ಗುಂಡ್ಲುಪೇಟೆ: ತಾಲೂಕಿನ ಬೆಂಡರವಾಡಿಯಲ್ಲಿ ತುಮ ಕೂರಿನ ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಕ್ಷರ ಭೀಷ್ಮ ಡಾ.ಎಚ್.ಎಂ. ಗಂಗಾಧರಯ್ಯ ಅವರ ಗೌರವಾರ್ಥ ನಿರ್ಮಿಸುತ್ತಿರುವ ಸುಸಜ್ಜಿತ ಗ್ರಂಥಾಲಯಕ್ಕೆ ಐಎಫ್‍ಎಸ್ ಅಧಿಕಾರಿ ಡಾ.ಆರ್.ರಾಜು ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ತಂದೆಯವರಾದ ಅಕ್ಷರ ಭೀಷ್ಮ ಡಾ.ಎಚ್.ಎಂ. ಗಂಗಾಧರಯ್ಯ ಅವರು ಬೆಂಡರವಾಡಿ ಗ್ರಾಮದ ಮೇಲೆ ವಿಶೇಷವಾದ ಪ್ರೀತಿ ಮತ್ತು ಗೌರವವನ್ನು ಇಟ್ಟು ಕಳೆದ 25 ವರ್ಷಗಳ ಹಿಂದೆಯೇ ಗ್ರಂಥಾಲಯ ಸೌಕರ್ಯ ಕಲ್ಪಿಸಿದ್ದರು. ಇತ್ತೀಚಿಗೆ ಉಪ…