Tag: Basava Jayanti

ನಂಜನಗೂಡಿನಲ್ಲಿ ಬಸವ ಬಳಗ ಒಕ್ಕೂಟದಿಂದ ಜಗಜ್ಯೋತಿ ಬಸವ ಜಯಂತಿ ಆಚರಣೆ
ಮೈಸೂರು

ನಂಜನಗೂಡಿನಲ್ಲಿ ಬಸವ ಬಳಗ ಒಕ್ಕೂಟದಿಂದ ಜಗಜ್ಯೋತಿ ಬಸವ ಜಯಂತಿ ಆಚರಣೆ

April 19, 2018

ನಂಜನಗೂಡು:  ತಾಲೂಕಿನ ಬಸವ ಬಳಗ ಒಕ್ಕೂಟದ ವತಿಯಿಂದ ಇಂದು ಬೆಳಿಗ್ಗೆ ವಿಶ್ವಗುರು ಬಸವಣ್ಣನವರ 885ನೇ ಜಯಂತಿಯ ಪ್ರಯುಕ್ತ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು. ನಂತರ ಪ್ರಮುಖರು ಮಾತನಾಡಿ, 12ನೇ ಶತಮಾನದಲ್ಲಿ ಸಾಮಾನ್ಯರಾಗಿ ಹುಟ್ಟಿ, ಅಸಾಮಾನ್ಯರಾಗಿ ಬೆಳೆದು, ಕ್ರಾಂತಿ ಪುರುಷನಾಗಿ ಕಂಗೊಳಿಸಿ ಸಮಾಜದ ಅಂಕು ಡೊಂಕುಗಳನ್ನು ಸರಿಪಡಿಸಲು ತತ್ವಜ್ಞಾನಿಯಾಗಿ ಬೆಳೆದ ಮಹಾ ಚೇತನ ಬಸವಣ್ಣನವರು ಕಂಡ ವರ್ಗ ರಹಿತ, ವರ್ಣ ರಹಿತ, ಜಾತಿ ರಹಿತ, ಧಾರ್ಮಿಕ ಸಮಾನತೆಯ ಸಮಾಜ ನಮ್ಮೆಲ್ಲರ ಇಂದಿನ ಆಶಯವಾಗಿದೆ ಎಂದರು. ಮೆರವಣಿಗೆ…

ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ: ಪ್ರಧಾನಿ ಮೋದಿ
ದೇಶ-ವಿದೇಶ

ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ: ಪ್ರಧಾನಿ ಮೋದಿ

April 19, 2018

ಸ್ವೀಡನ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 3 ದೇಶಗಳ 5 ದಿನಗಳ ಪ್ರವಾಸ ವನ್ನು ಮಂಗಳವಾರ ಸ್ವೀಡನ್‍ನಿಂದ ಆರಂಭಿಸಿದ್ದು, ನನ್ನ ಸರ್ಕಾರ ಭಾರತವನ್ನು  ಪರಿವರ್ತಿಸಲಿದೆ ಎಂದು ಮಂಗಳವಾರ ಹೇಳಿದ್ದಾರೆ. ಸ್ವೀಡನ್‘ನ ಸ್ಟಾಕ್ಹೋಮ್ ವಿಶ್ವ ವಿದ್ಯಾಲಯದಲ್ಲಿ ಅನಿವಾಸಿಯ ಭಾರತೀಯರನ್ನು ಉದ್ದೇಶಿಸಿ ಮಾತ ನಾಡಿದ ಅವರು, ನನ್ನ ಸರ್ಕಾರ ಭಾರತವನ್ನು ಪರಿವರ್ತಿಸಲಿದೆ ಎಂದು ಹೇಳಿ ದ್ದಾರೆ. ಅಲ್ಲದೆ, ನವಭಾರತ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತಂತೆ ವಿವರಿಸಿದರು. ನಮ್ಮ ಸರ್ಕಾರ ತೆಗೆದು ಕೊಳ್ಳುತ್ತಿರುವ ಕ್ರಮಗಳು ಸುಧಾರಣೆಗಾಗಿ ಅಲ್ಲ,…

ಬಸವೇಶ್ವರರ ಜಯಂತಿಯನ್ನು ಕಾಯಕ ದಿನವಾಗಿಸುವುದು ಅಗತ್ಯ
ಹಾಸನ

ಬಸವೇಶ್ವರರ ಜಯಂತಿಯನ್ನು ಕಾಯಕ ದಿನವಾಗಿಸುವುದು ಅಗತ್ಯ

April 19, 2018

ಬೇಲೂರು: ಬಸವಣ್ಣನವರ ನುಡಿಯಂತೆ ಇಂದಿನ ದಿನವನ್ನು ಬಸವೇಶ್ವರ ಜಯಂತಿ ಬದಲಾಗಿ ಕಾಯಕದ ದಿನವೆಂದು ಆಚರಿಸುವ ಅಗತ್ಯವಿದೆ ಎಂದು ತಾಲೂಕು ಶರಣ ಸಾಹಿತ್ಯ ಒಕ್ಕೂಟದ ಅಧ್ಯಕ್ಷ ಸಿ.ಎಂ.ನಿಂಗರಾಜು ಹೇಳಿದರು. ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಏರ್ಪಡಿಸಿದ್ದ ಬಸವೇಶ್ವರ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ನಾವು ನಮ್ಮ ದೇಹ ಮತ್ತು ಮನಸ್ಸನ್ನು ಸ್ವಚ್ಛತೆಯನ್ನಾಗಿ ಇಟ್ಟಿಕೊಳ್ಳಲು ಬಸವಣ್ಣನವರ ಹಿತನುಡಿ ಇಂದಿಗೂ ಅಗತ್ಯವಾಗಿದೆ. ಇಂದು ನಾವು ಹೇಳುವುದೇ ಒಂದು, ನಡೆ ಮತ್ತೊಂದಾಗಿದೆ. ಹಣ, ಅಧಿಕಾರದ ಹಿಂದೆ ಓಡುತ್ತಿ ದ್ದೇವೆ. ಆತ್ಮಶುದ್ಧಿ…

ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಜಗತ್ತು ಕಂಡ ದಾರ್ಶನಿಕ ಬಸವಣ್ಣ
ಹಾಸನ

ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಜಗತ್ತು ಕಂಡ ದಾರ್ಶನಿಕ ಬಸವಣ್ಣ

April 19, 2018

ಹಾಸನ: ಈಗಿನ ಸಂಸತ್ತಿನ ಮಾದರಿಯನ್ನು 12 ಶತಮಾನದಲ್ಲಿಯೇ ಯೋಚಿಸಿ ಅನುಭವ ಮಂಟಪವೆಂಬ ಹೆಸರಿನೊಂದಿಗೆ ಕಾರ್ಯರೂಪಕ್ಕೆ ತಂದಿ ದ್ದಂತಹವರು ಜಗತ್ತು ಕಂಡ ದಾರ್ಶನಿಕ ಬಸವಣ್ಣ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ ಹಾಸನಾಂಬ ಕಲಾಕ್ಷೇತ್ರ ದಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇ ಶ್ವರರ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ತಮ್ಮ ವಚನಗಳಿಂದಲೇ ಜಗತ್‍ಪ್ರಸಿದ್ಧಿ ಯಾದವರು. ಇಂತಹ ಮಹಾನ್ ಜ್ಞಾನಿ ನಮ್ಮ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಭಾಗ್ಯ ಎಂದರು. ವಿಶ್ವದಲ್ಲಿಯೇ ಬಸವಣ್ಣನವರ ಹೆಸರು ಅವಿಸ್ಮರಣೀಯವಾದುದು….

1 2
Translate »