Tag: BY Vijayendra

ವಿಜಯೇಂದ್ರರಿಗೆ ಟಿಕೆಟ್ ನಿರಾಕರಣೆ ಖಂಡಿಸಿ ಪ್ರತಿಭಟನೆ
ಚಾಮರಾಜನಗರ

ವಿಜಯೇಂದ್ರರಿಗೆ ಟಿಕೆಟ್ ನಿರಾಕರಣೆ ಖಂಡಿಸಿ ಪ್ರತಿಭಟನೆ

April 24, 2018

ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರಿಗೆ ಕೊನೆಗಳಿಗೆಯಲ್ಲಿ ಟಿಕೆಟ್ ನೀಡದಿರುವುದನ್ನು ಖಂಡಿಸಿ ನಗರದಲ್ಲಿ ಸೋಮವಾರ ರಾತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗ ಮತ್ತು ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಅವರ ನೇತೃತ್ವದಲ್ಲಿ ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು, ಪ್ರತಿಭಟನೆ ಆರಂಭಿಸಿ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ವರುಣಾ…

ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ
ಮೈಸೂರು

ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ

April 19, 2018

ಮೈಸೂರು: ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದಾಗ ಮಾತ್ರ ಪ್ರಜಾ ಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ಸಂಭ ವನೀಯ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಸವ ಜಯಂತಿಯ ಅಂಗವಾಗಿ ತಮ್ಮ ಗೃಹ ಕಚೇರಿಯಲ್ಲಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತ ನಾಡಿದ ಅವರು, ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬರಬೇಕು ಎಂದು ಬಸವಣ್ಣನವರು ಕನಸು ಕಂಡಿದ್ದರು. ಅದಕ್ಕಾಗಿ ಹೋರಾಟ ಮಾಡಿ ದರು. ಆದರೆ ಅವರು ಆರಂಭಿಸಿದ ಹೋರಾಟ ದಡ ಮುಟ್ಟಲು ಇವತ್ತು ಒಟ್ಟಾರೆ ಸಮಾಜ ಯತ್ನಿಸ ಬೇಕಾಗಿದೆ…

ಸಮಾಜ ಸುಧಾರಣೆಗೆ ವಚನಗಳ ಮೂಲಕ ಮುನ್ನುಡಿ ಬರೆದ ಬಸವಣ್ಣ
ಮೈಸೂರು

ಸಮಾಜ ಸುಧಾರಣೆಗೆ ವಚನಗಳ ಮೂಲಕ ಮುನ್ನುಡಿ ಬರೆದ ಬಸವಣ್ಣ

April 19, 2018

ತಿ.ನರಸೀಪುರ:  ಸಾಮಾಜಿಕ ಅಸಮಾನತೆಯನ್ನು ನಿವಾರಣೆ ಮಾಡಲು ಹಾಗೂ ಅಹಿಂಸಾ ಮಾರ್ಗ ವನ್ನು ಪ್ರಸ್ತುತಪಡಿಸುವ ಬಸವಣ್ಣನವರ ತತ್ವ ಹಾಗೂ ಸಂದೇಶಗಳು ಎಲ್ಲಾ ಕಾಲಕ್ಕೂ ಸಾರ್ವಕಾಲಿಕವಾಗಿವೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದರು. ವರುಣ ವಿಧಾನಸಭಾ ಕ್ಷೇತ್ರದ ವರುಣಾ ಗ್ರಾಮದಲ್ಲಿರುವ ಬಿಜೆಪಿ ಕಛೇರಿಯಲ್ಲಿ ಬುಧವಾರ ನಡೆದ ಬಸವ ಜಯಂತಿ ಕಾರ್ಯ ಕ್ರಮದಲ್ಲಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿಯೇ ಸಾಮಾ ಜಿಕ ಅಂಧಕಾರವನ್ನು ಅಳಿಸಲು ಜ್ಞಾನದ ಜ್ಯೋತಿಯಾಗಿ ಬಸವೇಶ್ವರರು ವಚನಗಳ ಮೂಲಕ ಸಮಾಜ…

1 2
Translate »