Tag: Bhagamandala

ಭಾಗಮಂಡಲದಲ್ಲಿ ಶ್ರದ್ಧಾಭಕ್ತಿಯ ಪೊಲಿಂಕಾನ ಉತ್ಸವ
ಕೊಡಗು

ಭಾಗಮಂಡಲದಲ್ಲಿ ಶ್ರದ್ಧಾಭಕ್ತಿಯ ಪೊಲಿಂಕಾನ ಉತ್ಸವ

August 12, 2018

ಮಡಿಕೇರಿ: ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿ ಯಿಂದ ಪೆÇಲಿಂಕಾನ ಉತ್ಸವದ ವಿಶೇಷ ಪೂಜೆ ನಡೆಯಿತು. ಶ್ರೀಭಗಂಡೇಶ್ವರ ದೇವಾ ಲಯದ ಆವರಣದ ಶ್ರೀ ಮಹಾ ಗಣಪತಿ, ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು. ನಂತರ ವಾದ್ಯಗೋಷ್ಠಿಯೊಂದಿಗೆ ತ್ರಿವೇಣಿ…

ಕೊಡಗಿನಲ್ಲಿ ಮಳೆ ತಂದ ಅವಘಡಗಳು
ಕೊಡಗು

ಕೊಡಗಿನಲ್ಲಿ ಮಳೆ ತಂದ ಅವಘಡಗಳು

July 16, 2018

ಮಡಿಕೇರಿ:  ಬಿರುಗಾಳಿ ಮಳೆಗೆ ಕೊಡಗು ಜಿಲ್ಲೆಯ ಜನತೆ ತತ್ತರಿಸಿದ್ದು, ಭಾರೀ ಗಾಳಿಗೆ ಹಲವೆಡೆ ಮರ, ವಿದ್ಯುತ್ ಕಂಬ ಸೇರಿದಂತೆ ಮನೆಗಳು ಕುಸಿದು ಬಿದ್ದಿದೆ. ಮಾದಾಪುರ ಸಮೀಪದ ಶಾಸಕ ಅಪ್ಪಚ್ಚು ರಂಜನ್ ಅವರ ನಿವಾಸದ ಬಳಿ ಭಾರಿ ಗಾತ್ರದ ಮರ ರಸ್ತೆಗೆ ಉರುಳಿ ಬಿದ್ದಿದ್ದು, ಮಡಿಕೇರಿ ಸೋಮವಾರಪೇಟೆ ಮಾರ್ಗವಾಗಿ ಕೆಎಸ್‍ಆರ್‍ಟಿಸಿ ಬಸ್ಸೊಂದು ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದೆ. ಮಾದಾಪುರ ಬಳಿ ಬಸ್ಸ್ ಬರುತ್ತಿದ್ದಂತೆಯೇ ಮರ ಧರೆಗುರುಳಲು ಸಿದ್ಧವಾಗುತ್ತಿತ್ತು. ತಕ್ಷಣವೇ ಸಮಯ ಪ್ರಜ್ಞೆ ಮರೆದ ಬಸ್‍ನ ಚಾಲಕ ಬಸ್ಸನ್ನು…

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಮತ್ತೇ ತ್ರಿವೇಣಿ ಸಂಗಮ ಜಲಾವೃತ
ಕೊಡಗು

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಮತ್ತೇ ತ್ರಿವೇಣಿ ಸಂಗಮ ಜಲಾವೃತ

June 15, 2018

ಮಡಿಕೇರಿ:  ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯ ಆರ್ಭಟ ಮುಂದುವರಿದಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಗುರುವಾರ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿತು. ಭಾಗಮಂಡಲ-ಅಯ್ಯಂಗೇರಿ ರಸ್ತೆ ಮೇಲೆ 3 ಅಡಿ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಕೇಶ ಮುಂಡನ ಪ್ರದೇಶ ಕೂಡ ನೀರಿನಿಂದ ಆವೃತವಾಗಿದ್ದು, ಸಂಪೂರ್ಣ ಪ್ರದೇಶ ದ್ವೀಪದಂತಾಗಿದೆ.ಜೂನ್ 2ನೇ ವಾರದಲ್ಲಿ ಭಾಗಮಂಡಲ ತ್ರಿವೇಣಿ ಸಂಗಮ 2ನೇ ಬಾರಿಗೆ ಜಲಾವೃತ ವಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ವಾಹನ ಸಂಚಾರ ಸಂಪೂರ್ಣ ಬಂದ್ ಆದ ಹಿನ್ನಲೆಯಲ್ಲಿ…

Translate »