ಮೈಸೂರು: ಬಾರ್, ಲಿಕ್ಕರ್ ಶಾಪ್ ಮತ್ತು ವೈನ್ ಸ್ಟೋರ್‍ಗಳ ಪರವಾನಗಿ ನವೀಕರಣ ಹಾಗೂ ಹೊಸ ಲೈಸೆನ್ಸ್‍ಗೆ ಆನ್‍ಲೈನ್ ವ್ಯವಸ್ಥೆ ಮಾಡಲು ರಾಜ್ಯ ಅಬಕಾರಿ ಇಲಾಖೆ ಮುಂದಾಗಿದೆ. ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡುವಾಗ ಲಂಚ ಹಾಗೂ ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಅಬಕಾರಿ ಇಲಾಖೆಯು, ಜುಲೈ ತಿಂಗಳಿಂದ ಆನ್‍ಲೈನ್ ವ್ಯವಸ್ಥೆ ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಈ ಕುರಿತು ‘ಮೈಸೂರು ಮಿತ್ರ’ನೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಭಾರ ಮೈಸೂರು ವಿಭಾಗದ ಅಬಕಾರಿ ಉಪ ಆಯುಕ್ತ ಮಂಜುನಾಥ್ ಅವರು, ಆನ್‍ಲೈನ್ ವ್ಯವಸ್ಥೆ…