Tag: Basava Ratna Award

ನಾಳೆ ಬಸವ ರತ್ನ ಪ್ರಶಸ್ತಿ ಪ್ರದಾನ
ಮೈಸೂರು

ನಾಳೆ ಬಸವ ರತ್ನ ಪ್ರಶಸ್ತಿ ಪ್ರದಾನ

July 26, 2018

ಮೈಸೂರು: ಮೈಸೂರು ಶರಣ ಮಂಡಳಿ ವತಿಯಿಂದ ಬಸವ ಜಯಂತಿ ಅಂಗವಾಗಿ ಬಸವ ರತ್ನ-2018 ಪ್ರಶಸ್ತಿ ಪ್ರದಾನ ಸಮಾ ರಂಭವನ್ನು ಹಮ್ಮಿ ಕೊಳ್ಳಲಾಗಿದೆ. ಜು.27ರಂದು ಸಂಜೆ 5 ಗಂಟೆಗೆ ಶಂಕರ ಮಠ ರಸ್ತೆಯಲ್ಲಿ ಇರುವ ಶ್ರೀ ನಟರಾಜ ಸಭಾಂಗಣದಲ್ಲಿ ಹೊಸ ಮಠಾಧ್ಯಕ್ಷ ಶ್ರೀ ಚಿದಾನಂದ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಬಸವ ರತ್ನ ಪ್ರಶಸ್ತಿಯನ್ನು ಮುಜ ರಾಯಿ ಸಚಿವ ರಾಜಶೇಖರ್ ಮಾಡಲಿದ್ದಾರೆ. ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎ.ರಾಮದಾಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Translate »