ಬೇಲೂರು: ಪಟ್ಟಣದ ಬಸ್ ನಿಲ್ದಾಣದ ಮುಂಭಾಗವಿರುವ ಪುರಸಭೆ ವಾಣಿಜ್ಯ ಮಳಿಗೆಗಳಲ್ಲಿ ನಾವು ಮುಂದುವರಿ ಯಲು ಪುರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯಾಧಿಕಾರಿಗಳಿಗೆ ಹಣವನ್ನು ನೀಡಿರುವುದಿಲ್ಲ. ಉದ್ದೇಶ ಪೂರ್ವಕವಾಗಿ ಅಧ್ಯಕ್ಷರ ಮತ್ತು ಮುಖ್ಯಾಧಿಕಾರಿಗಳ ವಿರುದ್ಧ ನಡೆಸುತ್ತಿರುವ ಕುತಂತ್ರವಿದು ಎಂದು ಪುರ ಸಭೆ ವಾಣಿಜ್ಯ ಮಳಿಗೆಗಳ ಬಾಡಿಗೆದಾರರು ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಾಡಿಗೆದಾರರಾದ ವೀರಭದ್ರೇಗೌಡ, ಅಬ್ದುಲ್ ರಿಜ್ವಾನ್, ರುಕ್ಮಿಣಿ, ಕುಮಾರ್ ಮಾತ ನಾಡಿ, ಅಂಗಡಿ ಮಳಿಗೆಯಲ್ಲಿ ನಾವು ಮುಂದುವರೆಯಲು ಅಧ್ಯಕ್ಷರು, ಉಪಾ ಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಗಳಿಗೆ 10…