ಮೈಸೂರು,ಮಾ.16(ಆರ್‍ಕೆ)- ಖಾಸಗೀ ಕರಣ ವಿರೋಧಿಸಿ ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರು ನಡೆಸಿದ ಎರಡು ದಿನಗಳ ಮುಷ್ಕರಕ್ಕೆ ಮಂಗಳವಾರ ತೆರೆಬಿತ್ತು. ಎರಡನೇ ದಿನವಾದ ಇಂದು ಮೈಸೂ ರಿನ ನಜರ್‍ಬಾದ್‍ನಲ್ಲಿರುವ ಕೆನರಾ ಬ್ಯಾಂಕ್ ವಲಯ ಕಚೇರಿ ಬಳಿ ನೂರಾರು ಮಂದಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರವು ಬ್ಯಾಂಕುಗಳ ಖಾಸಗೀಕರಣ ಪ್ರಸ್ತಾಪವನ್ನು ಕೈಬಿಡ ಬೇಕೆಂದು ಒತ್ತಾಯಿಸಿದರು. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‍ಬಿಯು) ಕರೆ ನೀಡಿದ್ದ 2 ದಿನಗಳ ಬ್ಯಾಂಕ್ ನೌಕರರ ಮುಷ್ಕರದಲ್ಲಿ ಕೆಲ ಹೊಸ ಖಾಸಗಿ ಬ್ಯಾಂಕ್…
ಸತತ ಎರಡು ದಿನಗಳ ಬ್ಯಾಂಕ್ ಬಂದ್ ಎಫೆಕ್ಟ್ : ಎಟಿಎಂಗಳಲ್ಲೂ ಹಣ ಖಾಲಿ…ಖಾಲಿ… ಪರದಾಡಿದ ಗ್ರಾಹಕರು
June 1, 2018ಮೈಸೂರು: ಎರಡು ದಿನಗಳ ಕಾಲ ರಾಷ್ಟ್ರೀಯ ಬ್ಯಾಂಕ್‍ಗಳು ಬಂದ ಆಗಿದ್ದ ಕಾರಣ ಬುಧವಾರ ರಾತ್ರಿಯೇ ಎಟಿಎಂಗಳಲ್ಲಿ ಹಣ ಬರಿದಾಗಿತ್ತು. ಎಟಿಎಂಗಳಲ್ಲಿ ಹಣ ಇಲ್ಲದ ಕಾರಣ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಉದ್ಯಮಿಗಳು, ವ್ಯಾಪಾರಿಗಳು, ವಾಣ ಜ್ಯ ವಹಿವಾಟು ನಡೆಸುವವರೂ ಸೇರಿದಂತೆ ಎಲ್ಲಾ ಬ್ಯಾಂಕ್ ಗ್ರಾಹಕರು ಗುರುವಾರ ಪರದಾಡುವಂತಾಯಿತು. ಬ್ಯಾಂಕ್ ಶಾಖೆಗಳಲ್ಲಿ ತಮ್ಮ ಖಾತೆಗಳಿಗೆ ಹಣ ಜಮೆ ಮಾಡುವವರು, ಹಿಂಪಡೆಯುವವರು, ಡಿಡಿ, ಖರೀದಿ, ಹಣ ವರ್ಗಾವಣೆ, ಆರ್‍ಟಿಜಿಎಸ್, ಚೆಕ್ ಸರೆಂಡರ್, ಚೆಕ್ ಕ್ಲಿಯರೆನ್ಸ್, ಕಂತಿನ ಹಣ ಪಾವತಿಸುವುದೂ ಸೇರಿದಂತೆ…
ವೇತನ ಪರಿಷ್ಕರಣೆಗೆ ಆಗ್ರಹಿಸಿ: ದೇಶವ್ಯಾಪಿ ಬ್ಯಾಂಕ್ ನೌಕರರ ಎರಡು ದಿನಗಳ ಮುಷ್ಕರ ಆರಂಭ
May 31, 2018ಮೈಸೂರು: ವೇತನ ಪರಿಷ್ಕರಣೆಯೂ ಸೇರಿದಂತೆ ಹಲವು ಬಾಕಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬ್ಯಾಂಕ್ ನೌಕರರು ಇಂದಿನಿಂದ ಎರಡು ದಿನಗಳ ಕಾಲದ ಮುಷ್ಕರವನ್ನು ದೇಶಾದ್ಯಂತ ಆರಂಭಿಸಿದ್ದಾರೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಗಳ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಪರಿಣಾಮ ಬ್ಯಾಂಕ್ ಶಾಖೆಗಳು ಬಂದ್ ಆಗಿರುವುದರಿಂದ ಆರ್ಥಿಕ ಹಾಗೂ ವಾಣ ಜ್ಯ ವ್ಯವಹಾರಗಳು ಸಂಪೂರ್ಣ ಸ್ಥಗಿತಗೊಂಡಿವೆ. ಮೈಸೂರಿನ ಟಿಕೆ ಬಡಾವಣೆಯ ಶ್ರೀಕೃಷ್ಣಧಾಮದ…
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಪ್ರತಿಭಟನೆ
May 31, 2018ಬೇಲೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಸಂಯುಕ್ತ ವೇದಿಕೆ ಪ್ರತಿಭಟನೆ ನಡೆಸಿತು. ನಗರದ ಎನ್.ಆರ್.ವೃತ್ತದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. 2017 ನ.1ರಿಂದ ಬ್ಯಾಂಕ್ ಸಿಬ್ಬಂದಿಗಳ ವೇತನ ಪರಿಷ್ಕರಣೆ ಬಾಕಿ ಇದ್ದು, ಕೇಂದ್ರ ಸರ್ಕಾರವು ಈ ಅವಧಿ ಒಳಗೆ ಮುಂಚಿತವಾಗಿಯೇ ಪರಿಷ್ಕರಣೆ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಲು ಭಾರತೀಯ ಬ್ಯಾಂಕ್ ಸಂಘಕ್ಕೆ ಹಿಂದೆಯೇ ತಾಕೀತು ಮಾಡಲಾಗಿತ್ತು. ಬ್ಯಾಂಕ್ ಸಿಬ್ಬಂದಿ ಒಕ್ಕೂಟವೂ 2017ರ ಮೇ ತಿಂಗಳಲ್ಲಿಯೇ…
ರಾಷ್ಟ್ರೀಕೃತ ಬ್ಯಾಂಕ್ ನೌಕರರ ಮುಷ್ಕರ: ಜಿಲ್ಲೆಯಲ್ಲಿ ಯಶಸ್ವಿ
May 31, 2018ಚಾಮರಾಜನಗರ:ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ದೇಶ ದ್ಯಾಂತ ನಡೆಯುತ್ತಿರುವ ರಾಷ್ಟ್ರೀಯ ಬ್ಯಾಂಕ್‍ಗಳ ಮುಷ್ಕರ ಜಿಲ್ಲೆಯಲ್ಲಿ ಯಶಸ್ವಿಯಾಯಿತು. ನಗರದ ಪ್ರಮುಖ ರಾಷ್ಟ್ರೀಯ ಬ್ಯಾಂಕ್ ಗಳಾದ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸಿಡಿಕೇಂಟ್ ಬ್ಯಾಂಕ್, ವಿಜಯ ಬ್ಯಾಂಕ್, ಕೆನರಾ ಬ್ಯಾಂಕ್ ಸೇರಿದಂತೆ ಜಿಲ್ಲೆಯ ಎಲ್ಲ ರಾಷ್ಟ್ರೀಕೃತ ಬ್ಯಾಂಕ್‍ಗಳು ಬಂದ್ ಆಗಿ ದವು. ಬಂದ್‍ಗೆ ರಾಷ್ಟ್ರೀಕೃತ ಬ್ಯಾಂಕ್‍ನ ಎಟಿಎಂ ಕೇಂದ್ರಗಳ ಸಿಬ್ಬಂದಿಯು ಬೆಂಬಲ ಸೂಚಿಸಿದರಿಂದ ಎಟಿಎಂ ಕೇಂದ್ರಗಳು ಬಾಗಿಲು ತೆರಯಲಿಲ್ಲ. ಉಳಿದಂತೆ ಖಾಸಗಿ ಬ್ಯಾಂಕ್‍ಗಳು ಎಂದಿನಂತೆ ಕಾರ್ಯನಿರ್ವಹಿಸಿತ್ತು. ಸಾರ್ವಜನಿಕರ ಪರದಾಟ: ವಿವಿಧ…
ಬ್ಯಾಂಕ್ ನೌಕರರ ಮುಷ್ಕರ: ಗ್ರಾಹಕರ ಪರದಾಟ
May 31, 2018ಮಂಡ್ಯ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸು ವಂತೆ ಆಗ್ರಹಿಸಿ ಬ್ಯಾಂಕ್ ನೌಕರರು ಇಂದು ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಬಂದ್ ಯಶಸ್ವಿಯಾಗಿದ್ದು, ಗ್ರಾಹಕರು ಪರದಾಡುವಂತಾಯಿತು. ಅಖಿಲ ಭಾರತ ಬ್ಯಾಂಕ್ ಯೂನಿಯನ್ ನೀಡಿದ್ದ ಇಂದಿನ ಬಂದ್ ಕರೆಗೆ ಜಿಲ್ಲೆ ಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬ್ಯಾಂಕುಗಳ ವಹಿವಾಟು ಸಂಪೂರ್ಣವಾಗಿ ಸ್ತಬ್ಧಗೊಂಡಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಆಂಧ್ರ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್, ಕೋಟೆಕ್ ಮಹಿಂದ್ರ…