Tag: BC Nanda

ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿದ್ದಂಡ ಸಿ.ನಂದ ನಿಧನ
ಮೈಸೂರು

ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿದ್ದಂಡ ಸಿ.ನಂದ ನಿಧನ

December 13, 2018

ಮಡಿಕೇರಿ: ಭಾರತೀಯ ಸೇನೆಯ ಹೆಮ್ಮೆಯ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೊಡಗಿನ ಬಿದ್ದಂಡ ಸಿ.ನಂದ (87) ಅವರು ಇಂದು ನಿಧನ ಹೊಂದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿದ್ದಾಗಲೇ ಬುಧವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಸೇನಾ ಕ್ಷೇತ್ರದ ಹೆಜ್ಜೆ ಗುರುತು: ನಾಲ್ಕು ದಶಕಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ‘ಲೆಫ್ಟಿನೆಂಟ್ ಜನರಲ್’ ಉನ್ನತ ಹುದ್ದೆ ಯನ್ನು ಅಲಂಕರಿಸಿದ ಬಿದ್ದಂಡ ಸಿ.ನಂದ ಭಾರತೀಯ ಭೂಸೇನೆಯ ಉತ್ತರ ವಲ ಯದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದವರು….

Translate »