕೆ ಮೊದಲು ಭೇಟಿ ನೀಡಿದ ಶಾಸಕರು, ದೇವಾಲಯದ ಗರ್ಭಗುಡಿ, ಶಿಥಿಲಗೊಂಡಿರುವ ದೇಗುಲದ ಪಾಶ್ರ್ವಗೋಡೆ ಗಳು. ದೇವಾಲಯದ ಪೌಳಿ, ಪ್ರಾಂಗಣವನ್ನು ಪರಿಶೀಲಿಸಿದರು. ಬಳಿಕ ಮಾತನಾಡಿ, ದೇಗುಲ ಆವರಣದ ಸುತ್ತಲೂ ಬಸವಲಿಂಗಗಳ ಗುಡಿಗಳು, ಶ್ರೀಚಕ್ರದ ಸ್ಥಳ, ಇಂದ್ರಾಕ್ಷಿ, ವಿಶಾಲಕ್ಷಮ್ಮ ಗುಡಿಗಳಲ್ಲಿ ಮಳೆ ಬಂದಾಗ ಸೋರುತ್ತಿದ್ದು, ಇದರ ಬಗ್ಗೆ…

ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ
ಹಾಸನ

ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ

July 1, 2018

ರಾಮನಾಥಪುರ: ಕನ್ನಡ ಭಾಷೆಗಾಗಿ ಕರ್ನಾಟಕದಲ್ಲಿರುವ ಮಠಗಳಲ್ಲಿ ಕೊಡಗಿನಲ್ಲಿನ ಅಮ್ಮತ್ತಿ ಕನ್ನಡ ಮಠ ವಿಶೇಷವಾದದ್ದು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಹೇಳಿದರು. ಹಾಸನ-ಮೈಸೂರು ಜಿಲ್ಲಾ ಗಡಿಯಲ್ಲಿ ರುವ ಬೆಟ್ಟದಪುರದ ಮಠದ ಶ್ರೀ ಮನ್ನಿ ರಂಜನ ಶ್ರೀ ಚಿಕ್ಕವೀರದೇಶಿಕೇಂದ್ರ ಸ್ವಾಮೀಜಿ 90ನೇ ವರ್ಷದ ಗಣಾರಾಧನೆ ಮತ್ತು ಮಿನ್ನಿರಂಜನ ಶ್ರೀ ಚೆನ್ನವೀರದೇಶಿ ಕೇಂದ್ರ ಸ್ವಾಮೀಜಿ 37ನೇ ವರ್ಷದ ಗಣಾ ರಾಧನೆ, ಕನ್ನಡ ಮಠದ 209ನೇ ಸಂಸ್ಥಾಪನಾ ದಿನಾಚರಣೆ, ಶಿವಾನುಭವ ಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಅನೇಕ ಧಾರ್ಮಿಕ…

ಕೃಷ್ಣರಾಜ ಅಣೆಕಟ್ಟೆಯಿಂದ ಎಡ, ಬಲದಂಡೆ ನಾಲೆಗೆ ನೀರು
ಹಾಸನ

ಕೃಷ್ಣರಾಜ ಅಣೆಕಟ್ಟೆಯಿಂದ ಎಡ, ಬಲದಂಡೆ ನಾಲೆಗೆ ನೀರು

June 26, 2018

ರಾಮನಾಥಪುರ: ಕಟ್ಟೆಪುರ ಕೃಷ್ಣರಾಜ ಅಣೆಕಟ್ಟೆಯ ಎಡ ಹಾಗೂ ಬಲದಂಡೆ ನಾಲೆಗಳಿಗೆ ಶೀರ್ಘವೇ ನೀರು ಹರಿಸಿ ಈ ಕೊಣನೂರು, ರಾಮನಾಥ ಪುರ ಭಾಗದ ನೂರಾರು ಕೆರೆ-ಕಟ್ಟೆಗಳಿಗೆ ತುಂಬಿಸಿ, ವ್ಯವಸಾಯಕ್ಕೆ ಅನುಕೂಲ ಮಾಡಿ ಕೊಡಲಾಗುವುದು ಎಂದು ಶಾಸಕ ಡಾ. ಎ.ಟಿ. ರಾಮಸ್ವಾಮಿ ಭರವಸೆ ನೀಡಿದರು. ರಾಮನಾಥಪುರ ಹೋಬಳಿ ಶಿರದನಹಳ್ಳಿಯಲ್ಲಿ ಗ್ರಾಮದ ಸಮಸ್ಯೆಗಳ ಕುರಿತು ಕಾರ್ಯಕರ್ತರರೊಂದಿಗೆ ಚರ್ಚಿಸಿ, ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು. ಜಿಲ್ಲೆಗೆ 10 ವರ್ಷಗಳ ಕಾಲ ಬರ ಆವರಿಸಿತ್ತು. ಆದರೆ ಈ ಬಾರಿ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು,…

ರಸ್ತೆ ಅಗಲೀಕರಣಕ್ಕೆ ಸಹಕರಿಸಿ:ಎ.ಟಿ.ರಾಮಸ್ವಾಮಿ
ಹಾಸನ

ರಸ್ತೆ ಅಗಲೀಕರಣಕ್ಕೆ ಸಹಕರಿಸಿ:ಎ.ಟಿ.ರಾಮಸ್ವಾಮಿ

June 24, 2018

ರಾಮನಾಥಪುರ: ಕ್ಷೇತ್ರದ ಅಭಿವೃದ್ಧಿ ಹಾಗೂ ಭವಿಷ್ಯದ ಹಿತದೃಷ್ಟಿ ಯಿಂದ ಕೊಡಗು ಜಿಲ್ಲಾ ಗಡಿ ಬಾಣಾವರ ದಿಂದ ಹಾಸನ ಜಿಲ್ಲಾ ಗಡಿ ಕೇರಳಾಪುರ ದವರೆಗೆ 31 ಕಿ.ಮೀ. ದೂರದ ರಸ್ತೆ ಕಾಮಗಾರಿ ಅವಶ್ಯವಾಗಿದ್ದು, ಈ ಭಾಗದ ಗ್ರಾಮಸ್ಥರು ಸಹಕರಿಸಬೇಕು ಎಂದು ಶಾಸಕ ಡಾ. ಎ.ಟಿ.ರಾಮಸ್ವಾಮಿ ಮನವಿ ಮಾಡಿದರು. ರಾಮನಾಥಪುರದ ಬಸವೇಶ್ವರ ವೃತ್ತ ದಲ್ಲಿ ರಸ್ತೆ ಅಗಲೀಕರಣದ ವಿಚಾರವಾಗಿ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಜೊತೆ ಮಾತನಾಡಿದ ಅವರು, ರಸ್ತೆ ಅಗಲೀ ಕರಣಕ್ಕೆ ನೂರಾರು ಎಕರೆ ಜಮೀನು ಮತ್ತು 80 ಮನೆಗಳು…

`ಹೇಮಾವತಿ’ಯಿಂದ ಕೆರೆಗಳಿಗೆ ನೀರು
ಹಾಸನ

`ಹೇಮಾವತಿ’ಯಿಂದ ಕೆರೆಗಳಿಗೆ ನೀರು

June 23, 2018

ಹಾಸನ: ಪ್ರಸ್ತುತ ಸನ್ನಿವೇಶದಲ್ಲಿ ನೀರು ಬಂಗಾರಕ್ಕೆ ಸಮ ನಾಗಿದ್ದು, ನಾಲೆಯಲ್ಲಿ ಹರಿಸುತ್ತಿರುವ ಪ್ರತಿ ಹನಿಯನ್ನು ಸದ್ಬಳಕೆ ಮಾಡಿ ಕೊಳ್ಳಬೇಕು ಎಂದು ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ನುಡಿದರು. ಅರಕಲಗೂಡು ಸಮೀಪದ ಹೇಮಾವತಿ ಜಲಾಶಯದ ಹೇಮಾವತಿ ಬಲ ಮೇಲ್ದಂಡೆ ಆರಂಭದ ಗೇಟ್ ಬಳಿ ಬೋರಣ್ಣ ಗೌಡ ನಾಲೆಗೆ ನೀರು ಹರಿಸಿ ಪೂಜೆ ಸಲ್ಲಿಸಿದ ರಲ್ಲದೆ, ಬಾಗಿನ ಅರ್ಪಿಸಿ ಮಾತನಾಡಿದರು. ಸುಮಾರು 10 ವರ್ಷಗಳ ಕಾಲ ಬರ ಆವರಿಸಿತ್ತು. ಜಲಾಶಯದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಬೋರಣ್ಣಗೌಡ ನಾಲೆಗೆ ಜೂನ್ ತಿಂಗಳಲ್ಲೇ…

ಕೆಲಸ ಮಾಡದ ಅಧಿಕಾರಿಗಳ ತಲೆದಂಡ
ಹಾಸನ

ಕೆಲಸ ಮಾಡದ ಅಧಿಕಾರಿಗಳ ತಲೆದಂಡ

June 2, 2018

ಹೊಳೆನರಸೀಪುರ: ಜನಪ್ರತಿ ನಿಧಿಗಳು ಹಾಗೂ ನಾಗರಿಕರು ಸಮಾಜ ದಲ್ಲಿ ತಲೆತಗ್ಗಿಸುವಂತಹ ಕೆಲಸ ಮಾಡಿದ ಅಧಿಕಾರಿಗಳ ತಲೆದಂಡ ಮಾಡಬೇಕಾ ಗುತ್ತದೆ ಎಂದು ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಎಚ್ಚರಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಳ್ಳಿ ಮೈಸೂರು ಹೋಬಳಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಕಳೆದ 5 ವರ್ಷಗಳಿಂದ ಜೆಡ್ಡು ಗಟ್ಟಿದ ಆಡಳಿತ ವ್ಯವಸ್ಥೆಗೆ ಕಾಯಕಲ್ಪ ನೀಡುವ ದೃಷ್ಟಿಯಿಂದ ಈ ಸಭೆಯನ್ನು ಕರೆದಿದ್ದೇನೆ ಎಂದ ಅವರು, ಹಿಡುವಳಿದಾರರು ಮತ್ತು ಭೂ…

Translate »