ಮೈಸೂರು,ಫೆ.19(ವೈಡಿಎಸ್)- ಕಿಂದರ ಜೋಗಿಯು ಮಹಿಳೆಯರು ಶಕ್ತಿ ಪ್ರದರ್ಶಿ ಸುವ ವೇದಿಕೆಯಾಗಿತ್ತು. ಮಹಿಳಾ ಕಲಾವಿ ದರ ಡೊಳ್ಳು ಕುಣಿತ, ಹೆಣ್ಣು ಮಕ್ಕಳ ಸಾಹಸಮಯ ಹಗ್ಗದ ಮಲ್ಲಕಂಬ, ಯುವ ಕರ ಮಲ್ಲಕಂಬ ಪ್ರದರ್ಶನಗಳು ಪ್ರೇಕ್ಷಕರ ಎದೆಬಡಿತ ಹೆಚ್ಚಿಸಿದವು. `ಗಾಂಧಿ ಪಥ’ ಶೀರ್ಷಿಕೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಕೊನೆಯ ದಿನವಾದ ಬುಧವಾರ, ಧಾರವಾಡದ ಕುಂದ ಗೋಳದ ಎಸ್.ಜೆ.ಹೂಗಾರ ನೇತೃತ್ವದ 18 ಯುವಕರು, ಐವರು ಯುವತಿಯರ ತಂಡ ಮಲ್ಲಕಂಬ ಮತ್ತು ಹಗ್ಗದಲ್ಲಿ 60ಕ್ಕೂ ಹೆಚ್ಚು ಆಸನಗಳನ್ನು ಪ್ರದರ್ಶಿಸಿದರು. ಮೊದಲಿಗೆ 7, 8 ಮತ್ತು…
ವಿವಿಧ ರಾಜ್ಯ, ಸಂಸ್ಕøತಿಗಳ ಕಲಾವಿದರಿಂದ ಕಳೆಗಟ್ಟಿದ ಜನಪದೋತ್ಸವ
February 16, 2020ಮೈಸೂರು, ಫೆ.15(ಎಸ್‍ಬಿಡಿ)- `ಬಹು ರೂಪಿ’ಯಲ್ಲಿ ಶನಿವಾರ ವಿವಿಧ ರಾಜ್ಯಗಳ ಜಾನಪದ ವೈಭವ ಮೇಳೈಸಿತು. `ಬಹುರೂಪಿ’ ರಾಷ್ಟ್ರೀಯ ನಾಟಕೋ ತ್ಸವದ ಭಾಗವಾಗಿ ಕಿಂದರಜೋಗಿ ಆವ ರಣದಲ್ಲಿ ಏರ್ಪಡಿಸಿರುವ `ಜನಪದೋ ತ್ಸವ’ದಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳ ಸಂಸ್ಕøತಿ ಸಮ್ಮಿಳಿತವಾಗಿ, ನೂರಾರು ಪ್ರೇಕ್ಷಕರ ಹೃನ್ಮನ ತಣಿಸಿತು. ತಮಿಳುನಾಡು ತಂಜಾವೂರಿನ ದಕ್ಷಿಣ ವಲಯ ಸಾಂಸ್ಕøತಿಕ ಕೇಂದ್ರದ ಕಲಾವಿ ದರು ಪ್ರಸ್ತುತಪಡಿಸಿದ ಜನಪದ ನೃತ್ಯ ವಿಶೇಷವಾಗಿತ್ತು. ನಾದಸ್ವರ, ಡೋಲು, ತಮಟೆ ಸದ್ದಿನ ಸಮ್ಮಿಳಿತಕ್ಕೆ ಕಲಾವಿದರು ಆಕರ್ಷಕ ಹೆಜ್ಜೆ ಹಾಕಿದರು. ನಡುವೆ…
ಗಾಂಧಿ ಪಥ ಬಹುರೂಪಿ ನಾಟಕೋತ್ಸವ
February 16, 2020ಭೂಮಿಗೀತ: ಸಂಜೆ 6.30ಕ್ಕೆ ಪುಣೆಯ ಕಾಲಿ ಬಿಲ್ಲಿ ಪ್ರೊಡಕ್ಷನ್ಸ್ ತಂಡದಿಂದ ಸಂಗೀತ್‍ಬಾರೀ (ಮರಾಠಿ) ನಾಟಕ ಪ್ರದರ್ಶನ, ನಿರ್ದೇಶನ: ಸಾವಿತ್ರಿ ಮೇಧಾತುಲ್, ಸಂಪತ್ ರಂಗ ಅಂಗಳ, ಕಿರುರಂಗಮಂದಿರ : ಬೆಳಿಗ್ಗೆ 10.30ಕ್ಕೆ `ಗಾಂಧಿ ಪಥ’ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭ, ಉದ್ಘಾಟನೆ : ಕವಿ ಸಿದ್ದಲಿಂಗಯ್ಯ, ಪ್ರಾಸ್ತಾವಿಕ ನುಡಿ: ವಿದ್ವಾಂಸರಾದ ಲಕ್ಷ್ಮೀಶ ತೋಳ್ವಾಡಿ, ಮುಖ್ಯ ಅತಿಥಿಗಳು: ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತ ಕುಮಾರ್, ಅಧ್ಯಕ್ಷತೆ: ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ, ವನರಂಗ : ಸಂಜೆ…
ಬಹುರೂಪಿಯ ಜನಪದೋತ್ಸವಕ್ಕೆ ಮಂಜಮ್ಮ ಜೋಗತಿ ಚಾಲನೆ
February 14, 2020ಮೈಸೂರು,ಫೆ.13(ವೈಡಿಎಸ್)-ಮೈಸೂರು ರಂಗಾಯಣದಲ್ಲಿ `ಗಾಂಧಿ ಪಥ’ ಶೀರ್ಷಿಕೆಯಡಿ ಆಯೋಜಿಸಿರುವ `ಬಹು ರೂಪಿ’ ರಾಷ್ಟ್ರೀಯ ನಾಟಕೋತ್ಸವದ ಭಾಗ ವಾದ `ಬಹುರೂಪಿ ಜನಪದೋತ್ಸವ’ಕ್ಕೆ ಗುರುವಾರ ಸಂಜೆ ಚಾಲನೆ ನೀಡಲಾಯಿತು. ಕಲಾಮಂದಿರದ ಕಿಂದರಜೋಗಿ ವೇದಿಕೆ ಯಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಂಜಮ್ಮ ಜೋಗತಿ ಅವರು ಜೋಗತಿಗೆ ಹುಡಿ ಹಾಗೂ ಗೊರವನಿಗೆ ಜೋಳಿಗೆ ತುಂಬುವ ಮೂಲಕ ಜನಪ ದೋತ್ಸವಕ್ಕೆ ವಿಶಿಷ್ಟ ರೀತಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಇಷ್ಟು ದಿನ ಟಿವಿಗಳು ರಂಗಭೂಮಿ, ಸಿನಿಮಾ ಗಳನ್ನು ನುಂಗಿ ಹಾಕಿದವು ಎನ್ನುತ್ತಿದ್ದರು. ಆದರೆ,…
ರಂಗಾಸಕ್ತರಿಗೆ ಇಂದಿನಿಂದ `ಬಹುರೂಪಿ’ ರಸದೌತಣ
February 14, 2020ಮೈಸೂರು,ಫೆ.13(ಎಂಟಿವೈ)- ಗಾಂಧಿ ಪಥ ಶೀರ್ಷಿಕೆಯ `ಬಹುರೂಪಿ ರಾಷ್ಟ್ರೀಯ ನಾಟ ಕೋತ್ಸವ’ವು ರಂಗಾಸಕ್ತರಿಗೆ ಬಹುರೂಪದ ರಂಗ ವೈಭವದ ರಸದೌತಣ ಉಣಬಡಿಸಲು ಸಜ್ಜಾಗಿದೆ. 4 ವೇದಿಕೆಗಳಲ್ಲಿ 25 ನಾಟಕಗಳು, 18 ಸಿನಿಮಾಗಳ ಪ್ರದರ್ಶನದೊಂದಿಗೆ ಜಾನ ಪದ ಸೊಗಡಿನ ಪರಿಚಯವನ್ನೂ ಮಾಡಿ ಕೊಡಲು ಬಹುರೂಪಿ ಸಜ್ಜಾಗಿದೆ. ವಿವಿಧ ಕಾರಣಗಳಿಂದಾಗಿ 1 ತಿಂಗಳು ತಡ ವಾಗಿ ನಡೆಯುತ್ತಿರುವ `ಬಹುರೂಪಿ’ ನಾಟಕೋ ತ್ಸವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಯ ಮುನ್ನೆಲೆಯೊಂದಿಗೆ ಫೆ.14 ರಂದು ಆರಂಭಗೊಳ್ಳುತ್ತಿದೆ. ನಾಟಕೋತ್ಸವ ಫೆ.19ರವರೆಗೂ ನಡೆಯಲಿದೆ. ಸಿದ್ಧತೆಗಳೆಲ್ಲವೂ ಪೂರ್ಣಗೊಂಡಿದ್ದು, ಶುಕ್ರವಾರ…
ಬಹುರೂಪ ರಂಗಪ್ರತಿಭೆ ಅಡ್ಡಂಡ ಕಾರ್ಯಪ್ಪ ಸಾರಥ್ಯದಲ್ಲಿ ಬಹುರೂಪಿ
February 14, 2020ಮೈಸೂರು, ಫೆ. 13- ಈ ಬಾರಿ `ಗಾಂಧಿ ಪಥ’ದಲ್ಲಿ ಸಾಗುವ `ಬಹುರೂಪಿ’ ನಾಟಕೋತ್ಸವ ರಂಗಾಸಕ್ತರ ಕುತೂ ಹಲ ಹೆಚ್ಚಿಸಿದೆ. ರಂಗಭೀಷ್ಮ ಬಿ.ವಿ.ಕಾರಂತ್, ಬಸವ ಲಿಂಗಯ್ಯ, ಪ್ರಸನ್ನ, ಚಿದಂಬರರಾವ್ ಜಂಬೆ ಅವರಂತಹ ರಂಗಶಕ್ತಿ ಮಾದರಿಯಲ್ಲೇ ಹಾಲಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಜವಾಬ್ದಾರಿ ನಿರ್ವಹಿಸಿ, `ಬಹು ರೂಪಿ’ಯನ್ನು ಯಶಸ್ವಿಗೊಳಿಸುತ್ತಾರೆಂಬ ವಿಶ್ವಾಸ ರಂಗಾ ಸಕ್ತರು ಹಾಗೂ ರಂಗಕರ್ಮಿಗಳಲ್ಲಿದೆ. ವಿದ್ಯಾರ್ಥಿದೆಸೆಯಿಂದಲೇ ರಂಗಭೂಮಿಗೆ ಅಂಟಿಕೊಂಡು, ಕನ್ನಡ-ಕೊಡವ ರಂಗಭೂಮಿ, ಜಾನಪದ, ಸಾಹಿತ್ಯಕ್ಕೆ ತಮ್ಮದೇ ಕಾಣಿಕೆ ನೀಡುವುದರ ಜೊತೆಗೆ ಆಕಾಶವಾಣಿ, ದೂರದರ್ಶನ, ಕಿರುಚಿತ್ರ, ಚಲನಚಿತ್ರ, ಪತ್ರಿಕೆ…