Tag: Bandipur

ಬಂಡೀಪುರ ಕಾಡಂಚಿನ ಗ್ರಾಮಸ್ಥರಿಂದ ಮಾನವ-ವನ್ಯಜೀವಿ  ಸಂಘರ್ಷದ ಬಗ್ಗೆ ಮಾಹಿತಿ ಪಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳು
ಮೈಸೂರು

ಬಂಡೀಪುರ ಕಾಡಂಚಿನ ಗ್ರಾಮಸ್ಥರಿಂದ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮಾಹಿತಿ ಪಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳು

February 16, 2021

ಮೈಸೂರು,ಫೆ.15(ಎಂಟಿವೈ)- ಮೈಸೂರು ವಿಶ್ವವಿದ್ಯಾ ನಿಲಯದ ಪತ್ರಿಕೋದ್ಯಮ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಬಂಡೀಪುರ ಕಾಡಂಚಿನ ಗ್ರಾಮಸ್ಥ ರೊಂದಿಗೆ ಸಮಾಲೋಚಿಸಿ ಮಾನವ-ಪ್ರಾಣಿ ಸಂಘರ್ಷ ತಡೆಗೆ ಅನುಸರಿಸುತ್ತಿರುವ ಕ್ರಮ ಕುರಿತು ಮಾಹಿತಿ ಪಡೆದರು. ಕನ್ಸರ್ವೇಷನ್ ವೈಲ್ಡ್‍ಲೈಫ್ ಫೌಂಡೇಷನ್ ವತಿ ಯಿಂದ ಆಯೋಜಿಸಿದ್ದ `ಪರಿಸರ ಜಾಗೃತಿ’ ಶಿಬಿರ ದಲ್ಲಿ ಅಂತಿಮ ವರ್ಷದ 30 ಮಂದಿ ವಿದ್ಯಾರ್ಥಿಗಳು ವನ್ಯಜೀವಿ ಸಂರಕ್ಷಣೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಂಡರು. ಇದೇ ವೇಳೆ ಫೌಂಡೇಷನ್ ಮುಖ್ಯಸ್ಥ ರಾಜ್‍ಕುಮಾರ್ ಡಿ.ಅರಸ್ ಮಾತನಾಡಿ, ವನ್ಯಸಂಪ ತ್ತಿನ ಸಂರಕ್ಷಣೆಯ ಜವಾಬ್ದಾರಿ ಕೇವಲ ಅರಣ್ಯ…

ಬಂಡೀಪುರ ಕ್ಯಾಂಪಸ್ ಬಳಿ ಲಾರಿ ಹರಿದು ಅರಣ್ಯ ಸಿಬ್ಬಂದಿ ಸಾವು
ಮೈಸೂರು

ಬಂಡೀಪುರ ಕ್ಯಾಂಪಸ್ ಬಳಿ ಲಾರಿ ಹರಿದು ಅರಣ್ಯ ಸಿಬ್ಬಂದಿ ಸಾವು

June 13, 2020

ಬಂಡೀಪುರ, ಜೂ.12 (ಎಂಟಿವೈ)- ಗುಂಡ್ಲುಪೇಟೆಯಿಂದ ಊಟಿ ಕಡೆ ತೆರಳುತ್ತಿದ್ದ 12 ಚಕ್ರಗಳ ದೊಡ್ಡ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಬಂಡೀಪುರ ಅರಣ್ಯದ ಕ್ಯಾಂಪಸ್ ಬಳಿ ರಸ್ತೆ ಬದಿ ನಿಂತಿದ್ದ ಅರಣ್ಯ ಇಲಾಖೆ ಗುತ್ತಿಗೆ ನೌಕರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ನಿವಾಸಿ ಜಖವುಲ್ಲಾ ಎಂಬವರ ಮಗ ರೆಹಮತ್ ಉಲ್ಲ(39) ಮೃತರು. 14 ವರ್ಷಗಳಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಂಡೀಪುರ ವಲಯದಲ್ಲಿ ಗುತ್ತಿಗೆ ನೌಕರನಾಗಿದ್ದ…

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ
ಚಾಮರಾಜನಗರ, ಮೈಸೂರು

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ

March 28, 2020

ಬಂಡೀಪುರದ ಮೂಲೆಹೊಳೆ‌ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ತರಕಾರಿ ವಾಹನಗಳಿಗೆ ರಾಸಾಯನಿಕ ಸಿಂಪಡಿಸುವಂತೆ ಸೂಚನೆ ಗುಂಡ್ಲುಪೇಟೆ,ಮಾ.28(ಎಂಟಿವೈ)- ನೊವೆಲ್ ಕೊರೊನಾ ವೈರಾಣು ವ್ಯಾಪ್ತಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಶನಿವಾರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212(766) ಹಾದು ಹೋಗುವ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್…

ಬಂಡಿಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ತಡೆ ಮುಂದುವರಿಕೆ
ಮೈಸೂರು

ಬಂಡಿಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ತಡೆ ಮುಂದುವರಿಕೆ

September 28, 2019

ಮೈಸೂರು,ಸೆ.27- ಬಂಡಿಪುರ ಹುಲಿ ಮೀಸಲು ಅರಣ್ಯದಲ್ಲಿ ಹಾದುಹೋಗಿ ರುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಇದು ಪರಿಸರವಾದಿಗಳಿಗೆ ನೆಮ್ಮದಿ ತಂದಿದೆ. ಕೇರಳದ ವಯನಾಡ್ ಮತ್ತು ಮೈಸೂ ರನ್ನು ಸಂಪರ್ಕಗೊಳಿಸುವ ಹೆದ್ದಾರಿ ಯಲ್ಲಿ ರಾತ್ರಿ ಸಂಚಾರ ನಿಷೇಧ ಸಡಿಲಿಸು ವಂತೆ ಸಾಕಷ್ಟು ಒತ್ತಡ ಬಂದಿತ್ತು. ಆದರೆ, ಕೇಂದ್ರ ಸರ್ಕಾರ ಈ ಒತ್ತಡಕ್ಕೆ ಮಣಿದಿಲ್ಲ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವೇಡ್‍ಕರ್ ಅವರು ಸೆ.17ರಂದು ಕೇರಳ…

ಬಂಡೀಪುರ ಕಾಡ್ಗಿಚ್ಚಿಗೆ ಹಿರಿಯ ಅರಣ್ಯಾಧಿಕಾರಿ ಕರ್ತವ್ಯ ಲೋಪ, ಭ್ರಷ್ಟಾಚಾರವೇ ಕಾರಣ
ಮೈಸೂರು

ಬಂಡೀಪುರ ಕಾಡ್ಗಿಚ್ಚಿಗೆ ಹಿರಿಯ ಅರಣ್ಯಾಧಿಕಾರಿ ಕರ್ತವ್ಯ ಲೋಪ, ಭ್ರಷ್ಟಾಚಾರವೇ ಕಾರಣ

September 9, 2019

ಮೈಸೂರು, ಸೆ.8-ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಕಳೆದ ವರ್ಷ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಅಲ್ಲಿನ ಹಿರಿಯ ಅರಣ್ಯಾಧಿಕಾರಿಗಳ ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರವೇ ಕಾರಣ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಿ ಇಲಾ ಖೆಗೆ ವರದಿ ಸಲ್ಲಿಸಲಾಗಿದೆ. 2019ರ ಫೆಬ್ರವರಿ ತಿಂಗಳಲ್ಲಿ ಬಂಡೀಪುರ ಅಭಯಾರಣ್ಯದ ಕುಂದಕೆರೆ ವಲಯದಲ್ಲಿ ಕಂಡುಬಂದ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಾರದೇ ಗೋಪಾಲಸ್ವಾಮಿ ಬೆಟ್ಟದ ವಲಯ ಸೇರಿ ದಂತೆ ಇನ್ನಿತರ ಪ್ರದೇಶಗಳಿಗೆ ವ್ಯಾಪಿಸಿ ಸಾವಿರಾರು ಹೆಕ್ಟೇರ್ ಅರಣ್ಯ ಸಂಪತ್ತು ಭಸ್ಮವಾಗಿತ್ತು. ಈ ಹಿನ್ನೆಲೆ ಯಲ್ಲಿ ಬೆಂಕಿಯನ್ನು ಹತೋಟಿಗೆ…

ಮೇಲುಕಾಮನಹಳ್ಳಿಗೆ ಬಂಡೀಪುರ ಸಫಾರಿ ಕೌಂಟರ್ ಸ್ಥಳಾಂತರ
ಮೈಸೂರು

ಮೇಲುಕಾಮನಹಳ್ಳಿಗೆ ಬಂಡೀಪುರ ಸಫಾರಿ ಕೌಂಟರ್ ಸ್ಥಳಾಂತರ

June 3, 2019

ಬಂಡೀಪುರ: `ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿ’ ಮೇರೆಗೆ ಬಂಡೀಪುರ ಕ್ಯಾಂಪಸ್ ನಿಂದ ಮೇಲುಕಾಮನಹಳ್ಳಿ ಬಳಿ ಸ್ಥಳಾಂತರ ಗೊಂಡ ಸಫಾರಿ ವ್ಯವಸ್ಥೆಯನ್ನು ಭಾನುವಾರ ಶಾಸಕ ನಿರಂಜನಕುಮಾರ್ ಚಾಲನೆ ನೀಡಿದರು. ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಿಂದ ಬಂಡೀ ಪುರ ವಲಯದ ಕ್ಯಾಂಪಸ್‍ನಲ್ಲಿ ಸಫಾರಿ ವ್ಯವಸ್ಥೆ ಕಾರ್ಯಾಚರಿಸುತ್ತಿತ್ತು. ಅರಣ್ಯದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67(181)ಗೆ ಹೊಂದಿಕೊಂಡಂತೆ ಸಫಾರಿ ಕ್ಯಾಂಪಸ್ ಸ್ಥಾಪಿಸಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುತ್ತಿತ್ತು. ಸಫಾರಿಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿ ದ್ದಂತೆ…

ಬೆಂಕಿಗಾಹುತಿಯಾಗಿದ್ದ ಬಂಡೀಪುರ ಅರಣ್ಯದಲ್ಲಿ ಬಿತ್ತನೆ ಕಾರ್ಯ ಆರಂಭ
ಮೈಸೂರು

ಬೆಂಕಿಗಾಹುತಿಯಾಗಿದ್ದ ಬಂಡೀಪುರ ಅರಣ್ಯದಲ್ಲಿ ಬಿತ್ತನೆ ಕಾರ್ಯ ಆರಂಭ

May 6, 2019

ಮೈಸೂರು: ಕಿಡಿಗೇಡಿಗಳಿಟ್ಟ ಕಿಚ್ಚಿಗೆ ಬಂಡೀಪುರ ಅಭಯಾರಣ್ಯದ ಸುಟ್ಟು ಹೋಗಿ ರುವ ಕೆಲ ಪ್ರದೇಶಕ್ಕೆ ಪುನಶ್ಚೇತನ ನೀಡಲು ಕ್ರಮ ಕೈಗೊಂಡಿರುವ ಅರಣ್ಯ ಇಲಾಖೆ ಬಿದಿರು ಸೇರಿ ದಂತೆ ಸ್ಥಳೀಯವಾಗಿ ಬೆಳೆಯುವ ಮರಗಳ ಬೀಜ ಬಿತ್ತನೆ ಆರಂಭಿಸಿದ್ದು, ಹೆಚ್ಚಿನ ಪ್ರಮಾಣ ದಲ್ಲಿ ಹಾನಿಯಾಗಿದ್ದ ಕಾಡಿಗೆ ಕಳೆದ ಐದಾರು ದಿನದಿಂದ ಬೀಜ ಬಿತ್ತನೆ ಕಾರ್ಯ ನಡೆಸ ಲಾಗುತ್ತಿದೆ. ಕಳೆದ 15 ದಿನಗಳಿಂದ ಬಂಡೀಪುರ ಅಭಯಾರಣ್ಯದ ಎಲ್ಲಾ ವಲಯಗಳಲ್ಲಿಯೂ ಉತ್ತಮ ಮಳೆಯಾಗಿದ್ದು, ಈಗಾಗಲೇ ಬಹು ತೇಕ ಎಲ್ಲಾ ವಲಯಗಳು ಹಸಿರಿನಿಂದ ಕಂಗೊ ಳಿಸುತ್ತಿದೆ….

ಬಂಡೀಪುರ `ಕಿಡಿ’ಗೇಡಿ ಬಂಧನ
ಮೈಸೂರು

ಬಂಡೀಪುರ `ಕಿಡಿ’ಗೇಡಿ ಬಂಧನ

March 1, 2019

ಮೈಸೂರು: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಂಕಿ ಇಟ್ಟಿದ್ದ ಪ್ರಮುಖ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಳ್ಳೀಪುರ ನಿವಾಸಿ ನಾಗಲಿಂಗೇಗೌಡ ಅವರ ಪುತ್ರ ಅರುಣ್ ಕುಮಾರ್‍ನನ್ನು ಬಂಧಿಸಿ, ನ್ಯಾಯಾ ಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಫೆ.22ರಂದು ರಾತ್ರಿ ಬೆಂಕಿ ಇಟ್ಟು ತಲೆಮರೆಸಿಕೊಂಡಿದ್ದ ಈತ, ಸಮೀಪದ ಗ್ರಾಮವೊಂದರ ಸಂಬಂಧಿಕರ ಮನೆಯಲ್ಲಿದ್ದ. ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಗುರುವಾರ ಬೆಳಿಗ್ಗೆ ಆರೋಪಿಯನ್ನು ಬಂಧಿಸಿದ್ದಾರೆ. ಈತ ಗೋಪಾಲಸ್ವಾಮಿ ಬೆಟ್ಟದ…

ಬಂಡೀಪುರಕ್ಕೆ ಭಾರೀ ಹಾನಿಯೇನೂ ಆಗಿಲ್ಲ
ಮೈಸೂರು

ಬಂಡೀಪುರಕ್ಕೆ ಭಾರೀ ಹಾನಿಯೇನೂ ಆಗಿಲ್ಲ

March 1, 2019

ಮೈಸೂರು: ಕಿಡಿ ಗೇಡಿಗಳು ಹಚ್ಚಿದ ಕಿಡಿಗೆ ಹೊತ್ತಿ ಉರಿದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸ್ಥಿತಿ ಸುಧಾರಿಸುತ್ತಿದೆ. ಆದರೆ ವನ್ಯಜೀವಿಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಬಂಡೀಪುರ ಹುಲಿ ಯೋಜನೆ ನೂತನ ನಿರ್ದೇಶಕ ಟಿ.ಬಾಲಚಂದ್ರ ಸ್ಪಷ್ಟಪಡಿಸಿದ್ದಾರೆ. ಬೆಂಕಿ ದುರ್ಘಟನೆಯಿಂದಾಗಿ ಈ ಹಿಂದೆ ಪ್ರಭಾರ ನಿರ್ದೇಶಕರಾಗಿದ್ದ ಅಂಬಾಡಿ ಮಾದವ್ ಅವರ ಸ್ಥಾನಕ್ಕೆ ಬಂಡೀಪುರ ಹುಲಿ ಯೋಜನೆಗೆ ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ಸರ್ಕಾರ ಟಿ.ಬಾಲಚಂದ್ರ ಅವರನ್ನು ನಿಯೋಜಿಸಿದೆ. ಅಧಿಕಾರ ಸ್ವೀಕರಿಸಿ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದ ಹೊಸ ನಿರ್ದೇಶಕರು, ಬೇಸಿಗೆ ಇನ್ನೂ 70 ದಿನ…

ಬೆಂದ ಬಂಡೀಪುರದಲ್ಲಿ  ಸಿಎಂ ವೈಮಾನಿಕ ಸಮೀಕ್ಷೆ
ಚಾಮರಾಜನಗರ

ಬೆಂದ ಬಂಡೀಪುರದಲ್ಲಿ  ಸಿಎಂ ವೈಮಾನಿಕ ಸಮೀಕ್ಷೆ

February 28, 2019

ಗುಂಡ್ಲುಪೇಟೆ: ಕಳೆದ ಆರು ದಿನಗಳಿಂದ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಪ್ರದೇಶಗಳಿಗೆ ಬುಧವಾರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರವಾಸೋ ದ್ಯಮ ಸಚಿವ ಸಾ.ರಾ. ಮಹೇಶ್ ವೈಮಾ ನಿಕ ಸಮೀಕ್ಷೆ ನಡೆಸಿದರು. ಮಧ್ಯಾಹ್ನ 12.30ರ ವೇಳೆಗೆ ಬೆಂಗ ಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಹುಲಿ ಯೋಜನೆಯ ವ್ಯಾಪ್ತಿಯಲ್ಲಿನ ಕಾಡ್ಗಿಚ್ಚಿ ನಿಂದ ಹೆಚ್ಚು ಹಾನಿಗೊಳಗಾಗಿರುವ ಹಿಮ ವದ್ ಗೋಪಾಲಸ್ವಾಮಿಬೆಟ್ಟ, ಮದ್ದೂರು ಅರಣ್ಯ ವಲಯ, ಮೂಲೆಹೊಳೆ ಅರಣ್ಯ ಹಾಗೂ ಕರಡಿಬೆಟ್ಟ ಅರಣ್ಯ ವಲಯ, ಕುಂದಕೆರೆ…

1 2 3
Translate »