ಬೆಂಗಳೂರು: ಡಕಾಯಿತಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಆಲಿಯಾಸ್ ಬೊಮ್ಮನಹಳ್ಳಿ ಬಾಬು ಎಂಬಾತನನ್ನು ಕುದೂರು ಹಾಗೂ ತಾವರಕೆರೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕಚೇರಿಯಲ್ಲಿ ಬಾಬುನನ್ನು ಕುದೂರು ಠಾಣಾ ಇನ್ಸ್‍ಪೆಕ್ಟರ್ ದಾಳೆಗೌಡ ಅವರು ವಶಕ್ಕೆ ಪಡೆದು ಕೊಂಡಿದ್ದಾರೆ. ತಾವರೆಕೆರೆ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಕಾಯಿತಿ ಕೇಸ್ ಒಂದು ದಾಖಲಾಗಿತ್ತು. ಮಾಲನ್ನು ಬಾಬುವಿಗೆ ನೀಡಿರುವ ಹೇಳಿಕೆ ಆಧರಿಸಿ ವಿಚಾರಣೆಗೆ ಹಾಜರಾಗುವಂತೆ ಬಾಬುಗೆ ನೊಟೀಸ್ ಜಾರಿ ಮಾಡಿದ್ದರೂ ಪೆÇಲೀಸರ…