Tag: Bandipur

ಬಂಡೀಪುರ ಮುಖ್ಯ ರಸ್ತೆಯಲ್ಲಿ ಕಳೆ ಗಿಡಗಳ ತೆರವು
ಚಾಮರಾಜನಗರ

ಬಂಡೀಪುರ ಮುಖ್ಯ ರಸ್ತೆಯಲ್ಲಿ ಕಳೆ ಗಿಡಗಳ ತೆರವು

August 8, 2018

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾ ನದ ರಸ್ತೆ ಬದಿಗಳಲ್ಲಿ ಬೆಳೆದು ನಿಂತಿರುವ ಕಳೆಗಳನ್ನು ಸಿಬ್ಬಂದಿಗಳ ನೆರವಿನೊಂದಿಗೆ ತೆರವುಗೊಳಿಸಲಾಗುತ್ತಿದೆ. ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಇತ್ತೀಚೆಗೆ ಉತ್ತಮ ಮಳೆ ಬಿದ್ದ ಪರಿಣಾಮವಾಗಿ ಎಲ್ಲೆಡೆಯೂ ಹಸಿರು ಹುಲ್ಲುಗರಿಕೆ ಚಿಗುರಿ ಮರಗಿಡಗಳು ಹಸಿರಿನಿಂದ ನಳನಳಿಸುತ್ತಿವೆ. ಆದರೆ ಇದರೊಂದಿಗೆ ಲಾಂಟಾನ ಹಾಗೂ ಕಳೆಯ ಗಿಡಗಳು ಬೆಳೆದಿದ್ದು, ಹುಲ್ಲು ಗರಿಕೆಗಳು ಹೆಚ್ಚಾಗಿ ಬೆಳೆಯದಂತೆ ವ್ಯಾಪಿಸುವ ಜತೆಗೆ ರಸ್ತೆಯು ಕಾಣದಂತೆ ಆವರಿಸುತ್ತಿದೆ. ಇದನ್ನು ಅರಿತ ಅರಣ್ಯ ಇಲಾಖೆ ಸಿಬ್ಬಂದಿಗಳು ಕಳೆಗಿಡ ಗಳ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ….

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ
ಮೈಸೂರು

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ

August 3, 2018

ಮೈಸೂರು: ವನ್ಯ ಜೀವಿಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಬಂಡಿಪುರ ಅಭಯಾರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಬಂಧಿಸಿದ್ದ ರಾತ್ರಿ ಸಂಚಾರವನ್ನು ಪುನರಾರಂಭಿಸುವಂತೆ ಕೇರಳ ಸರ್ಕಾರ ಮತ್ತೊಮ್ಮೆ ಲಾಬಿ ಆರಂಭಿಸಿದ್ದು, ಕೇಂದ್ರ ಸರ್ಕಾರದ ಮೂಲಕ ರಾತ್ರಿ ಸಂಚಾರ ನಿರ್ಬಂಧ ಸಡಿಲಗೊಳಿಸುವುದರೊಂದಿಗೆ ರಸ್ತೆ ಅಗಲೀಕರಣಕ್ಕೆ ಶಿಫಾರಸ್ಸು ಮಾಡಿಸಿ, ವನ್ಯಜೀವಿಗಳ ಹಿತವನ್ನು ಬಲಿ ಕೊಡುವ ಯತ್ನ ಮಾಡಿದೆ. ನವದೆಹಲಿಯಲ್ಲಿ ಜು.17ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್…

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ
ಚಾಮರಾಜನಗರ

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ

July 30, 2018

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನವಾದ ಬಂಡೀ ಪುರವು ಅತಿ ಹೆಚ್ಚು ಹುಲಿಗಳನ್ನು ಹೊಂದುವುದರೊಂದಿಗೆ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಶಾಸಕ ಸಿ.ಎಸ್.ನಿರಂ ಜನಕುಮಾರ್ ಹೇಳಿದರು. ತಾಲೂಕಿನ ಬಂಡೀಪುರದಲ್ಲಿ ಏರ್ಪ ಡಿಸಲಾಗಿದ್ದ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಮತ್ತು ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 406 ಹುಲಿ ಇದೆ. ಅದರಲ್ಲೂ ಬಂಡೀಪುರದಲ್ಲಿ 139 ಹುಲಿಗಳು ಇರುವುದು ಹುಲಿ ಗಣತಿಯಲ್ಲಿ ಸಾಬೀತಾಗಿದೆ. ಇದು ನಾಡಿನ ಹೆಮ್ಮೆಯಾಗಿದೆ ಎಂದರು. ಇತ್ತೀಚಿಗೆ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಉತ್ತಮವಾದ ಮಳೆಯಾಗಿದ್ದು,…

ಹಕ್ಕಲಾಪುರದಲ್ಲಿ ಹುಲಿ ದಾಳಿಗೆ ಕರು ಬಲಿ
ಚಾಮರಾಜನಗರ

ಹಕ್ಕಲಾಪುರದಲ್ಲಿ ಹುಲಿ ದಾಳಿಗೆ ಕರು ಬಲಿ

June 29, 2018

ಗುಂಡ್ಲುಪೇಟೆ: ಕಾಡಿನಿಂದ ಆಹಾರ ಅರಸಿ ಬಂದ ಹುಲಿಯ ದಾಳಿಗೆ ಕರುವೊಂದು ಬಲಿ ಯಾಗಿರುವ ಘಟನೆ ತಾಲೂಕಿನ ಹಕ್ಕ ಲಾಪುರ ಗ್ರಾಮದಲ್ಲಿ ನಡೆದಿದೆ. ಬಂಡೀಪುರ ಹುಲಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಓಂಕಾರ್ ಅರಣ್ಯ ವಲಯದಿಂದ ಹೊರಬಂದ ಹುಲಿ ಯೊಂದು ಹಕ್ಕಲಾಪುರ ಗ್ರಾಮದ ಸುರೇಶ್ ಎಂಬುವರ ಜಮೀನಿನಿಂದ ಗುರುವಾರ ಬೆಳಿಗ್ಗೆ ಕರುವನ್ನು ಸಮೀಪದ ಹಳ್ಳಕ್ಕೆ ಎಳೆದೊಯ್ದು ತಿಂದು ಹಾಕಿದೆ. ಹಕ್ಕಲಾಪುರದ ಸುರೇಶ್ ಜಮೀನಿನ ಮನೆಯ ಆವರಣದಲ್ಲಿ ಹಸುಗಳನ್ನು ಕಟ್ಟಿ ಹಾಕಲಾಗಿತ್ತು ಬೆಳಿಗ್ಗೆ ಸುಮಾರು 8.30ರ ವೇಳೆಯಲ್ಲಿ ಸುರೇಶ್ ಹಾಗೂ ಅವರ…

ಸೆರೆ ಸಿಕ್ಕಿದ್ದ ಹುಲಿರಾಯ ಸಾವು ಕಾದಾಟದಲ್ಲಿ ತೀವ್ರ ಗಾಯಗೊಂಡಿತ್ತು
ಮೈಸೂರು

ಸೆರೆ ಸಿಕ್ಕಿದ್ದ ಹುಲಿರಾಯ ಸಾವು ಕಾದಾಟದಲ್ಲಿ ತೀವ್ರ ಗಾಯಗೊಂಡಿತ್ತು

June 13, 2018

ಮೈಸೂರು: ಬಂಡೀಪುರ ಅರಣ್ಯ ಪ್ರದೇಶದ ಹೆಡಿ ಯಾಲ ವಲಯದಲ್ಲಿ ಸೆರೆ ಹಿಡಿಯಲಾ ಗಿದ್ದ ಗಂಡು ಹುಲಿ ಇಂದು ಬೆಳಿಗ್ಗೆ ಮೈಸೂರಿನ ಹೊರವಲಯದ ಕೂರ್ಗಳ್ಳಿ ಯಲ್ಲಿರುವ ಮೈಸೂರು ಮೃಗಾಲಯದ ಪ್ರಾಣಿಗಳ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದೆ. ಬಂಡೀಪುರ ಹುಲಿ ಯೋಜನೆಯ ಹೆಡಿಯಾಲ ವಲಯಕ್ಕೆ ಸೇರುವ ಕಾಳಿಕಟ್ಟೆ ಕೆರೆಯ ಬಳಿ ವೀರಭದ್ರಪ್ಪ ಎಂಬುವರ ಜಮೀನಿನಲ್ಲಿ ಜೂ.10ರಂದು ಬೆಳಿಗ್ಗೆ 11.30ರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿ ಯಾಗಿದ್ದರು. ಕಾಡಿನಲ್ಲಿ…

ಬಂಡೀಪುರದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ
ಮೈಸೂರು

ಬಂಡೀಪುರದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ

June 10, 2018

ಬಂಡೀಪುರ: ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಬಂಡೀ ಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಿವಿಧ ವನ ಮಹೋತ್ಸಹ ಹಾಗೂ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಗುಂಡ್ಲುಪೇಟೆಯ ಡಿ.ದೇವರಾಜ ಅರಸ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯ ಕ್ರಮದಲ್ಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಅಂಬಾಡಿ ಮಾಧವ್, ತಾ.ಪಂ ಅಧ್ಯಕ್ಷ ಕೆ.ಎ.ಜಗದೀಶ್ ಮೂರ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಗಳು, ಸಂಘ ಸಂಸ್ಥೆಗಳ…

1 2 3
Translate »