ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಕಬ್ಬು ಬೆಲೆ ನಿಗದಿ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಮುಂತಾದ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತು ತಪ್ಪಿದ ಹಿನ್ನೆಲೆಯಲ್ಲಿ ರೈತರು ಇಂದು ತೀವ್ರ ಆಕ್ರೋಶ ಪ್ರದರ್ಶಿಸಿಸಿದರು. ಹಲವೆಡೆ ರಸ್ತೆ ತಡೆ ನಡೆಸಿದ ರೈತರು, ಬೆಳ ಗಾವಿಯ ಜಿಲ್ಲಾಧಿಕಾರಿಗಳ ಕಚೇರಿಗೆ ಕಬ್ಬು ತುಂಬಿದ ಲಾರಿಗಳೊಂದಿಗೆ ಮುತ್ತಿಗೆ ಹಾಕಿ ದರು. ಸುವರ್ಣ ಸೌಧದ ಬೀಗ ಮುರಿದು ಅದರೊಳಗೆ ಲಾರಿಗಳನ್ನು ನುಗ್ಗಿಸಿ ಕಬ್ಬು ಸುರಿ ದರು….