Tag: Baby

ಬೇಬಿ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ
ಮಂಡ್ಯ

ಬೇಬಿ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ

June 1, 2018

ಚಿನಕುರಳಿ: ಇಲ್ಲಿನ ಬೇಬಿ ಗ್ರಾಮದ ಸರ್ಕಾರಿ ಫ್ರೌಡಶಾಲೆ ಮುಖ್ಯ ಶಿಕ್ಷಕ ಕೃಷ್ಣಶೆಟ್ರು (ಕೆ.ಎಸ್) ಅವರು ಗುರುವಾರ ನಿವೃತ್ತರಾದರು. ಈ ಹಿನ್ನೆಲೆಯಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ವೃಂದದ ವತಿಯಿಂದ ಮುಖ್ಯ ಶಿಕ್ಷಕ ಕೃಷ್ಣಶೆಟ್ಟರನ್ನು ಸನ್ಮಾನಿಸಿ, ಅವರ ಮುಂದಿನ ಜೀವನ ಸುಖಕರವಾಗಿರಲೀ ಎಂದು ಹಾರೈಸಿ ಬೀಳ್ಕೊಡಲಾಯಿತು. ಈ ವೇಳೆ ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಮು, ತಾಲೂಕು ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಡಿ.ತಿಮ್ಮೇಗೌಡ, ಕೆ.ಆರ್.ಪೇಟೆ ತಾಲೂಕು ವೃತ್ತಿ ಶಿಕ್ಷಣ ನೌಕರರ ಸಂಘದ…

Translate »