Tag: Belur

ಬೇಲೂರಲ್ಲಿ ಮೊಮ್ಮಗ ಪ್ರಜ್ವಲ್ ಪರ ತಾತ ಹೆಚ್.ಡಿ.ದೇವೇಗೌಡರ ಪ್ರಚಾರ
ಮೈಸೂರು

ಬೇಲೂರಲ್ಲಿ ಮೊಮ್ಮಗ ಪ್ರಜ್ವಲ್ ಪರ ತಾತ ಹೆಚ್.ಡಿ.ದೇವೇಗೌಡರ ಪ್ರಚಾರ

April 3, 2019

ಬೇಲೂರು: ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಪರ ಮಂಗಳವಾರ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಬಿರುಸಿನ ಪ್ರಚಾರ ನಡೆಸಿದರು. ಪಟ್ಟಣದ ಚೆನ್ನಕೇಶವಸ್ವಾಮಿ ದೇವಾ ಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರವನ್ನು ಆರಂಭಿಸಿದ ಅವರು, ಸುಡು ಬಿಸಿಲನ್ನು ಲೆಕ್ಕಿಸದೆ ತಾಲೂಕಿನ ಹಗರೆ, ಇಬ್ಬೀಡು, ಅರೇಹಳ್ಳಿ, ಗೆಂಡೆಹಳ್ಳಿ, ಚಿಕನ ಹಳ್ಳಿ, ಸನ್ಯಾಸಿಹಳ್ಳಿ, ಬಿಕ್ಕೋಡು ಗ್ರಾಮ ಸೇರಿದಂತೆ ವಿವಿಧೆಡೆ ಪ್ರಜ್ವಲ್ ಪರ ಮತ ಯಾಚಿಸಿದರು. ಗೆಂಡೆಹಳ್ಳಿ, ಚಿಕನಹಳ್ಳಿ, ಸನ್ಯಾಸಿಹಳ್ಳಿ ಗ್ರಾಮದಲ್ಲಿ ಪಕ್ಷದ ಕಾರ್ಯ ಕರ್ತರ…

ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ
ಹಾಸನ

ನಾಳೆ ಬೇಲೂರಿಗೆ ಸಿಎಂ ಕುಮಾರಸ್ವಾಮಿ ಭೇಟಿ

February 25, 2019

ಬೇಲೂರು: ಇದೇ 26 ರಂದು ಪಟ್ಟಣಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದು, ಸುಮಾರು 500 ಕೋಟಿ ರೂ. ವೆಚ್ಚದಡಿ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆ ಯಾದ ತಾಲೂಕಿನ ವಿವಿಧ ಕಾಮಗಾರಿ ಗಳಿಗೆ ಗುದ್ದಲಿ ಪೂಜೆ ಹಾಗೂ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಲು ಫೆ.26ರಂದು ಮಧ್ಯಾಹ್ನ ಹಳೇಬೀಡಿನ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಅಭಿವೃದ್ಧಿ…

ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ
ಹಾಸನ

ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

February 12, 2019

ಬೇಲೂರು: ಬೇಲೂರು ತಾಲೂಕು ಪತ್ರಕರ್ತರ ಸಂಘದ ನೂತನ ಗ್ರಂಥಾಲಯ ಮತ್ತು ಹೆಚ್ಚುವರಿ ಕಟ್ಟಡ ಉದ್ಘಾಟನೆಯನ್ನು ತಾಪಂ ಅಧ್ಯಕ್ಷ ರಂಗೇಗೌಡ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ರಾಜಕಾರಣಿಗಳು ಹಾಗೂ ಅಧಿಕಾರಿ ಗಳು ಅಡ್ಡದಾರಿ ಹಿಡಿದಾಗ ಅವರನ್ನು ಎಚ್ಚರಿಸಿ ಸರಿದಾರಿಗೆ ತರುವಲ್ಲಿ ಪತ್ರಕರ್ತರ ಜವಾಬ್ದಾರಿ ಪ್ರಮುಖವಾಗಿದೆ ಎಂದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತಾನಾಡಿ, ಪತ್ರಕರ್ತರ ಆರೋಗ್ಯ ನಿಧಿಗೆ ಈ ಬಾರಿ ಸಮ್ಮಿಶ್ರ ಸರ್ಕಾರ ಮಂಡಿಸಿದ…

ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಮಮತಾ ಗಿರೀಶ್
ಹಾಸನ

ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಮಮತಾ ಗಿರೀಶ್

December 28, 2018

ಬೇಲೂರು: ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಯಲ್ಲಿ ಕಂದಾವರ ಗ್ರಾಮದ ಮಮತಾ ಗಿರೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಅರೇಹಳ್ಳಿ ಹೋಬಳಿ ತೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಯಶೋಧ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕಂದಾವರ ಗ್ರಾಮದ ಮಮತಾ ಗಿರೀಶ್ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ತಾಪಂ ಇಒ ರವಿಕುಮಾರ್ ಘೋಷಿಸಿದರು. ನೂತನ ಅಧ್ಯಕ್ಷರಾಗಿ ಮಾತನಾಡಿದ ಮಮತಾ ಗಿರೀಶ್, ತೊಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲೂ…

ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹುಟ್ಟುಹಬ್ಬ ಬೇಲೂರು ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ
ಹಾಸನ

ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಹುಟ್ಟುಹಬ್ಬ ಬೇಲೂರು ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ

December 18, 2018

ಬೇಲೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣನವರ ಜನ್ಮ ದಿನದ ಅಂಗವಾಗಿ ಇಲ್ಲಿನ ತಾಲೂಕು ಜೆಡಿಎಸ್ ವತಿ ಯಿಂದ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು-ಹಣ್ಣುಗಳನ್ನು ನೀಡುವ ಮೂಲಕ ಶುಭ ಕೋರಿದರು. ಬೆಳಿಗ್ಗೆ ಸುಮಾರು 9.30ಕ್ಕೆ ಚನ್ನಕೇಶವ ದೇಗುಲಕ್ಕೆ ತಾಲೂಕು ಜೆಡಿಎಸ್ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ಹಾಸನ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಹಾಸನ ಹೆಚ್‍ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಎಂ.ಎ.ನಾಗರಾಜು, ತಾಲೂಕು ಪಂಚಾಯಿತಿ ಅಧ್ಯಕ್ಷ ಜಿ.ಬಿ.ರಂಗೇಗೌಡ,…

ಬೇಲೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ
ಹಾಸನ

ಬೇಲೂರಿನಲ್ಲಿ ಕಾಂಗ್ರೆಸ್ ವಿಜಯೋತ್ಸವ

December 13, 2018

ಬೇಲೂರು: ಪಂಚರಾಜ್ಯ ಚುನಾ ವಣೆಯಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಇಂದು ಬೇಲೂರಿನಲ್ಲಿ ವಿಜಯೋತ್ಸವ ವನ್ನು ಆಚರಿಸಲಾಯಿತು.ಪಂಚರಾಜ್ಯ ಚುನಾವಣೆಯಲ್ಲಿ ಫಲಿ ತಾಂಶ ಪ್ರಕಟಗೊಳ್ಳುತ್ತಿದ್ದಂತೆ ಪಟಾಕಿ ಸಿಡಿಸಿ ಬೇಲೂರಿನ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸದಸ್ಯ ತೌಫಿಕ್, ಇಂದು ಸುವರ್ಣಾ ಕ್ಷರದಲ್ಲಿ ಬರೆಯುವಂತಹ ದಿನ. ಕಾಂಗ್ರೆಸ್ ಮುಕ್ತ ಭಾರತವನ್ನಾಗಿ ಮಾಡುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ನರೇಂದ್ರ ಮೋದಿ ಇಂದು ತನ್ನ ಅಸ್ತಿತ್ವನ್ನು ಉಳಿಸಿ ಕೊಳ್ಳಲು…

ಹುಲಿಕಲ್ ವೀರಭದ್ರಸ್ವಾಮಿ ವೈಭವದ ರಥೋತ್ಸವ
ಹಾಸನ

ಹುಲಿಕಲ್ ವೀರಭದ್ರಸ್ವಾಮಿ ವೈಭವದ ರಥೋತ್ಸವ

December 11, 2018

ಬೇಲೂರು: ಪುರಾಣ ಪ್ರಸಿದ್ಧ ಹಾಗೂ ಸಂತ ಗುರುಗಳು ಪಾದವಿಟ್ಟ ಪರಮ ಸುಕ್ಷೇತ್ರವೆಂದೇ ಖ್ಯಾತಿಯಾಗಿರುವ ಬೇಲೂರು ತಾಲೂಕು ಹಳೇಬೀಡು ಹೋಬಳಿ ವ್ಯಾಪ್ತಿಯಲ್ಲಿ ಬರುವ ಹುಲಿಕಲ್ ಶ್ರೀ ವೀರಭದ್ರೇಶ್ವರಸ್ವಾಮಿಯ ಕೆಂಡೋತ್ಸವ ಹಾಗೂ ದಿವ್ಯ ರಥೋತ್ಸವ ಅತ್ಯಂತ ಭಕ್ತಿಭಾವದಿಂದ ನಡೆಯಿತು. ರಥೋತ್ಸವಕ್ಕೆ ಸಾವಿ ರಾರು ಜನರು ಆಗಮಿಸಿ ಧನ್ಯರಾದರು. ತಾಲೂಕಿನ ಪುಷ್ಪಗಿರಿ ಹಾಗೂ ಹುಲಿ ಕಲ್ ಬೆಟ್ಟದಲ್ಲಿ ನಡೆಯುವ ಕಾರ್ತಿಕೋ ತ್ಸವಕ್ಕೆ ರಾಜ್ಯದ ಮೂಲೆ-ಮೂಲೆಯಿಂದ ಸಾವಿರಾರು ಭಕ್ತರು ಆಗಮಿಸಿ, ದೇವರ ಕೃಪೆಗೆ ಪಾತ್ರರಾಗುತ್ತಾರೆ. ಅಂತೆಯೇ ಹಳೇ ಬೀಡು ಸಮೀಪದಲ್ಲಿನ ಶ್ರೀ ಹುಲಿಕಲ್…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಮಹಿಳೆಯರಿಗೆ ಗ್ರಾಮ ವಿಕಾಸ ಯೋಜನೆ ಬಗ್ಗೆ ಮಾಹಿತಿ
ಹಾಸನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಮಹಿಳೆಯರಿಗೆ ಗ್ರಾಮ ವಿಕಾಸ ಯೋಜನೆ ಬಗ್ಗೆ ಮಾಹಿತಿ

December 6, 2018

ಬೇಲೂರು: ಗ್ರಾಮ ವಿಕಾಸ ಕಾರ್ಯಕ್ರಮ ಯೋಜನೆಯಡಿ ಕೃಷಿ ಇಲಾಖೆ, ಪೊಲೀಸ್ ಠಾಣೆ, ಮಹಿಳಾ ಸಹಾಯ ವಾಣಿ ಕೇಂದ್ರದಲ್ಲಿ ಏನೆಲ್ಲಾ ಪ್ರಯೋಜನ ವನ್ನು ಯಾವ ರೀತಿ ಪಡೆದುಕೊಳ್ಳಬೇಕೆಂಬ ಕುರಿತು ಇಂದು ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಸಂಘದಿಂದ ತಾಲೂಕಿನ ಸಾಣೇನಹಳ್ಳಿ ಹಾಗೂ ಕಬ್ಬಿಗರಹಳ್ಳಿ ಗ್ರಾಮದ ಧರ್ಮ ಸ್ಥಳ ಸಂಘದ ಮಹಿಳೆಯರಿಗೆ ಸ್ಥಳ ಭೇಟಿ ಮೂಲಕ ಅರಿವು ಮೂಡಿಸಲಾಯಿತು. ಮೊದಲಿಗೆ ಅಗ್ನಿಶಾಮಕ ಠಾಣೆಗೆ ಭೇಟಿ ನೀಡಿದ ಮಹಿಳೆಯರು, ಮನೆಯಲ್ಲಿ ಗ್ಯಾಸ್ ಸಿಲಿಂಡರ್ ನಿರ್ವಹಣೆ, ಬೆಂಕಿ ಹತ್ತಿದ ಸಂದರ್ಭ ಅದನ್ನು ಆರಿಸುವುದು ಹೇಗೆ…

ಬೇಲೂರು ತಾಪಂ ಸಾಮಾನ್ಯ ಸಭೆ ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಒತ್ತಾಯ
ಹಾಸನ

ಬೇಲೂರು ತಾಪಂ ಸಾಮಾನ್ಯ ಸಭೆ ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಒತ್ತಾಯ

December 5, 2018

ಬೇಲೂರು:  ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ಅಧಿಕವಾಗಿದೆ. ಇದ ರಿಂದ ರೋಗಿಗಳು ಸೂಕ್ತ ಚಿಕಿತ್ಸೆ ದೊರೆ ಯದೆ ಪರದಾಡುವಂತಾಗಿದ್ದು, ಕೂಡಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದು ಸದಸ್ಯ ಹರೀಶ್ ಒತ್ತಾಯಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಆಯುರ್ವೇದಿಕ್ ಹೆಸರಿ ನಲ್ಲಿ ರೋಗಿಗಳನ್ನು ಸುಲಿಗೆ ಮಾಡ ಲಾಗುತ್ತಿದೆ. ಇಂತವರ ವಿರುದ್ಧ ಆರೋಗ್ಯಾ ಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು….

ಖದೀಮನ ಸೆರೆ; 3.81 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
ಹಾಸನ

ಖದೀಮನ ಸೆರೆ; 3.81 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

December 3, 2018

ಬೇಲೂರು: ತಾಲೂಕು ವ್ಯಾಪ್ತಿಯಲ್ಲಿ ನಡೆದ ಐದು ಕಳ್ಳತನ ಪ್ರಕರಣವನ್ನು ಬೇಧಿಸಿರುವ ಬೇಲೂರು ಪೊಲೀಸರು ಆರೋಪಿಯಿಂದ ಸುಮಾರು 3.81 ಲಕ್ಷ ರೂ. ಮೌಲ್ಯದ 127 ಗ್ರಾಂ ಆಭರಣ ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದಲ್ಲಿದ್ದ ಆರೋಪಿ ಅಶೋಕ ಬಂಧಿತ ಆರೋಪಿಯಾಗಿದ್ದು, ಕಳವು ಪ್ರಕರಣ ಪತ್ತೆಗೆ ಸಿಪಿಐ ಲೋಕೇಶ್ ಹಾಗೂ ಪಿಎಸ್‍ಐ ಜಗದೀಶ್ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಆರೋಪಿಯನ್ನು ಜಮ್ರದ್‍ಖಾನ್, ರವೀಶ್, ಶಿವಮೂರ್ತಿ, ದೇವರಾಜ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯನ್ನು ಪತ್ತೆಹಚ್ಚಿದ್ದಕ್ಕೆ ಎಸ್‍ಪಿ ಪ್ರಕಾಶಗೌಡ, ಅಧೀಕ್ಷಕರಾದ…

1 2 3 9
Translate »