Tag: Bank

ನಾಳೆಯಿಂದ 2 ದಿನ ಬ್ಯಾಂಕಿಂಗ್ ವಿಚಾರ ಸಂಕಿರಣ
ಮೈಸೂರು

ನಾಳೆಯಿಂದ 2 ದಿನ ಬ್ಯಾಂಕಿಂಗ್ ವಿಚಾರ ಸಂಕಿರಣ

February 13, 2020

ಮೈಸೂರು: ಮೈಸೂರಿನ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಹಾಗೂ ನಿರ್ವಹಣಾಶಾಸ್ತ್ರ ವಿಭಾಗದಿಂದ ಫೆ.14 ಮತ್ತು 15ರಂದು `ಬ್ಯಾಂಕಿಂಗ್, ಹಣಕಾಸು, ವಿಮಾ ಕ್ಷೇತ್ರಗಳ ಸುಧಾರಣೆ: ಸಮಸ್ಯೆಗಳು ಹಾಗೂ ಸವಾಲುಗಳು’ ಕುರಿತು 2 ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್.ಮರೀಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯ ಲಿದೆ. ಫೆ.14ರ ಬೆಳಿಗ್ಗೆ 9.30ಕ್ಕೆ ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಂ.ರಾಮಚಂದ್ರಗೌಡ ವಿಚಾರ ಸಂಕಿರಣಕ್ಕೆ ಚಾಲನೆ ನೀಡಲಿದ್ದಾರೆ. ಡೈರೆಕ್ಟ್ ಟ್ಯಾಕ್ಸ್…

Translate »