Tag: Ayodhya

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ. ಕೊಡುಗೆ `ರಾಮ’ ಎಂದರೆ ಮಾನವ ಮತ
ಮೈಸೂರು

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 10 ಲಕ್ಷ ರೂ. ಕೊಡುಗೆ `ರಾಮ’ ಎಂದರೆ ಮಾನವ ಮತ

February 11, 2021

ಮೈಸೂರು,ಫೆ.10(ಆರ್‍ಕೆಬಿ)- ಅಯೋ ಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮೈಸೂರಿನ ಗಣಪತಿ ಆಶ್ರಮದ ಅವ ಧೂತ ದತ್ತಪೀಠದ ವತಿಯಿಂದ 10 ಲಕ್ಷ ರೂ.ಗಳ ಚೆಕ್ ಅನ್ನು ಗಣಪತಿ ಸಚ್ಚಿದಾ ನಂದ ಸ್ವಾಮೀಜಿ ಅವರು ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಘಟನಾ ಕಾರ್ಯ ದರ್ಶಿ ಬಸವರಾಜು ಅವರಿಗೆ ನೀಡಿದರು. ಆಶ್ರಮದ ದತ್ತಾತ್ರೇಯ ಸನ್ನಿಧಿಯಲ್ಲಿ ಬುಧವಾರ ಚೆಕ್ ವಿತರಿಸಿದ ಬಳಿಕ ಮಾತ ನಾಡಿದ ಗಣಪತಿ ಸಚ್ಚಿದಾನಂದ ಸ್ವಾಮೀಜಿ, `ರಾ’ ಎಂದರೆ ಎಲ್ಲಾ ಪಾಪವ ಅನುಭವಿ ಸುವ ಎಂದರ್ಥ. `ಮ’ ಎಂದರೆ ಮತ್ತೊ…

ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳ ನಿರ್ಧಾರ
ಮೈಸೂರು

ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳ ನಿರ್ಧಾರ

November 18, 2019

ಲಖನೌ (ಉತ್ತರ ಪ್ರದೇಶ): ದೇಶ ಕಂಡ ಶತ ಮಾನಗಳ ಸುದೀರ್ಘ ವಿವಾದವೊಂದು ಮುಗಿದೇ ಹೋಯ್ತು ಎಂದು ಭಾವಿಸುತ್ತಿರುವಾಗಲೇ ಮತ್ತೆ ಹೆಡೆ ಎತ್ತಿದೆ. ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಪುನರ್ ವಿಮರ್ಶಾ ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳು ತೀರ್ಮಾನಿ ಸಿವೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸುನ್ನಿ ವಕ್ಫ್ ಬೋರ್ಡ್ ಹಾಗೂ ಜಮಿಯತ್ ಉಲೇಮಾ ಇ ಹಿಂದ್ ಸಂಘ ಟನೆಗಳು ಪ್ರತ್ಯೇಕವಾಗಿ ಸಭೆ ಸೇರಿ ಒಕ್ಕೊರಲ ತೀರ್ಮಾನ…

ಮೂವರು ಸಂಧಾನಕಾರರ  ನೇಮಿಸಿದ ಸುಪ್ರೀಂಕೋರ್ಟ್
ಮೈಸೂರು

ಮೂವರು ಸಂಧಾನಕಾರರ ನೇಮಿಸಿದ ಸುಪ್ರೀಂಕೋರ್ಟ್

March 9, 2019

ನವದೆಹಲಿ: ದೇಶದ ಅತೀ ದೊಡ್ಡ ವಿವಾದಾ ತ್ಮಕ ಅಯೋಧ್ಯೆ ಪ್ರಕರಣವನ್ನು ಮಧ್ಯಸ್ಥಿಕೆ ಮೂಲಕ ಪರಿ ಹರಿಸಿಕೊಳ್ಳುವ ಸಂಬಂಧ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ಸಾಂವಿಧಾನಿಕ ಪೀಠ ಮಹತ್ವದ ಆದೇಶ ಹೊರಡಿಸಿದೆ. ಅಧ್ಯಾತ್ಮ ಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಸೇರಿ ಮೂವ ರನ್ನು ಸಂಧಾನಕಾರರನ್ನಾಗಿ ನೇಮಕ ಮಾಡಿದೆ. ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಫ್. ಎಮ್.ಖಲೀಫುಲ್ಲಾ, ರವಿಶಂಕರ್ ಹಾಗೂ ಹಿರಿಯ ವಕೀಲ ಶ್ರೀರಾಮ್ ಪಾಂಚು ಅವರನ್ನು ಸಂಧಾನಕಾರರನ್ನಾಗಿ ನೇಮಿಸಿ…

ಫೆ.21ರಿಂದಲೇ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ ಧರ್ಮ ಸಂಸದ ಘೋಷಣೆ
ಮೈಸೂರು

ಫೆ.21ರಿಂದಲೇ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ ಧರ್ಮ ಸಂಸದ ಘೋಷಣೆ

January 31, 2019

ನವದೆಹಲಿ/ವಾರಣಾಸಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಬರುವ ಫೆ.21ರಂದು ಆರಂಭ ಮಾಡಲಾಗುವುದು ಎಂದು ಧರ್ಮ ಸಂಸದ ಘೋಷಣೆ ಮಾಡಿದೆ. ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಾವು ಸುಪ್ರೀಂಕೋರ್ಟ್ ಹಾಗೂ ಪ್ರಧಾನಿ ಮೋದಿ ಅವರಿಗೆ ಗೌರವ ನೀಡುತ್ತೇವೆ. ಆದರೆ, ಇದೀಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿಸಿದ್ದಾರೆ. ಫೆ. 21ರಂದು ಮಂದಿರದ ಅಡಿಪಾಯಕ್ಕಾಗಿ ನಾಲ್ಕು ಕಲ್ಲು ತೆಗೆದುಕೊಂಡು ಹೋಗು ತ್ತೇವೆ ಎಂದಿರುವ ಧರ್ಮ ಸಂಸದ, ಈಗಾ ಗಲೇ ರಾಮಮಂದಿರ…

ಬೆಂಗಳೂರು, ಉಡುಪಿ, ಬಾಗಲಕೋಟೆಯಲ್ಲಿ  ರಾಮಭಕ್ತರಿಂದ ರಣಕಹಳೆ
ಮೈಸೂರು

ಬೆಂಗಳೂರು, ಉಡುಪಿ, ಬಾಗಲಕೋಟೆಯಲ್ಲಿ  ರಾಮಭಕ್ತರಿಂದ ರಣಕಹಳೆ

December 3, 2018

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ತರಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಇಂದು ಬೆಂಗಳೂರು, ಬಾಗಲಕೋಟೆ ಮತ್ತು ಉಡುಪಿಯಲ್ಲಿ ಬೃಹತ್ ಜನಾಗ್ರಹ ಸಭೆ ಆಯೋಜಿಸಿತ್ತು. ಬೆಂಗಳೂರಿನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ರಾಮಭಕ್ತರು ಭಾಗವಹಿಸಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಲೇಬೇಕು ಎಂದು ಆಗ್ರಹಿಸಿದರು. ಈ ಬೃಹತ್ ಸಭೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಂದ ಹಿಂದೂ ಪರ ಸಂಘಟನೆ ಗಳ ಕಾರ್ಯಕರ್ತರು…

ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ
ಮೈಸೂರು

ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ

September 28, 2018

ನವದೆಹಲಿ: ಮಸೀದಿ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂಬ 1994ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‍ನ ತ್ರಿಸದಸ್ಯ ಪೀಠ ಎತ್ತಿ ಹಿಡಿದಿದೆ. ಮಸೀದಿಯು ಇಸ್ಲಾಂನ ಅವಿ ಭಾಜ್ಯ ಅಂಗವಾಗಿಲ್ಲ ಎಂದಿದ್ದ ಇಸ್ಮಾಯಿಲ್ ಫಾರೂಕಿ ತೀರ್ಪಿನ ಪರಿಶೀಲನೆ ಸಂಬಂಧ ಸೆ.27ರಂದು ಮಹತ್ವದ ತೀರ್ಪು ಪ್ರಕಟಿಸಿರುವ ಮುಖ್ಯ ನ್ಯಾ. ದೀಪಕ್ ಮಿಶ್ರ, ಅಶೋಕ್ ಭೂಷನ್, ನ್ಯಾ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ನ್ಯಾ.ಅಶೋಕ್ ಭೂಷಣ್ ಹಾಗೂ ನ್ಯಾ. ದೀಪಕ್ ಮಿಶ್ರಾ ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಾಗಿಲ್ಲ ಎಂದು ಅಭಿ…

Translate »