Tag: bangalore

ಪ್ರಾದೇಶಿಕ ಪಕ್ಷಗಳ ಉಳಿವಿಗೆ ಕುಟುಂಬ ರಾಜಕಾರಣ ಅನಿವಾರ್ಯ
News

ಪ್ರಾದೇಶಿಕ ಪಕ್ಷಗಳ ಉಳಿವಿಗೆ ಕುಟುಂಬ ರಾಜಕಾರಣ ಅನಿವಾರ್ಯ

March 17, 2020

ಬೆಂಗಳೂರು, ಮಾ. 16(ಕೆಎಂಶಿ)-ಪ್ರಾದೇಶಿಕ ಪಕ್ಷಗಳು ಉಳಿದಿರುವುದೇ ಕುಟುಂಬ ರಾಜಕಾರಣದಿಂದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ವಿಧಾನಸಭೆಯಲ್ಲಿಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಸಂವಿಧಾನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕ ಮಾತ್ರ ಇದಕ್ಕೆ ಹೊರತಾಗಿಲ್ಲ. ಉದಾಹರಣೆಗೆ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳು ಕುಟುಂಬ ರಾಜಕೀಯದಿಂದಲೇ ಪ್ರಾದೇಶಿಕ ಪಕ್ಷಗಳು ಸರ್ಕಾರ ರಚಿಸಿ, ಆಳುತ್ತಿವೆ ಎಂದರು. ವೈದ್ಯನ ಮಗ, ವೈದ್ಯನಾಗುತ್ತಾನೆ, ನ್ಯಾಯಮೂರ್ತಿ ಮಗ, ವಕೀಲನಾಗಿ ತಂದೆ ಸ್ಥಾನ ಪಡೆಯಲು ಹೋರಾಟ ನಡೆಸು ತ್ತಾನೆ. ರಾಜಕಾರಣಿ ಮಗ…

ಸಚಿವ ಈಶ್ವರಪ್ಪ ಸರ್ಕಾರಿ ನಿವಾಸದಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ
News

ಸಚಿವ ಈಶ್ವರಪ್ಪ ಸರ್ಕಾರಿ ನಿವಾಸದಲ್ಲಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ

March 17, 2020

ಬೆಂಗಳೂರು, ಮಾ.16- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸರ್ಕಾರಿ ನಿವಾಸದಲ್ಲಿ ಸೋಮವಾರ ರಾತ್ರಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸಚಿವರು ಮತ್ತು ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಈಶ್ವರಪ್ಪ ಅವರಿದ್ದ ಎಸಿ ಕೊಠಡಿಯಲ್ಲಿ ಇಂದು ರಾತ್ರಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅವರ ನಿವಾಸದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದರು. ಈ ವೇಳೆ ಈಶ್ವರಪ್ಪ ಮತ್ತು ಅವರ ಪತ್ನಿ ಸರ್ಕಾರಿ ನಿವಾಸದಲ್ಲೇ ಇದ್ದರಾದರೂ ಯಾವುದೇ ಅಪಾಯವಿಲ್ಲದೆ…

ಅರಣ್ಯ ಹಕ್ಕು ಕಾಯ್ದೆಯಡಿ ಭೂ ಮಂಜೂರಾತಿ  ಅರ್ಜಿಗಳ ಪುನರ್ ಪರಿಶೀಲನೆ ಡಿಸಿಎಂ ಗೋವಿಂದ ಕಾರಜೋಳ ಭರವಸೆ
News

ಅರಣ್ಯ ಹಕ್ಕು ಕಾಯ್ದೆಯಡಿ ಭೂ ಮಂಜೂರಾತಿ ಅರ್ಜಿಗಳ ಪುನರ್ ಪರಿಶೀಲನೆ ಡಿಸಿಎಂ ಗೋವಿಂದ ಕಾರಜೋಳ ಭರವಸೆ

March 17, 2020

ಬೆಂಗಳೂರು, ಮಾ. 16(ಕೆಎಂಶಿ)- ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಭೂ ಮಂಜೂರಾತಿಗಾಗಿ ಸಲ್ಲಿಸಿರುವ ಅರ್ಜಿಗಳು ತಿರಸ್ಕøತಗೊಂಡಿದ್ದರೆ, ಮತ್ತೊಮ್ಮೆ ಅವುಗಳನ್ನು ಪುನರ್ ಪರಿಶೀಲನೆಗೆ ಅವಕಾಶ ಕಲ್ಪಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಹೊಣೆಯನ್ನು ಹೊತ್ತಿ ರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಅರಗ ಜ್ಞಾನೇಂದ್ರ ಮತ್ತಿತರರು ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಕೇಂದ್ರದ ಹೊಸ ಮಾರ್ಗಸೂಚಿ ಬಂದ ನಂತರ ಕೆಲವು ಕಾನೂನು ಕ್ರಮಗಳನ್ನು ಸಡಿಲಿಸುವು ದಾಗಿಯು ಭರವಸೆ ನೀಡಿದ್ದಾರೆ. ಇನ್ನು ಮುಂದೆ ಕಡ್ಡಾಯವಾಗಿ ಆಗಿಂದಾಗ್ಗೆ ಸಭೆಗಳನ್ನು…

ಅಂತರ ಗಂಗೆ ನಿಗಮದ ಮೂಲಕ  ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ
News

ಅಂತರ ಗಂಗೆ ನಿಗಮದ ಮೂಲಕ ಸೂಕ್ಷ್ಮ ನೀರಾವರಿ ಯೋಜನೆ ಅನುಷ್ಠಾನ ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟನೆ

March 17, 2020

ಬೆಂಗಳೂರು,ಮಾ.16(ಕೆಎಂಶಿ)- ಕೃಷಿ ಇಲಾಖೆಯಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ಅಂತರಗಂಗೆ ಕಾಪೆರ್Çರೇಷನ್ ಮೂಲಕ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ವೀರಭದ್ರಯ್ಯ ಅವರ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಸದ್ಯದ ಪರಿಸ್ಥಿತಿಯ ಮಳೆ ಹಂಚಿಕೆ, ಅಂತರ್ಜಲ ಮಟ್ಟವನ್ನು ಗಮನಿಸಿದಾಗ ಸೂಕ್ಷ್ಮ ನೀರಾವರಿ ಕಾರ್ಯಕ್ರಮ ಗಳಿಗೆ ಪ್ರತ್ಯೇಕವಾಗಿ ಒತ್ತು ನೀಡುವುದು ಅನಿವಾರ್ಯವಾಗಿರುವುದರಿಂದ ನಿಗಮದ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಅಂತರಗಂಗೆ ಕಾಪೆರ್Çರೇಷನ್ ಪ್ರಾರಂಭಿಸಲಾಗಿದೆ ಎಂದರು. ಪ್ರಸಕ್ತ 2019-20ರಲ್ಲಿ 336 ಕೋಟಿ ರೂ.ಗಳನ್ನು ಯೋಜನೆಗಾಗಿ…

ಅಸಾಧ್ಯವನ್ನು ಸಾಧಿಸಿದ ಕೊರೊನಾ!
News

ಅಸಾಧ್ಯವನ್ನು ಸಾಧಿಸಿದ ಕೊರೊನಾ!

March 17, 2020

ಬೆಂಗಳೂರು, ಮಾ.16- ಮಾರಕ ಕೊರೊನಾ ವೈರಸ್ ಜನರಲ್ಲಿ ಭೀತಿ ಯನ್ನುಂಟು ಮಾಡಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಯಾವ ವಿವಿಧ ಕ್ರಮ ತೆಗೆದುಕೊಂಡರೂ ಸಾಧ್ಯವಾಗದ ಸಮಸ್ಯೆಯೊಂದನ್ನು ಕೆಲವೇ ದಿನದಲ್ಲಿ ಯಶಸ್ವಿಯಾಗಿ ಬಗೆಹರಿಸಿದೆ! ಇದ್ಯಾವ ಸಮಸ್ಯೆ ಎಂದು ಯೋಚಿಸಿ ದ್ದರೆ ಅದುವೇ ಟ್ರಾಫಿಕ್ ಸಮಸ್ಯೆ! ಈ ಸಾಂಕ್ರಾಮಿಕ ರೋಗ ಭೀತಿ ನಗರದ ವಾಹನ ದಟ್ಟಣೆಯನ್ನು ಶೇ.30-50ರಷ್ಟು ಕಡಿತಗೊಳಿಸಿದೆ. ನಗರವು ನಿರ್ಜನ ದೃಶ್ಯ ಗಳನ್ನು ಕಾಣುತ್ತಿದ್ದು ಶಬ್ದ ಮತ್ತು ವಾಯು ಮಾಲಿನ್ಯ ಕಡಿಮೆಯಾಗಿದೆ. ಜೆಸಿ ರಸ್ತೆ,…

ನಮಗೆ ನೀಡಿರುವುದು ಅಧಿಕಾರವಲ್ಲ, ಜವಾಬ್ದಾರಿ
News

ನಮಗೆ ನೀಡಿರುವುದು ಅಧಿಕಾರವಲ್ಲ, ಜವಾಬ್ದಾರಿ

March 17, 2020

ಬೆಂಗಳೂರು,ಮಾ.16(ಕೆಎಂಶಿ)- ಪಕ್ಷದ ವರಿಷ್ಠರು ನಮ್ಮನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾ ಬ್ದಾರಿ ಎಂದು ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾ ಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ವಿಶ್ವಾಸ ಇಟ್ಟು, ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಹೊಸ ತಂಡವನ್ನು ರಚಿಸಿ ಎಐಸಿಸಿ, ಜವಾಬ್ದಾರಿ ಕೊಟ್ಟಿದೆ. ನಮಗೆ ಕೊಟ್ಟಿ ರೋದು…

ಮೈಸೂರು, ಬೆಂಗಳೂರು, ಕರಾವಳಿ ಉಗ್ರರ ಸುರಕ್ಷಿತ ತಾಣ
ಮೈಸೂರು

ಮೈಸೂರು, ಬೆಂಗಳೂರು, ಕರಾವಳಿ ಉಗ್ರರ ಸುರಕ್ಷಿತ ತಾಣ

October 19, 2019

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು, ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಪ್ರದೇಶ ಉಗ್ರವಾದಿಗಳ ಸುರಕ್ಷಿತ ಅಡಗುತಾಣವಾಗಿದ್ದು, ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ರಾಜ್ಯ ಸರ್ಕಾರಕ್ಕೆ ನೀಡಿದ ಮಾಹಿತಿ ಆಧರಿಸಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಎನ್‍ಐಎ ಮಾಹಿತಿಯನ್ನು ಗಂಭೀರ ವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಭಯೋತ್ಪಾದನಾ ನಿಗ್ರಹ ದಳ (ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್-ಎಟಿಎಸ್) ರಚನೆಗೆ ನಿರ್ಧರಿಸಿದೆ. ಕರ್ನಾಟಕಕ್ಕೆ ಭಯೋತ್ಪಾ ದಕರು ನುಸುಳಿದ್ದಾರೆ ಎಂಬ ಎನ್‍ಐಎ ಮಾಹಿತಿಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಖಚಿತಪಡಿಸಿದ್ದಾರೆ. ಇಂದು ಮೈಸೂರಿ ನಲ್ಲಿ ಸುದ್ದಿಗಾರ…

ಮೈಸೂರು-ಬೆಂಗಳೂರುಹೊಸ ವಿಮಾನ ಹಾರಾಟ
ಮೈಸೂರು

ಮೈಸೂರು-ಬೆಂಗಳೂರುಹೊಸ ವಿಮಾನ ಹಾರಾಟ

June 8, 2019

ಮೈಸೂರು: ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ನಡುವೆ ವಿಮಾನ ಹಾರಾಟ ಇಂದಿನಿಂದ ಆರಂಭವಾಯಿತು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕೇಕ್ ಕತ್ತರಿಸಿ ಪ್ರಯಾಣಿಕ ರಿಗೆ ಶುಭ ಕೋರುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ, ಪ್ರವಾಸೋಧ್ಯಮ ಸಚಿವ ಸಾ.ರಾ. ಮಹೇಶ್ ಹಾಗೂ ಸಂಸದ ಪ್ರತಾಪ್‍ಸಿಂಹ ಅವರು ಏರ್ ಅಲಯನ್ಸ್ ಸಂಸ್ಥೆಯ ಎಟಿಆರ್. 72 ವಿಮಾನ ಹಾರಾಟಕ್ಕೆ ಚಾಲನೆ ನೀಡಿದರು. ಕೇಂದ್ರ ಸರ್ಕಾರವು ಉಡಾನ್ ಯೋಜನೆಯಡಿ ಮೈಸೂರು ವಿಮಾನ ನಿಲ್ದಾಣ ದಿಂದ ಪ್ರಾದೇಶಿಕ ಸಂಪರ್ಕ ಸೇವೆಗೆ ಅನು…

Translate »