ಮೈಸೂರು: ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜಯ ವಿಠಲ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯ ದಲ್ಲಿ ನ.23ರಿಂದ 26ರವರೆಗೆ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 2018-19ನೇ ಸಾಲಿನ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯ ಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ಉಪ ನಿರ್ದೇಶಕ ಡಾ.ದಯಾನಂದ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಕೂಟದ ವಿವರಗಳನ್ನು ನೀಡಿದ ಅವರು, 23ರಂದು ಸಂಜೆ…