Tag: Bangalore-Mysore highway

ಬೆಂಗಳೂರು-ಮೈಸೂರು ಹಾಲಿ ಹೆದ್ದಾರಿ ಕೇಂದ್ರ ಭೂ ಸಾರಿಗೆ ವಶಕ್ಕೆ
ಮೈಸೂರು

ಬೆಂಗಳೂರು-ಮೈಸೂರು ಹಾಲಿ ಹೆದ್ದಾರಿ ಕೇಂದ್ರ ಭೂ ಸಾರಿಗೆ ವಶಕ್ಕೆ

December 4, 2018

ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ನಡುವಿನ ಹೋಟೆಲ್ ಹಾಗೂ ವಾಣಿಜ್ಯ ಮಳಿಗೆಗಳು ಅಲ್ಲದೆ, ಬೃಹತ್ ಜಾಹೀರಾತು ಫಲಕಗಳಿಗೆ ಸಂಚಕಾರ ಬರಲಿದೆ. ಹಾಲಿ ರಸ್ತೆಯನ್ನು ವಿಶ್ವ ದರ್ಜೆಗೇರಿಸಲು ಕೇಂದ್ರ ಭೂ ಸಾರಿಗೆ ಇಲಾಖೆ ತನ್ನ ವಶಕ್ಕೆ ಪಡೆದಿದೆ. ಜನವರಿ 8, 2019ರಿಂದ ರಸ್ತೆ ಕಾಮಗಾರಿಗೆ ಚಾಲನೆ ನೀಡುತ್ತಿರುವ ಹಿನ್ನೆಲೆಯಲ್ಲಿ, ಈ ಹೆದ್ದಾರಿ ದಶಪಥಕ್ಕೆ ಪರಿವರ್ತಿತವಾಗಲು ಅನುವಾಗುವಂತೆ ಎರಡೂ ಬದಿಯ ಹೋಟೆಲ್ ಸೇರಿದಂತೆ ಎಲ್ಲಾ ಉದ್ಯಮಗಳು ಹಾಗೂ ಕಟ್ಟಡಗಳ ತೆರವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಇಂತಹ ವಾಣಿಜ್ಯ…

ಬೆಂಗಳೂರು-ಮೈಸೂರು ಹೆದ್ದಾರಿ ಅಭಿವೃದ್ಧಿಗೆ ವಿದ್ಯುತ್ ಕಂಬ, ಮರಗಳೇ ಅಡ್ಡಿ
ಮೈಸೂರು

ಬೆಂಗಳೂರು-ಮೈಸೂರು ಹೆದ್ದಾರಿ ಅಭಿವೃದ್ಧಿಗೆ ವಿದ್ಯುತ್ ಕಂಬ, ಮರಗಳೇ ಅಡ್ಡಿ

June 22, 2018

ಬೆಂಗಳೂರು:  ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ಯನ್ನು ವಿಶ್ವ ದರ್ಜೆಗೆ ಏರಿಸಲು ವಿದ್ಯುತ್ ಕಂಬ ಹಾಗೂ ಮರಗಳು ಅಡ್ಡಿಯಾಗಿವೆ. ಈ ಗೊಂದಲ ನಿವಾರಿಸಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ರಾಜ್ಯಕ್ಕೆ ಧಾವಿಸಿ ವಿಶೇಷ ಸಭೆ ನಡೆಸಲಿದ್ದಾರೆ. ಅಂದಿನ ಸರ್ಕಾ ರದ ಒತ್ತಡಕ್ಕೆ ಮಣಿದು ವಿಧಾನಸಭಾ ಚುನಾ ವಣೆಗೂ ಮುನ್ನ ಗಡ್ಕರಿ ಅವರೇ ಅಷ್ಟಪಥ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾಜ್ಯ ಹೆದ್ದಾರಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದನ್ನು ಬಿಟ್ಟರೆ, ರಸ್ತೆ ನಿರ್ಮಾಣ…

Translate »