Tag: Basaveshwara Temple

ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ
ಕೊಡಗು

ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ

May 1, 2018

ವಿರಾಜಪೇಟೆ: ವಿರಾಜಪೇಟೆ ಜೈನರ ಬೀದಿ ಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಸವೇಶ್ವರ ದೇವಾ ಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಶ್ರದ್ಧ ಭಕ್ತಿಯಿಂದ ಆಚರಿಸಲಾಯಿತು. ಏಪ್ರಿಲ್ 27ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾ ಸುದರ್ಶನಹೋಮ, ವಾಸ್ತು ಹೋಮ, ವಾಸ್ತು ಬಲಿದಾನ, ಪ್ರಾಕಾರ ಬಲಿದಾನ ನಂತರ ರಾತ್ರಿ ಮಹಾ ಪೂಜೆಯ ಬಳಿಕ ಪ್ರಸಾದ ವಿನಿಯೋಗ ನಡೆಯಿತು. ಇಂದು ಅಷ್ಟಬಂಧ ಬ್ರಹ್ಮ ಕಲಶೋತ್ಸವವು ವೇದಮೂರ್ತಿ ಪಂಡರೀಶ ಅರಳಿತ್ತಾಯ ತಂತ್ರಿ ಅವರ ನೇತೃತ್ವದಲ್ಲಿ ಪುಣ್ಯ ಕಾರ್ಯಕ್ರಮಗಳು…

Translate »