Tag: basavaraj horatti

ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ
ಮೈಸೂರು

ಸಿಎಂ ಇರೋದು ಹೆಬ್ಬೆಟ್ಟು ಒತ್ತುವುದಕ್ಕಲ್ಲ: ಬಸವರಾಜ್ ಹೊರಟ್ಟಿ

December 13, 2018

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಹುದ್ದೆ ಕಾಂಗ್ರೆಸ್ ಪಾಲಾಗಿದ್ದು, ಸಭಾಪತಿ ಸ್ಥಾನದ ಆಕಾಂಕ್ಷಿಯಾಗಿದ್ದ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿ ಸರ್ಕಾರ ರಚನೆಯಾದ ನಂತರ ಪರಿಷತ್ ಹಂಗಾಮಿ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ತಾವೇ ಸಭಾಪತಿಯಾಗುತ್ತೇವೆ ಎಂಬ ನಂಬಿಕೆಯಲ್ಲಿದ್ದರು. ಆದರೆ, ಆ ಸ್ಥಾನ ಸಿಗದಿದ್ದರಿಂದ ತೀವ್ರ ನಿರಾಸೆಗೊಂಡ ಹೊರಟ್ಟಿ, ಹೆಬ್ಬೆಟ್ಟು ಒತ್ತುವುದಕ್ಕೆ ಮುಖ್ಯಮಂತ್ರಿಯಾಗಿರಬಾರದು ಎಂದು ಸಿಎಂ ಎಚ್‍ಡಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ…

ದಿನಕ್ಕೊಂದು ಬೇಡಿಕೆ ಮುಂದಿಟ್ಟರೆ ಹ್ಯಾಗೆ!
ಮೈಸೂರು

ದಿನಕ್ಕೊಂದು ಬೇಡಿಕೆ ಮುಂದಿಟ್ಟರೆ ಹ್ಯಾಗೆ!

June 17, 2018

ಬೆಂಗಳೂರು: ಕಾಂಗ್ರೆಸ್ ನವರು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಮುಂದೆ ದಿನ ಕ್ಕೊಂದು ಬೇಡಿಕೆ ಇಟ್ಟರೆ, ಸಮ್ಮಿಶ್ರ ಸರ್ಕಾರ 5 ವರ್ಷ ಹ್ಯಾಗೆ ನಡೆಯಲು ಸಾಧ್ಯ ಎಂದು ಮಾಜಿ ಸಚಿವ, ಜೆಡಿಎಸ್‍ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವು ಸುಸೂತ್ರ ವಾಗಿ 5 ವರ್ಷ ಪೂರೈಸಬೇಕಾದರೆ ಕೆಲವು ಹೊಂದಾಣಿಕೆ ಹಾಗೂ ತ್ಯಾಗ ಮನೋಭಾವ ಇರಬೇಕಾಗುತ್ತದೆ ಎಂಬುದನ್ನು ಕಾಂಗ್ರೆಸ್‍ನವರು ಅರಿತುಕೊಳ್ಳಬೇಕಾಗಿದೆ ಎಂದರು. ವಿಧಾನಸಭೆ ಫಲಿತಾಂಶ ಬರುತ್ತಿ ದ್ದಂತೆಯೇ ನಮ್ಮ…

Translate »