Tag: B.C. Patil

ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿ
ಮೈಸೂರು

ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿ

February 16, 2021

ಬೆಂಗಳೂರು,ಫೆ.15(ಕೆಎಂಶಿ)-ರೈತರ ಹಿತಕ್ಕಾಗಿ ರಾಜ್ಯ ಕೃಷಿ ಇಲಾಖೆ ಕೈಗೊಂಡಿ ರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಚಿತ್ರನಟ ದರ್ಶನ್ ಅವ ರನ್ನು ಕೃಷಿ ಇಲಾಖೆಯ ಪ್ರಚಾರ ರಾಯಭಾರಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆಯ ಪ್ರಚಾರ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ನಟ ದರ್ಶನ್ ಒಪ್ಪಿಕೊಂಡಿದ್ದಾರೆ. ಸ್ವತಃ ಕೃಷಿಕರೂ ಆಗಿರುವ ದರ್ಶನ್ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ, ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಕೃಷಿ ಇಲಾಖೆಯ…

ಹೆಂಡತಿ-ಮಕ್ಕಳ ಸಾಕಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು
ಕೊಡಗು, ಮೈಸೂರು

ಹೆಂಡತಿ-ಮಕ್ಕಳ ಸಾಕಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು

December 4, 2020

ಪೊನ್ನಂಪೇಟೆ, ಡಿ.3-ಹೆಂಡತಿ-ಮಕ್ಕಳನ್ನು ಸಾಕ ಲಾರದೇ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಂಪೇಟೆಯ ಅರಣ್ಯ ಮಹಾ ವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಕೃಷಿ ದಿನದ ಪ್ರಯುಕ್ತ ಏರ್ಪಡಿಸಿದ್ದ ಬಿದಿರು ಸಸ್ಯ ಕ್ಷೇತ್ರ, ಬಿದಿರು ಸಂಸ್ಕರಣೆ ಮತ್ತು ಬಿದಿರು ಮೌಲ್ಯವರ್ಧನ ಘಟಕ ಗಳನ್ನು ಅರಣ್ಯ ಸಚಿವ ಆನಂದ್ ಸಿಂಗ್ ಜೊತೆ ಗೂಡಿ ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ವ್ಯವಸ್ಥೆಯಲ್ಲಿ ಹೆಣ್ಣು ಮಕ್ಕಳು ದುಡಿದು ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಹೀಗಿರು ವಾಗ ರೈತರು…

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದಂತೆ ಏಪ್ರಿಲ್ 15 ರವರೆಗೆ ಲಾಕ್‍ಡೌನ್‍ಗೆ ಸಹಕರಿಸಬೇಕು: ಸಚಿವ ಬಿ.ಸಿ.ಪಾಟೀಲ್
ಮೈಸೂರು

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದಂತೆ ಏಪ್ರಿಲ್ 15 ರವರೆಗೆ ಲಾಕ್‍ಡೌನ್‍ಗೆ ಸಹಕರಿಸಬೇಕು: ಸಚಿವ ಬಿ.ಸಿ.ಪಾಟೀಲ್

March 26, 2020

ಬೆಂಗಳೂರು, ಮಾ. 26; ರಾಜ್ಯದಲ್ಲಿ ಲಾಕ್‍ಡೌನ್ ಪರಿಸ್ಥಿತಿಯನ್ನು ಯಾರೂ ಸಹ ದುರುಪಯೋಗಪಡಿಸಿಕೊಳ್ಳುವುದಾಗಲೀ ಕಾಳಸಂತೆಯಲ್ಲಿ ವಸ್ತುಗಳನ್ನು ಮಾರಾಟ ಮಾಡುವುದಾಗಲಿ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಡಕ್ ಸೂಚನೆ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಗತ್ಯವಸ್ತುಗಳ ಖರೀದಿಗೆ ಹಾಗೂ ತುರ್ತು ಕೆಲಸಕ್ಕೆ ಹೋಗುವವರಿಗೆ ಮತ್ತು ವಾಹನಗಳಿಗೆ ಪರವಾನಿಗೆ ನೀಡಬೇಕು. ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ, ಸ್ಕೇರ್ ಸಿಟಿ ಆಗದಂತೆ ನೋಡಿಕೊಳ್ಳಬೇಕು, ರಾಜ್ಯದ ಜನರಿಗೆ ಮೂಲಭೂತ ಅಗತ್ಯ…

ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟದ ಬಗ್ಗೆ ವಿಧಾನಸಭೆಯಲ್ಲಿ ಕಳವಳ
ಮೈಸೂರು

ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟದ ಬಗ್ಗೆ ವಿಧಾನಸಭೆಯಲ್ಲಿ ಕಳವಳ

July 5, 2018

ಬೆಂಗಳೂರು: ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ಕಿರಾಣ ಅಂಗಡಿಗಳಿಂದ ಹಿಡಿದು ಹಲವು ಕಡೆ ಪರವಾನಗಿ ಇಲ್ಲದೆ ಮದ್ಯ ಮಾರಾಟವಾಗುತ್ತಿರುವುದರಿಂದ ಸಣ್ಣ ಸಣ್ಣ ಹುಡುಗರೂ ಮದ್ಯವ್ಯಸನಿಗಳಾಗುತ್ತಿದ್ದಾರೆ.ಹೀಗಾಗಿ ತಕ್ಷಣವೇ ಪರವಾನಗಿ ರಹಿತ ಮಾರಾಟವನ್ನು ಸರ್ಕಾರ ಕಟ್ಟು ನಿಟ್ಟಾಗಿ ತಡೆಗಟ್ಟಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಸಿ.ಪಾಟೀಲ್ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿಂದು ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ರಾಜ್ಯ ಸರ್ಕಾರ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಿದೆ.ಆದರೆ ಲೈಸೆನ್ಸ್ ಇಲ್ಲದೆ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟವಾಗುತ್ತಿದೆ ಎಂದು ದೂರಿದರು. ಲೈಸೆನ್ಸ್ ಇರುವ ಮದ್ಯದಂಗಡಿಗಳಲ್ಲಿ ಮದ್ಯ…

Translate »