Tag: BY Vijayendra

ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಜೊತೆ ವಿಜಯೇಂದ್ರ ಮಾತುಕತೆ!
ಮೈಸೂರು

ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಜೊತೆ ವಿಜಯೇಂದ್ರ ಮಾತುಕತೆ!

March 24, 2022

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಡೆ ಮತ್ತೆ ನಿಗೂಢ…!! ಕುಟುಂಬ ರಾಜಕಾರಣಕ್ಕೆ ಮೋದಿ ವಿರೋಧ ವಿಜಯೇಂದ್ರರಿಗೆ ಸ್ಥಾನಮಾನ ಇನ್ನು ಅನುಮಾನ ಸಮಯವರ್ತಿ ನಿರ್ಧಾರ ಕೈಗೊಳ್ಳಲು ಬಿಎಸ್‌ವೈ ಲೆಕ್ಕಾಚಾರ ಬೆಂಗಳೂರು,ಮಾ.೨೩(ಕೆಎAಶಿ)-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜ ಯೇಂದ್ರ ಅವರು ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವ ರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಇಬ್ಬರು ಮಾತುಕತೆ ನಡೆ ಸಿರುವುದು ಹಾಗೂ ಯಡಿಯೂ ರಪ್ಪ ಅವರ ಮುಂದಿನ ರಾಜಕೀಯ ನಡೆ ಬಗ್ಗೆ…

ಶಿಥಿಲ ಪಾರಂಪರಿಕ ಕಟ್ಟಡಗಳ ಬಗ್ಗೆಸಿಎಂ ಜತೆ ಚರ್ಚೆ: ವಿಜಯೇಂದ್ರ
ಮೈಸೂರು

ಶಿಥಿಲ ಪಾರಂಪರಿಕ ಕಟ್ಟಡಗಳ ಬಗ್ಗೆಸಿಎಂ ಜತೆ ಚರ್ಚೆ: ವಿಜಯೇಂದ್ರ

August 11, 2019

ಮೈಸೂರು, ಆ. 10(ಆರ್‍ಕೆ)- ಅಪಾಯದಲ್ಲಿರುವ ಮೈಸೂರಿನ ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತು ತಜ್ಞರು, ಅಧಿಕಾರಿಗಳಿಂದ ವರದಿ ತರಿಸಿಕೊಂಡು ಶೀಘ್ರ ಪರಿಹಾರ ಕಂಡುಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಹೇಳಿದರು. ಧಾರಾಕಾರ ಮಳೆಯಿಂದಾಗಿ ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದು ಭಾರೀ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿರುವ, ಜತೆಗೆ ಜನರು ಸಂಕಷ್ಟಕ್ಕೆ ಸಿಲುಕಿರುವುದರಿಂದ ಸ್ಥಳೀಯ ಶಾಸಕರೊಂದಿಗೆ ಸ್ಥಳ ಪರಿ ಶೀಲಿಸಿ ಹಾನಿಯ…

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ
ಮೈಸೂರು

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ

August 11, 2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲೆಂದು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲೆಂದು ಪ್ರಾರ್ಥಿಸಿ ಇಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ತಮ್ಮ ಬೆಂಬಲಿಗರೊಂದಿಗೆ ಮೆಟ್ಟಿಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಮೋರ್ಚಾದ ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಇಂದು ಬೆಳಿಗ್ಗೆ ಪೂಜೆ ಸಲ್ಲಿಸಿ ವಿಜಯೇಂದ್ರ ಬೆಟ್ಟ ಹತ್ತಿದರು. ನಂತರ ದೇವಾಲಯಕ್ಕೆ ತೆರಳಿ…

ಆ.14ರಂದು ಬಿಜೆಪಿ ಯುವ ಮೋರ್ಚಾದಿಂದ ಮಿಡ್‍ನೈಟ್ ಫ್ರೀಡಂ ರನ್
ಮೈಸೂರು

ಆ.14ರಂದು ಬಿಜೆಪಿ ಯುವ ಮೋರ್ಚಾದಿಂದ ಮಿಡ್‍ನೈಟ್ ಫ್ರೀಡಂ ರನ್

August 4, 2018

ಮೈಸೂರು: ದೇಶದ ರಕ್ಷಣೆ ಹಾಗೂ ರಾಷ್ಟ್ರಾಭಿಮಾನದ ಸಂಕೇತ ವಾಗಿ ಆಗಸ್ಟ್ 14ರಂದು ರಾತ್ರಿ ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ `ಮಿಡ್‍ನೈಟ್ ಫ್ರೀಡಂ ರನ್’ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ಯಶಸ್ವಿಗೊಳಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಭವನದಲ್ಲಿ ಇಂದು ಏರ್ಪಡಿಸಿದ್ದ ಮಿಡ್‍ನೈಟ್ ಫ್ರೀಡಂ ರನ್ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ನನಗೆ ರಾಜಕೀಯ ಜನ್ಮ ನೀಡಿದ ಮೈಸೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯ…

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ
ಚಾಮರಾಜನಗರ

ರಾಜ್ಯದಲ್ಲಿ ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಿ.ವೈ.ವಿಜಯೇಂದ್ರ ಭವಿಷ್ಯ

July 19, 2018

ಗುಂಡ್ಲುಪೇಟೆ: ರಾಜ್ಯದ ಜನತೆಯ ಆಶೀರ್ವಾದವಿಲ್ಲದ ಸಮ್ಮಿಶ್ರ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಸಂಭವ ಹೆಚ್ಚಾಗಿದೆ ಎಂದು ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಕಬ್ಬಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲಮನ್ನಾ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದೇಟು ಹಾಕಿದ್ದರೂ ಸಹ ಪಟ್ಟುಬಿಡದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ ಪರಿಣಾಮ ಸಾಲಮನ್ನಾ ಮಾಡಲಾಗಿದೆ. ಆದರೆ…

ಮೃತ ಬಿಜೆಪಿ ಕಾರ್ಯಕರ್ತರ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ
ಮೈಸೂರು

ಮೃತ ಬಿಜೆಪಿ ಕಾರ್ಯಕರ್ತರ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ

June 4, 2018

ಮೈಸೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೃತಪಟ್ಟ ಇಬ್ಬರು ಬಿಜೆಪಿ ಕಾರ್ಯಕರ್ತರ ಮನೆ ಗಳಿಗೆ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯ ದರ್ಶಿ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.ಹೃದಯಾಘಾತದಿಂದ ಮೃತಪಟ್ಟ ಕಲ್ಮಳ್ಳಿಯ ಕುಮಾರ್ ಹಾಗೂ ಆತ್ಮಹತ್ಯೆ ಮಾಡಿಕೊಂಡ ಸರಗೂರಿನ ಗುರುಸ್ವಾಮಿ ಅವರ ಮನೆ ಗಳಿಗೆ ಭೇಟಿ ನೀಡಿದ ವಿಜಯೇಂದ್ರ, ಕುಟುಂಬದವರಿಗೆ ಧೈರ್ಯ ತುಂಬಿದರು. ಚುನಾವಣಾ ಪೂರ್ವದಲ್ಲಿ ಬಿ.ವೈ. ವಿಜಯೇಂದ್ರ ಅವರು, ಸುಮಾರು 20 ದಿನಗಳ ಕಾಲ ವರುಣಾ ಕ್ಷೇತ್ರದಲ್ಲಿ ಪ್ರವಾಸ ಮಾಡಿ, ಪಕ್ಷ ಸಂಘಟಿಸಿದ್ದರು. ಇದರಿಂದ…

ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಿ: ವಿಜಯೇಂದ್ರ
ಚಾಮರಾಜನಗರ

ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಿ: ವಿಜಯೇಂದ್ರ

April 30, 2018

ಸರಗೂರು: ಕಾಂಗ್ರೆಸ್ ನವರ ದುರಾಡಳಿತದಿಂದ ಬೇಸತ್ತಿರುವ ಜನರೇ ಈ ಬಾರಿ ಚುನಾವಣೆಯಲ್ಲಿ ತಕ್ಕ ಪಠ ಕಲಿಸಲಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು. ಪಟ್ಟಣದ ಅಖಿಲ ನಾಮಧಾರಿ ಗೌಡರ ಸಮುದಾಯ ಭವನದಲ್ಲಿ ಹಮ್ಮಿಕೊಂ ಡಿದ್ದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿದ್ದ ರಾಜು ಪರ ಮತ ಯಾಚಿಸಿ ಮಾತನಾ ಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನಂಬರ್ ಒನ್ ಸರ್ಕಾರ ಎನ್ನು ತ್ತಾರೆ. ಆದರೆ ಮೈಸೂರು ಜಿಲ್ಲೆಯಲ್ಲೇ ರೈತರ ಸಾವು ನಂಬರ್…

ನೀರು ತುಂಬಿಸುವ ಯೋಜನೆ ವಿಸ್ತಾರಗೊಳ್ಳಲು ಬಿಎಸ್‍ವೈ ಸಿಎಂ ಮಾಡಿ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮನವಿ
ಚಾಮರಾಜನಗರ

ನೀರು ತುಂಬಿಸುವ ಯೋಜನೆ ವಿಸ್ತಾರಗೊಳ್ಳಲು ಬಿಎಸ್‍ವೈ ಸಿಎಂ ಮಾಡಿ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮನವಿ

April 30, 2018

ಚಾಮರಾಜನಗರ/ಗುಂಡ್ಲಪೇಟೆ: ಈ ಭಾಗದ 20 ಕೆರೆಗಳಿಗೆ ನೀರು ತುಂಬಿಸಿದ ರೂವಾರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸಿ ರೈತರು ಸಮೃದ್ಧಿಯಾಗಿ ನೆಮ್ಮದಿ ಜೀವನ ನಡೆಸಲು ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮನವಿ ಮಾಡಿದರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹರವೆ, ಅರಳಿಕಟ್ಟೆ, ಮಲೆಯೂರು, ತೆರಕಣಾಂಬಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ಹಾಗೂ ಪಾದಯಾತ್ರೆ ಮೂಲಕ ಭಾನುವಾರ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನ್…

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ
ಚಾಮರಾಜನಗರ

ನಾಳೆ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ

April 27, 2018

ಮೈಸೂರು: ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜೇಂದ್ರ ಯಡಿಯೂರಪ್ಪ ಅವರು ಶನಿವಾರ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಅವರು ಹನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ, 11.30ಕ್ಕೆ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಮಾಜಿ ಶಾಸಕ ಜೆಡಿಎಸ್ ನಂಜುಂ ಡಪ್ರಸಾದ್ ಮತ್ತು ಮಧ್ಯಾಹ್ನ 3 ಗಂಟೆಗೆ ವಿಧಾನಪರಿಷತ್ ಮಾಜಿ ಸದಸ್ಯ ಚಾಮ ರಾಜನಗರ ಕ್ಷೇತ್ರದ ಅಭ್ಯರ್ಥಿ ಪ್ರೊ.ಮಲ್ಲಿಕಾರ್ಜುನಪ್ಪ ಪರ ಪ್ರಚಾರ ನಡೆಸಲಿದ್ದಾರೆ.

ಟಿಕೆಟ್ ನೀಡದಿದ್ದಲ್ಲಿ ಮೈಸೂರು, ಚಾ.ನಗರದಲ್ಲಿ ಬಿಜೆಪಿಗೆ ಹಿನ್ನಡೆ
ಮೈಸೂರು

ಟಿಕೆಟ್ ನೀಡದಿದ್ದಲ್ಲಿ ಮೈಸೂರು, ಚಾ.ನಗರದಲ್ಲಿ ಬಿಜೆಪಿಗೆ ಹಿನ್ನಡೆ

April 24, 2018

ಮೈಸೂರು: ಮೈಸೂರಿನ ವರುಣಾ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದ್ದರಿಂದ ಬಿ.ವೈ. ವಿಜಯೇಂದ್ರ ಅವ ರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗದು. ಪಕ್ಷದ ನಾಯ ಕರು ವಿಜಯೇಂದ್ರ ಅವರಿಗೇ ಟಿಕೆಟ್ ನೀಡುತ್ತಾರೆಂಬ ಸಂಪೂರ್ಣ ಭರವಸೆ ನಮ್ಮಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಮಪತ್ರ ಸಲ್ಲಿಸುವ ಹಂತದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ಖಚಿತವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವರು ಘೋಷಿಸಿದ್ದರ ಪರಿಣಾಮ ನಂಜನಗೂಡಲ್ಲಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದ ಸಾವಿರಾರು ಕಾರ್ಯಕರ್ತರು, ಯಡಿಯೂರಪ್ಪ ಅವರು…

1 2
Translate »